Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 11 :  ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರಿನ ಖಾಸಗಿ ರೆಸಾರ್ಟ್  ಸಭಾಂಗಣದಲ್ಲಿ ನಡೆಯಿತು. ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತದೆ. ಜಿಲ್ಲಾಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ಪ್ರತಿ ಹಂತದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಯಕರ್ತರ‌ ವ್ಯಕ್ತಿತ್ವ ರೂಪಿಸಲು, ಶಿಸ್ತು ಮೂಡಿಸಲು ಜವಬ್ದಾರಿಯುತ ಸ್ಥಾನದಲ್ಲಿರುವವರ ಮೂಲಕ ಸಹಕಾರಿಯಾಗಲಿದೆ. ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ. ಕೇವಲ ಅಧಿಕಾರ ಗಳಿಸುವುದು‌ ಮಾತ್ರ ನಮ್ಮ ಉದ್ದೇಶವಲ್ಲ. ಉತ್ತಮ ಸೇವೆ ಸಲ್ಲಿಸಲು ಅಧಿಕಾರ ನಮಗೆ ಒಂದು ಸಾಧನವಷ್ಟೆ. ಪಕ್ಷದ ಮೂಲ ತತ್ವ ಸಿದ್ದಾಂತ, ಪರಂಪರೆ ಯನ್ನು ಇಂದಿನ ಆಧುನಿಕ ಕಾಲಘಟ್ಟದ ಕಾರ್ಯಕರ್ತರಿಗೆ ಸ್ಮರಿಸಿ ಪಕ್ಷದೊಳಗೆ ಯಾವ ರೀತಿ ಕಾರ್ಯನಿರ್ವಹಿಸಬೇಕು, ಜನರಿಗೆ ಹೇಗೆ ಸೇವೆ ಸಲ್ಲಿಸಬೇಕು ಎಂಬುದನ್ನು ತಿಳಿಸಲು ಪ್ರಶಿಕ್ಷಣ ಕಾರ್ಯಕ್ರಮದ ಮೂಲಕ ಸಾಧ್ಯ ಎಂದರು. ಇಂದಿನ ರಾಜ್ಯ ಸರಕಾರ ಕುರ್ಚಿ ಕಿತ್ತಾಟದಲ್ಲಿ ಜನರ ಜ್ವಲಂತ ಸಮಸ್ಯೆಗಳನ್ನು ಮರೆತಿದೆ. ಈ ಸರಕಾರಕ್ಕೆ ಪರ್ಯಾಯವಾಗಿ ಜನ ಸೇವೆಗೆ ಬಿಜೆಪಿ ಅನಿವಾರ್ಯ ಎಂಬ ಜನಾಭಿಪ್ರಾಯ ಹೊರಹೊಮ್ಮಬೇಕಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮವಹಿಸಿ ಕಾರ್ಯನಿರ್ವಹಿಸೋಣ. ಜಿಲ್ಲೆಯಲ್ಲಿ ಕೂಡ ಮತ್ತೆ ಬಿಜೆಪಿ ವೈಭವ ಮರುಕಳಿಸುವಂತಾಗಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಸದಸ್ಯ, ರಾಷ್ಟ್ರೀಯ  ಕಾರ್ಯಕಾರಿಣಿ ಸಮಿತಿ ಮಾಜಿ  ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಬೇರೆ ಪಕ್ಷಗಳಿಂತೆ ಬಿಜೆಪಿ ಪಕ್ಷಕ್ಕೆ ಮಾಲೀಕರಿಲ್ಲ. ಬಿಜೆಪಿಯಲ್ಲಿ ಕಾರ್ಯಕರ್ತರೇ ಪಕ್ಷದ ಮಾಲೀಕರು. ಕಾರ್ಯಕರ್ತರನ್ನೇ ನಾಯಕನ್ನಾಗಿ ಬೆಳೆಸುವ ವ್ಯವಸ್ಥೆಯನ್ನು ನಂಬಿರುವ ರಾಜಕೀಯ ಪಕ್ಷ. ಕಾರ್ಯಕರ್ತರು ಎಷ್ಟೇ ಹಿರಿಯರಾದರೂ, ಅನುಭವಿಗಳಾದರೂ ಕೂಡ ಕಾಲಕಾಲಕ್ಕೆ ಅವರನ್ನು ಮತ್ತಷ್ಟು ಹುರಿಗೊಳಿಸುವ ಅಗತ್ಯವಿದೆ. ಅದರ ಅಂಗವಾಗಿ ಈ ಪ್ರಶಿಕ್ಷಣ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇಲ್ಲಿ ಔಪಚಾರಿಕವಾಗಿ, ಅನೌಪಚಾರಿಕವಾಗಿ ಹಲವು ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯವಿದೆ. ವೈಯಕ್ತಿಕ ಅಭ್ಯಾಸಗಳನ್ನು, ವ್ಯಕ್ತಿಗತ ಸ್ವಭಾವಗಳನ್ನು ಪಕ್ಷದ ನೆಲೆಗಟ್ಟಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಬಿಜೆಪಿ‌ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಪ್ರಶಿಕ್ಷಣ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಅಪ್ಪಚ್ಚು ರಂಜನ್,  ವಿಧಾನ ಪರಿಷತ್ ಮಾಜಿ ಸದಸ್ಯ  ಎಂ.ಪಿ.ಸುನಿಲ್ ಸುಬ್ರಮಣಿ, ಕೊಡಗು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ,  ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ    ಬಿ.ಬಿ. ಭಾರತೀಶ್, ಕಾರ್ಯಕ್ರಮ ಸಂಯೋಜಕರಾದ ಮನು ಮುತ್ತಪ್ಪ,  ಮೈಸೂರು ವಿಭಾಗದ ಸಂಯೋಜಕ ರಾಜೇಶ್, ಪ್ರಮುಖರಾದ ಸ್ವಾಮಿ, ಫಣೀಶ್, ಕಾರ್ಯಾಗಾರದ ಪ್ರಬಂಧಕರಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ರಕ್ಷಿತ್ ಮಾವಜಿ, ಸುಮನ್ ಗೌಡ, ಪ್ರವೀಣ್ ಮಲ್ಲಜಿರ, ನವನೀತ್ ಪೊನ್ನೆಟ್ಟಿ, ರಾಮನಾಥನ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮೇ 11 :  ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ…

*ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.