Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
  • *ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ ಆರಂಭ*

ಮೇ 12, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 12 : ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹವನ್ನು ಇಂದು ಮಡಿಕೇರಿ ನಗರದ “ಕೊಡವ ಮಂದ್” ನಲ್ಲಿ ಆರಂಭಿಸಿತು. ಕೊಡವ ಮಂದ್ ನಲ್ಲಿ ಸಾಂಪ್ರದಾಯಿಕ ಪ್ರಾರ್ಥನೆಯನ್ನು ಸಲ್ಲಿಸಿ ಮೂರು ಬಾರಿ ಕುಶಲತೋಪು ಹಾರಿಸುವ ಮೂಲಕ ಶಾಂತಿಯುತ ಸತ್ಯಾಗ್ರಹ ಆರಂಭಿಸಲಾಯಿತು. ಸತ್ಯಾಗ್ರಹದಲ್ಲಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ, ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರ ನೀಡಬೇಕೆಂದು ಆಗ್ರಹಿಸಿರುವ ಮನವಿ ಪತ್ರವನ್ನು ಭಾರತದ ರಾಷ್ಟಪತಿಗಳು, ಪ್ರಧಾನಮಂತ್ರಿಗಳು ಹಾಗೂ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಲಾಗುವುದು. “ಕೊಡವ ಮಂದ್” ನಲ್ಲಿ ಮೇ 14 ರಂದು ಬೆಳಿಗ್ಗೆ 10.30 ರವರೆಗೆ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು. ಕೊಡವರ ಸಾಂಪ್ರದಾಯಿಕ ಆವಾಸಸ್ಥಾನದ ಗಡಿಗಳನ್ನು ಬದಲಾಯಿಸದೆ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ ಸಂಘ ಕ್ಷೇತ್ರದ ಮಾದರಿಯಲ್ಲಿ, ಏಕ-ಜನಾಂಗೀಯ ಸ್ಥಳೀಯ ಪ್ರಕೃತಿ ಆರಾಧಕ (ಅನಿಮಿಸ್ಟಿಕ್) ಕೊಡವರಿಗಾಗಿ ‘ಅಮೂರ್ತ ಕೊಡವ ಕ್ಷೇತ್ರ’ವನ್ನು ಘೋಷಿಸಬೇಕು. ಮುಂಬರುವ 2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ (ಸಂಕೇತ) ಮತ್ತು ಕಾಲಂ (ಅಂಕಣ) ಒದಗಿಸಬೇಕು ಎಂದು ಒತ್ತಾಯಿಸಿದ ಅವರು ಕೊಡವ ಪ್ರಾತಿನಿಧ್ಯ ಮತ್ತು ಜನಗಣತಿ ಮಾನ್ಯತೆಗಾಗಿ ಇರುವ ಸಾಂವಿಧಾನಿಕ ಅಂಶಗಳನ್ನು ವಿವರಿಸಿದರು. ಅಪ್ಪಾರಂಡ ನಂದಿನಿ ನಂಜಪ್ಪ, ಅರೆಯಡ ಸವಿತಾ ತಿಮ್ಮಯ್ಯ, ಅಳ್ಮಂಡ ಜೈ ಗಣಪತಿ, ನಂದೇಟಿರ ರವಿ ಸುಬ್ಬಯ್ಯ, ಪಟ್ಟಮಡ ಕುಶ, ಅರೆಯಡ ಗಿರೀಶ್ ತಿಮ್ಮಯ್ಯ, ಪುದಿಯೊಕ್ಕಡ ಕಾಶಿ ಕರುಂಬಯ್ಯ, ಕಿರಿಯಮಾಡ ಶೇರಿನ್, ಮಂದಪoಡ ಮನೋಜ್ ಮಂದಣ್ಣ, ಬಡುವಂಡ ವಿಜಯ, ಮಂದಪoಡ ಸೂರಜ್, ಚೋಳಪಂಡ ನಾಣಯ್ಯ, ನಂದಿನೆರವoಡ ವಿಜು, ಪುದಿಯೊಕ್ಕಡ ಪೃಥ್ವಿ, ನಂದಿನೆರವoಡ ಅಯ್ಯಣ್ಣ, ಕೊಟ್ಟುಕತ್ತಿರ ಬಾಬಿ ಪಳಂಗಪ್ಪ, ಐಲಪಂಡ ಮಿಟ್ಟು, ಚಂಡಿರ ರಾಜ ತಿಮ್ಮಯ್ಯ, ಪಾಲೇಕಂಡ ಪ್ರಧಾನ್ ಪೂಣಚ್ಚ, ಸಾದೇರ ರಮೇಶ್ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ನಂದಿನೆರವoಡ ದಿನೇಶ್ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್.…

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.