Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ

ಮೇ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಮೇ 14 NEWS DESK : ಮಡಿಕೇರಿ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರನ್ನು ಗೌರವ ಪೂರ್ವಾಕವಾಗಿ ಆಹ್ವಾನಿಸಲಾಯಿತು. ಮಡಿಕೇರಿ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ನಾಪೋಕ್ಲು  ಹೋಬಳಿಯ ಕಡಂಗ ಅರಪಟ್ಟು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 20 ರಂದು ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಆಯ್ಕೆಯಾಗಿದ್ದು ಅವರನ್ನು ಗುರುವಾರ ಮೈಸೂರಿನ ಅವರ ನಿವಾಸದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎಂಪಿ ಕೇಶವ ಕಾಮತ್ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಹಾಗೂ ಸಮ್ಮೇಳನದ ಉಪ ಸಮಿತಿಯ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಭೇಟಿಯಾಗಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲು ಮನವಿ ಮಾಡಿ ಶಾಲು ಹೊದಿಸಿ ಫಲ ತಾಂಬೂಲ ನೀಡಿ ಸಮ್ಮೇಳನಕ್ಕೆ ಆಹ್ವಾನಿಸಿದರು. ಮನವಿಯನ್ನು ಮಾನ್ಯ ಮಾಡಿ ಗೌರವ ಸ್ವೀಕರಿಸಿದ ಐತಿಚಂಡ ರಮೇಶ್ ಉತ್ತಪ್ಪ ಅವರು ಇದು ನನ್ನ ಸಾಹಿತ್ಯ ಸೇವೆಗೆ ನನ್ನ ಹುಟ್ಟೂರಿನಲ್ಲಿ ಸಿಗುತ್ತಿರುವ ಮಹೋನ್ನತ ಗೌರವ ಎಂದರು. ಈ ಗೌರವ ನೀಡುತ್ತಿರುವುದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಧನ್ಯವಾದಗಳನ್ನು ಅರ್ಪಿಸಿದರು. ಈ ಸಂದರ್ಭ ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷರೂ, ಹಣಕಾಸು ಸಮಿತಿ ಅಧ್ಯಕ್ಷರೂ ಆದ ಕೋಡಿರ ವಿನೋದ್ ನಾಣಯ್ಯ, ಸಂಚಾಲಕರಾದ ಕಣಿಯರ ಜಯಪ್ರಕಾಶ್, ಆಹಾರ ಸಮಿತಿ ಅಧ್ಯಕ್ಷರಾದ ಐತಿಚಂಡ ಪ್ರಕಾಶ್ ಕಾರ್ಯಪ್ಪ, ವೇದಿಕೆ ನಿರ್ವಹಣಾ ಸಮಿತಿ ಅಚ್ಛಾಂಡಿರ ತಾರಾ ಉದಯ, ಸಮಿತಿಯ ಸದಸ್ಯರುಗಳಾದ ಬೇಪಡಿಯಂಡ ಅರುಣ, ನೆರಪಂಡ ಸತೀಶ್, ಬಟ್ಟಿಯಂಡ ಅಂಬಿಕಾ ಅಶೋಕ್, ಬಾಕಿಲನ ಮಮತಾ ಸಚಿನ್, ಸಂಧ್ಯಾ ಕಾಮತ್ ಐತಿಚಂಡ ರಮೇಶ್ ಉತ್ತಪ್ಪ ಅವರ ಪತ್ನಿ ರೇಷ್ಮಾ ರಮೇಶ್ ಮತ್ತು ಅಜಯ್ ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Related Posts

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ. 4: ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ವಾಯು ಮಾಲಿನ್ಯ ನಿಯಂತ್ರಣ…

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026

ಸರ್ವದೈವತ ಪದವಿ ಪೂರ್ವ ಕಾಲೇಜಿನ ಮೂರು ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

ನವೆಂಬರ್ 3, 2026

ಶಿಕ್ಷಣ ಇಲಾಖೆಯ ವಿಶೇಷ ಸಭೆ ಹಾಗೂ ಸಂವಾದಕ್ಕೆ ಜ್ಞಾನಗಂಗಾ ಶಾಲೆಯ ಬಿ.ಎಸ್. ನಿಂಗಪ್ಪ ಆಯ್ಕೆ

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.