Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*
  • *ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 
  • *ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*
  • *ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*
  • *ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*
  • *ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*
  • *ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*
  • *ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*
  • *ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 18 NEWS DESK : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ನಿರಂತರವಾಗಿ ಮತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಹೇರೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ಮತಾಂತರ ಮಾಡಲು ತಮಿಳುನಾಡಿನಿಂದ ಬಂದು ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಚರ್ಚ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಈ ಬಗ್ಗೆ ಪರಿಶೀಲಿಸಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.  ಹೇರೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಚರ್ಚ್ ಅನ್ನು ತೆರವುಗೊಳಿಸಿ, ಹೊರರಾಜ್ಯದಿಂದ ಬಂದು ಇಲ್ಲಿಯವರೊಂದಿಗೆ ಸೇರಿಕೊಂಡು ಮತಾಂತರ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮನವಿ ಸಲ್ಲಿಸುವ ಸಂದರ್ಭ ಬಿಜೆಪಿ ಮುಖಂಡ ಚಂದ್ರಶೇಖರ್ ಹೇರೂರು, ರಾಜೀವ್ ಕುಶಾಲನಗರ, ಮಾಜಿ ಪಂಚಾಯತಿ ಅಧ್ಯಕ್ಷರಾದ ಜಗನಾಥ್ ಮಂದೊಡಿ, ಬಸವೇಶ್ವರ ದೇವಸ್ಥಾನದ ಅಧ್ಯಕ್ಷರಾದ ವಸಂತ ಬಿ ಎಸ್,ಕಾರ್ಯದರ್ಶಿ ನಂಜೇಗೌಡ, ಊರಿನ ಪ್ರಮುಖರಾದ ಅರುಣ್ ಚೆಂಗಪ್ಪ, ಡಿಸಂತ್, ಸುನೀಲ್ ಬಿ ಎಸ್, ಗಣೇಶ್ ಕೆ ಎಸ್,ರಮೇಶ್ ಕೆ ಎಸ್, ರೇಣುಕುಮಾರ್ ಬಿ ಎಸ್, ಜಯಪ್ರಕಾಶ್ ಸಿ ಎಂ, ರಂಜನ್ ಬಿ ಎಸ್, ಚರಣ್ ತೆಕ್ಕಡೆ, ಜಗತ್, ಅಪ್ಪುನು, ಪೃಥ್ವಿರಾಜ್ ಮತ್ತು ಡಯಾನ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*

ಮೇ 18, 2026

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 2026

*ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*

ಮೇ 18, 2026

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 18 NEWS DESK : ವಿರಾಜಪೇಟೆ 66/33/11 ಕೆ.ವಿ.ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಮೇ, 19…

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 2026

*ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*

ಮೇ 18, 2026

*ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*

ಮೇ 18, 2026

*ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*

ಮೇ 18, 2026

*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*

ಮೇ 18, 2026

*ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*

ಮೇ 18, 2026

*ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*

ಮೇ 18, 2026

*ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*

ಮೇ 18, 2026

*ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಲು ಸಿಎನ್‌ಸಿ ಆಗ್ರಹ : ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಕೆ*

ಮೇ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.