Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ತಾ.ಪಂ ಕಾರ್ಯಪಡೆ ಸಮಿತಿ ಸಭೆ*
  • *ಮಾರ್ತಾಂಡ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ*
  • *ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ : ಸಚಿವ ಎನ್.ಎಸ್.ಬೋಸರಾಜು*
  • *ಸೋಮವಾರಪೇಟೆ : ಪಟ್ಟಣದ ಸ್ವಚ್ಛತೆಗೆ ಜನರ ಸಹಕಾರ ಅಗತ್ಯ : ಶಾಸಕ ಡಾ.ಮಂತರ್ ಗೌಡ*
  • *ಸಿ.ಎಸ್.ಆದ್ವಿಗೆ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿ*
  • *ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*
  • *ಮಡಿಕೇರಿ : ಮೇ 31 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಭಗವತಿ ದೇವಿಯ ಪೊಂಗಾಲ ಉತ್ಸವ*
  • *ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ*
  • *ಮೇ 20 ರಂದು ಔಷಧಿ ವ್ಯಾಪಾರಸ್ಥರ ಪ್ರತಿಭಟನೆ : ಕೊಡಗಿನಲ್ಲಿ ಎಲ್ಲಾ ಔಷಧಿಯಂಗಡಿಗಳು ಬಂದ್*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಯುವ ವೈಭವ” ಕಾರ್ಯಕ್ರಮ : ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶಾಸಕ ಡಾ.ಮಂತರ್ ಗೌಡ ಅಭಿಮತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*

ಮೇ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮೇ 19 NEWS DESK : ಕೊಡಗು ಹಿಂದೂ ಮಲಯಾಳಿ ಸಮಾಜದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮತ್ತು ಮಹಾಸಭೆಯು ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜದ ಅಧ್ಯಕ್ಷರಾದ ಕೆ.ಪಿ.ಪ್ರಶಾಂತ್‍ಕುಮಾರ್ ಅವರು, ಎಲ್ಲರೂ ಒಗ್ಗಟ್ಟಿನಿಂದ ಮುಂದುವರಿದರೆ ಸಮಾಜದ ಅಭಿವೃದ್ಧಿ ಸಾಧ್ಯವಿದೆ. ಸದಸ್ಯತ್ವ ಅಭಿಯನದೊಂದಿಗೆ ಮರಣ ನಿಧಿ ಸ್ಥಾಪಿಸುವುದು ಕೂಡ ಸದಸ್ಯರ ಕುಟುಂಬಕ್ಕೆ ನೆರವಾಗಲಿದೆ. ಸಮಾಜದಲ್ಲಿ ಆರ್ಥಿಕ ಕ್ರೋಡೀಕರಣದ ಮೂಲಕ ಸ್ವಂತಜಾಗ ಖರೀದಿಸಿ ಸಮಾಜದ ಕಟ್ಟಡ ನಿರ್ಮಿಸಲು ಮುಂದಾಗಲು ಎಲ್ಲರ ಸಹಕಾರ ಅಗತ್ಯ ಎಂದರು. ಗೌರವ ಅಧ್ಯಕ್ಷ ಪಿ.ಎಸ್.ಶರತ್‍ಕಾಂತ್, ಖಜಾಂಜಿ ಶಾಜಿಅಚ್ಚುತನ್, ಉಪಾಧ್ಯಕ್ಷರುಗಳಾದ ಕೆ.ಜಿ.ಪ್ರಸಾದ್, ಸಿ.ಕೆ.ವೇಣುಗೋಪಾಲ್, ಪುಷ್ಪ ಮನೋಜ್, ಶ್ರೀಜಾ ಪ್ರದೀಪ್, ಸಂಘಟನಾ ಕಾರ್ಯದರ್ಶಿ ಟಿ.ಜಿ.ಮನು ಕುಮಾರ್, ಸರಳ ಮಣಿಲಾಲ್, ಸಹ ಕಾರ್ಯದರ್ಶಿ ಬಿಂದು ಸಾಜಿ, ಕಾನೂನು ಸಲಹೆಗಾರ ಕೆ.ಬಿ.ಸಂಜೀವ್, ನಿರ್ದೇಶಕರುಗಳಾದ ಪಿ.ಜಿ.ರಾಜಶೇಖರ್, ಪಿ.ವಿ.ಚಂದ್ರ, ರತೀಶ್‍ಕುಮಾರ್, ವಿ.ಎನ್.ರೀನಾ, ಸುನಿತಾಕಣ್ಣನ್, ಪಾಲಿಬೆಟ್ಟ ಉಪ ಸಮಿತಿಯಅಧ್ಯಕ್ಷಪಿ.ವೈ. ಮುರುಳಿ, ಕಾರ್ಯದರ್ಶಿ ಮನೋಜ್‍ಕುಮಾರ್ ಬಂಡೆ ಇದ್ದರು. : ಸನ್ಮಾನ : ಸಾಧನೆ ಮಾಡಿದ ಸಮಾಜದ ಸದಸ್ಯ ಮಕ್ಕಳನ್ನು ಸನ್ಮಾನಿಸಲಾಯಿತು. ಎಸ್‍ಎಸ್‍ಎಲ್‍ಸಿ ವಿಭಾಗದಲ್ಲಿ ಎಂ.ವಿ.ವಿಶ್ಮಿತ, ಬಿ.ಎ.ಅನುರಾಗ್, ಎನ್.ಎಸ್.ಶ್ರೀಹರಿ, ದ್ವಿತಿಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶಿವಾನಿ, ವಿ. ಎ. ಆತ್ಮಿಕ, ವಿಜ್ಞಾನ ವಿಭಾಗದಲ್ಲಿ ಎಂ.ಟಿ.ಶ್ರೇಯ, ವಿ.ಎ.ಕ್ರಿಶ್ಮಾ, ಕ್ರೀಡಾ ವಿಭಾಗದಲ್ಲಿಉದ್ದಜಿಗಿತದಲ್ಲಿ ಸಾಧನೆ ಮಾಡಿರುವ ಎಂ.ಎಸ್. ನಂದನ ಸನ್ಮಾನ ಸ್ವೀಕರಿಸಿದರು.,ಅಗಲಿದ ಸದಸ್ಯರಿಗೆ ಸಂತಾಪ ಸೂಚಿಸಲಾಯಿತು. ನಿರ್ದೇಶಕಿ ವಿ. ಎನ್. ರೀನಾ ಕಳೆದ ಮಹಾಸಭೆ ವರದಿ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ವಿ. ವಿ. ಅರುಣ್‍ಕುಮಾರ್ ವಾರ್ಷಿಕ ವರದಿ ವಾಚಿಸಿದರು. ಖಜಾಂಚಿ ಶಾಜಿಅಚ್ಚುತ್ತನ್ ಲೆಕ್ಕ ಪತ್ರ ಮಂಡಿಸಿದರು. ಸರಳ ಮಣಿಲಾಲ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ ತಾ.ಪಂ ಕಾರ್ಯಪಡೆ ಸಮಿತಿ ಸಭೆ*

ಮೇ 19, 2026

*ಮಾರ್ತಾಂಡ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ*

ಮೇ 19, 2026

*ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ : ಸಚಿವ ಎನ್.ಎಸ್.ಬೋಸರಾಜು*

ಮೇ 19, 2026

*ಮಾರ್ತಾಂಡ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ*

ಮೇ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ತುಮಕೂರು ಮೇ 19 NEWS DESK : ದುಬಾರೆ ಆನೆ ಶಿಬಿರದಲ್ಲಿ ದಸರಾ ಆನೆ ಕಂಜನ್ ಮತ್ತು ಮಕನಾ ಆನೆ…

*ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ : ಸಚಿವ ಎನ್.ಎಸ್.ಬೋಸರಾಜು*

ಮೇ 19, 2026

*ಸೋಮವಾರಪೇಟೆ : ಪಟ್ಟಣದ ಸ್ವಚ್ಛತೆಗೆ ಜನರ ಸಹಕಾರ ಅಗತ್ಯ : ಶಾಸಕ ಡಾ.ಮಂತರ್ ಗೌಡ*

ಮೇ 19, 2026

*ಸಿ.ಎಸ್.ಆದ್ವಿಗೆ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿ*

ಮೇ 19, 2026

*ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*

ಮೇ 19, 2026

*ಮಡಿಕೇರಿ : ಮೇ 31 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಭಗವತಿ ದೇವಿಯ ಪೊಂಗಾಲ ಉತ್ಸವ*

ಮೇ 19, 2026

*ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ*

ಮೇ 19, 2026

*ಮೇ 20 ರಂದು ಔಷಧಿ ವ್ಯಾಪಾರಸ್ಥರ ಪ್ರತಿಭಟನೆ : ಕೊಡಗಿನಲ್ಲಿ ಎಲ್ಲಾ ಔಷಧಿಯಂಗಡಿಗಳು ಬಂದ್*

ಮೇ 19, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಯುವ ವೈಭವ” ಕಾರ್ಯಕ್ರಮ : ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ : ಶಾಸಕ ಡಾ.ಮಂತರ್ ಗೌಡ ಅಭಿಮತ*

ಮೇ 19, 2026

*ಯುಡಿಎಫ್ ಮೈತ್ರಿ ಕೂಟದ ಅಭೂತಪೂರ್ವ ಗೆಲುವು : ಅಭಿನಂದನೆ ಸಲ್ಲಿಸಿದ ಕೆ.ಎ.ಯಾಕುಬ್*

ಮೇ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.