Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಯಕತ್ವದ ಕೊರತೆಯಿಂದಲೇ ಆಮದು ನಾಯಕರು ಶಾಸಕರಾಗಿದ್ದಾರೆ : ಸೋಮವಾರಪೇಟೆ ಬಿಜೆಪಿ ಟೀಕೆ*
  • *ಮೇ 22 ರಂದು ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ : ಗಣಹೋಮ ಮತ್ತು ಅನ್ನ ಸಂತರ್ಪಣೆ*
  • *ವಿರಾಜಪೇಟೆ ತಾ.ಪಂ ಕಾರ್ಯಪಡೆ ಸಮಿತಿ ಸಭೆ*
  • *ಮಾರ್ತಾಂಡ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ*
  • *ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ : ಸಚಿವ ಎನ್.ಎಸ್.ಬೋಸರಾಜು*
  • *ಸೋಮವಾರಪೇಟೆ : ಪಟ್ಟಣದ ಸ್ವಚ್ಛತೆಗೆ ಜನರ ಸಹಕಾರ ಅಗತ್ಯ : ಶಾಸಕ ಡಾ.ಮಂತರ್ ಗೌಡ*
  • *ಸಿ.ಎಸ್.ಆದ್ವಿಗೆ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿ*
  • *ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*
  • *ಮಡಿಕೇರಿ : ಮೇ 31 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಭಗವತಿ ದೇವಿಯ ಪೊಂಗಾಲ ಉತ್ಸವ*
  • *ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 22 ರಂದು ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ : ಗಣಹೋಮ ಮತ್ತು ಅನ್ನ ಸಂತರ್ಪಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 22 ರಂದು ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ : ಗಣಹೋಮ ಮತ್ತು ಅನ್ನ ಸಂತರ್ಪಣೆ*

ಮೇ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 20 : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ವತಿಯಿಂದ ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ ಮೇ 22 ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಶುಕ್ರವಾರ ಬೆಳಿಗ್ಗೆ ಶ್ರೀ ಕೋಟೆ ಮಹಾಗಣಪತಿ ದೇವರಿಗೆ ಅಭಿಷೇಕ, 12 ತೆಂಗಿನ ಕಾಯಿಯ ಗಣ ಹೋಮ, 10 ಸಹಸ್ರ ದುರ್ವಾಂಕುರ ಸಮರ್ಪಣೆ, ಒಂದು ಸಹಸ್ರ ಎಕ್ಕ ಸಮರ್ಪಣೆಯಾಗಲಿದೆ. ನಂತರ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಮನವಿ ಮಾಡಿದೆ. ಕಾರ್ಯಕ್ರಮಕ್ಕೆ ಅಕ್ಕಿ, ತರಕಾರಿ. ಎಣ್ಣೆ, ಹೂವು ಮತ್ತಿತರ ಸಾಮಾಗ್ರಿಗಳನ್ನು ನೀಡುವವರು 9986498466, 8050342562 ನ್ನು ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಯಕತ್ವದ ಕೊರತೆಯಿಂದಲೇ ಆಮದು ನಾಯಕರು ಶಾಸಕರಾಗಿದ್ದಾರೆ : ಸೋಮವಾರಪೇಟೆ ಬಿಜೆಪಿ ಟೀಕೆ*

ಮೇ 20, 2026

*ವಿರಾಜಪೇಟೆ ತಾ.ಪಂ ಕಾರ್ಯಪಡೆ ಸಮಿತಿ ಸಭೆ*

ಮೇ 19, 2026

*ಮಾರ್ತಾಂಡ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ*

ಮೇ 19, 2026

*ಮೇ 22 ರಂದು ಶ್ರೀ ಕೋಟೆ ಮಹಾಗಣಪತಿಗೆ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ : ಗಣಹೋಮ ಮತ್ತು ಅನ್ನ ಸಂತರ್ಪಣೆ*

ಮೇ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 20 : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ವತಿಯಿಂದ ನಗರದ ಇತಿಹಾಸ…

*ವಿರಾಜಪೇಟೆ ತಾ.ಪಂ ಕಾರ್ಯಪಡೆ ಸಮಿತಿ ಸಭೆ*

ಮೇ 19, 2026

*ಮಾರ್ತಾಂಡ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ*

ಮೇ 19, 2026

*ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ : ಸಚಿವ ಎನ್.ಎಸ್.ಬೋಸರಾಜು*

ಮೇ 19, 2026

*ಸೋಮವಾರಪೇಟೆ : ಪಟ್ಟಣದ ಸ್ವಚ್ಛತೆಗೆ ಜನರ ಸಹಕಾರ ಅಗತ್ಯ : ಶಾಸಕ ಡಾ.ಮಂತರ್ ಗೌಡ*

ಮೇ 19, 2026

*ಸಿ.ಎಸ್.ಆದ್ವಿಗೆ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿ*

ಮೇ 19, 2026

*ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಪ್ರತಿಭಾ ಪುರಸ್ಕಾರ : ಸಾಧಕರಿಗೆ ಸನ್ಮಾನ*

ಮೇ 19, 2026

*ಮಡಿಕೇರಿ : ಮೇ 31 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಭಗವತಿ ದೇವಿಯ ಪೊಂಗಾಲ ಉತ್ಸವ*

ಮೇ 19, 2026

*ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ*

ಮೇ 19, 2026

*ಮೇ 20 ರಂದು ಔಷಧಿ ವ್ಯಾಪಾರಸ್ಥರ ಪ್ರತಿಭಟನೆ : ಕೊಡಗಿನಲ್ಲಿ ಎಲ್ಲಾ ಔಷಧಿಯಂಗಡಿಗಳು ಬಂದ್*

ಮೇ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.