Facebook Twitter WhatsApp Email Telegram Copy Link ಮಡಿಕೇರಿ ಮೇ 21 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಚೇರಿಯ ಅಧಿಕಾರಿ ಪೊಲೀಸ್ ಮತ್ತು ಲಿಪಿಕ ಸಿಬ್ಬಂದಿಗಳಿಗೆ ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಿದರು.
*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* ಜುಲೈ 9, 2026