Facebook Twitter WhatsApp Email Telegram Copy Link ಸೋಮವಾರಪೇಟೆ ಮೇ 23 NEWS DESK : ಕುಂಬೂರು ಗ್ರಾಮ ಪೈಸಾರಿ ಜಾಗದಲ್ಲಿ ಉಚಿತ ನಿವೇಶನಕ್ಕಾಗಿ ನಡೆಯುತ್ತಿರುವ ನಿವೇಶನ ರಹಿತ ಕಾರ್ಮಿಕರ ಧರಣಿ 22ನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ಬಡ ಕಾರ್ಮಿಕರು ಟಾರ್ಪಲ್‍ನಿಂದ ನಿರ್ಮಿಸಿರುವ ಶೆಡ್‍ನಲ್ಲಿ ಮಳೆ-ಚಳಿಯಲ್ಲೇ ರಾತ್ರಿ ಕಳೆಯುತ್ತಿದ್ದಾರೆ.
*ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*ಮೇ 23, 2026
*ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್ಮೇ 23, 2026
*ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*ಮೇ 23, 2026