Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
  • *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
  • *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
  • *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ ಪರವಾಗಿಲ್ಲ, ನಾವು ಅಧಿಕಾರಕ್ಕೆ ಬರಬೇಕೆನ್ನುವುದು ರಾಜಕೀಯ ಪಕ್ಷಗಳ ಹಂಬಲವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಹಾಗೂ ಹಿರಿಯ ವಕೀಲ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಮಹದೇವಪೇಟೆಯ ಎ.ವಿ ಶಾಲೆಯ ಬಳಿ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಆಮ್ ಆದ್ಮಿ ಪಾರ್ಟಿ” ಹೆಸರೇ ಸೂಚಿಸುವಂತೆ ಈ ಪಕ್ಷಕ್ಕೆ ಸಾಮಾನ್ಯ ಜನರೇ ಮುಖ್ಯವಾಗಿದ್ದಾರೆ. ಇಲ್ಲಿ ಕುಟುಂಬ ರಾಜಕಾರಣವಿಲ್ಲ, ಇದು ಪಾರ್ಟಿಯ ಸಿದ್ಧಾಂತವಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಈ ದೇಶದ ಅಭಿವೃದ್ದಿಯಾಗುತ್ತದೆ ಎನ್ನುವ ಬಗ್ಗೆ ನನಗೆ ನಂಬಿಕೆ ಇಲ್ಲ. ಕಳೆದ 10 ದಿನಗಳ ಅವಧಿಯಲ್ಲಿ 4 ಬಾರಿ ಇಂಧನ ಬೆಲೆ ಏರಿಕೆ ಮಾಡಲಾಗಿದ್ದು, ಜನ ಸಾಮಾನ್ಯರಿಗೆ ಇಂಧನವೂ ದೊರಕದ ಪರಿಸ್ಥಿತಿ ಕಾಣುತ್ತಿದ್ದೇವೆ. ಸಾಮಾನ್ಯರ ಜೀವನ ಹಾಳಾದರೂ ಪರವಾಗಿಲ್ಲ, ನಾವು ಅಧಿಕಾರಕ್ಕೆ ಬರಬೇಕೆಂದು ರಾಜಕೀಯ ಪಕ್ಷಗಳು ಹಾತೊರೆಯುತ್ತಿವೆ ಎಂದರು. ಗುಜರಾತ್ ರಾಜ್ಯದ ನರ್ಮದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರುವ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ ಹಿಡಿತದಿಂದ ಕ್ಷೇತ್ರವನ್ನು ಮುಕ್ತಗೊಳಿಸಿದೆ. ಚುನಾವಣೆ ಹೊರತಾಗಿಯೂ ಜನ ಸಾಮಾನ್ಯರಿಗೆ ಆಮ್ ಆದ್ಮಿ ಪಾರ್ಟಿ ಸ್ಪಂದಿಸುವ ಮೂಲಕ ಸಾರ್ವಜನಿಕರ ಜೊತೆಯಲ್ಲಿ ನಾವಿದ್ದೇವೆ ಎಂಬ ಸಂದೇಶ ಹೋಗಬೇಕು ಎಂದು ಕೆ.ಪಿ.ಬಾಲಸುಬ್ರಹ್ಮಣ್ಯ ಆಶಯ ವ್ಯಕ್ತಪಡಿಸಿದರು. ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ ಅವರು ಮಾತನಾಡಿ, ನೂತನ ಕಚೇರಿಯನ್ನು ಆರಂಭಿಸುವ ಮೂಲಕ ಕೊಡಗು ಜಿಲೆಯಲ್ಲೂ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುತ್ತಿದೆ. ಸಾರ್ವಜನಿಕರು ಪಕ್ಷದ ಕಚೇರಿಗೆ ಆಗಮಿಸಿ ತಮ್ಮ ಕುಂದು ಕೊರತೆಗಳನ್ನು ದಾಖಲಿಸಬಹುದು. ಪಕ್ಷದ ವತಿಯಿಂದ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಆಮ್ ಆದ್ಮಿ ಪಾರ್ಟಿಯ ಮೈಸೂರು ಜಿಲ್ಲಾಧ್ಯಕ್ಷ ಎಲ್.ರಂಗಯ್ಯ, ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ, ಪ್ರಮುಖರಾದ ಆಶಿಕ್, ರಿಯಾಝ್, ರಫೀಕ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 2026

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ…

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.