Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಯಕತ್ವದ ಹೊಸ ಅಧ್ಯಾಯ ಆರಂಭ : ಶಾಸಕದ್ವಯರಿಗೆ ಸಚಿವ ಸ್ಥಾನ, ಕೊಡಗಿನ ಮುಸ್ಲಿಮರಿಗೆ ವಿಧಾನ ಪರಿಷತ್ ಮತ್ತು ನಿಗಮಗಳಲ್ಲಿ ಸ್ಥಾನ ಕಲ್ಪಿಸಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಯಕತ್ವದ ಹೊಸ ಅಧ್ಯಾಯ ಆರಂಭ : ಶಾಸಕದ್ವಯರಿಗೆ ಸಚಿವ ಸ್ಥಾನ, ಕೊಡಗಿನ ಮುಸ್ಲಿಮರಿಗೆ ವಿಧಾನ ಪರಿಷತ್ ಮತ್ತು ನಿಗಮಗಳಲ್ಲಿ ಸ್ಥಾನ ಕಲ್ಪಿಸಲು ಮನವಿ*

ಜೂನ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.3 : ಕರ್ನಾಟಕ ರಾಜಕೀಯದ ಮಹತ್ವದ ಘಟ್ಟದಲ್ಲಿ, ಜನಪರ ಆಡಳಿತದ ಶಕ್ತಿಯಾಗಿ ನಿಂತಿರುವ ಕಾಂಗ್ರೆಸ್ ಪಕ್ಷದ ನಾಯಕತ್ವ ಹೊಸ ದಿಕ್ಕಿನತ್ತ ಸಾಗುತ್ತಿರುವುದು ಕಾರ್ಯಕರ್ತರಲ್ಲಿ ಹೊಸ ವಿಶ್ವಾಸ ಮೂಡಿಸಿದೆ. ಈ ಸುಸಂದರ್ಭದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಮುಸ್ಲಿಮರಿಗೆ ವಿಧಾನ ಪರಿಷತ್ ನಲ್ಲಿ ಮತ್ತು ನಿಗಮ ಮಂಡಳಿಗಳಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಡವರ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಕ, ನುಡಿದಂತೆ ನಡೆದ ಜನನಾಯಕ ಸಿದ್ದರಾಮಯ್ಯನವರು ರಾಜ್ಯ ರಾಜಕಾರಣದಲ್ಲಿ ಮೂಡಿಸಿರುವ ಛಾಪು ಸದಾ ಅಜರಾಮರ. ಅವರ ಅನುಭವ, ದೂರದೃಷ್ಟಿ ಮತ್ತು ಜನಪರ ಚಿಂತನೆ ಮುಂದಿನ ದಿನಗಳಲ್ಲಿಯೂ ಕರ್ನಾಟಕಕ್ಕೆ ದಾರಿದೀಪವಾಗಿರಲಿ ಎಂಬುವುದು ನಮ್ಮ ಹಾರೈಕೆಯಾಗಿದೆ ಎಂದು ತಿಳಿಸಿದ್ದಾರೆ.
ಸಂಕಷ್ಟದ ಸಂದರ್ಭಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿಯಾಗಿ ಮುನ್ನಡೆಸಿದ, ಸಂಘಟನೆಯ ಶಕ್ತಿಯಾಗಿ ದುಡಿದ, ಕಾರ್ಯಕರ್ತರ ನಂಬಿಕೆಯ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಮುಂದಿನ ನಾಯಕತ್ವದ ಅವಕಾಶ ದೊರೆಯುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಅವರ ಚುರುಕು ಆಡಳಿತ, ಸಂಘಟನೆ ಸಾಮರ್ಥ್ಯ ಮತ್ತು ಅಭಿವೃದ್ಧಿ ಪರ ಚಿಂತನೆ ಕರ್ನಾಟಕವನ್ನು ಇನ್ನಷ್ಟು ಬಲಿಷ್ಠ ದಾರಿಯಲ್ಲಿ ಮುನ್ನಡೆಸಲಿ ಎನ್ನುವುದು ನಮ್ಮ ಆಶಯವಾಗಿದೆ. “ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಹೊಸ ಚೈತನ್ಯ ಮತ್ತು ಹೊಸ ಭರವಸೆ ನೀಡಿರುವ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಜನಮನ ಗೆದ್ದ ನಾಯಕ ಎ.ಎಸ್.ಪೊನ್ನಣ್ಣ ಅವರು ಜನಪರ ಕೆಲಸಗಳು, ಅಭಿವೃದ್ಧಿ ಪರ ಚಿಂತನೆ ಮತ್ತು ನಿಸ್ವಾರ್ಥ ಸೇವೆಯ ಮೂಲಕ ಜನರ ಅಪಾರ ವಿಶ್ವಾಸವನ್ನು ಗಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರದಲ್ಲಿ ಕೊಡಗಿನ ಅಭಿವೃದ್ಧಿಯ ವೇಗ ಹೆಚ್ಚಿಸಲು ಇಬ್ಬರು ಶಾಸಕರಿಗೆ ಸಚಿವ ಸ್ಥಾನ ದೊರೆಯಬೇಕು. ಅದೇ ರೀತಿ, ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ದೃಷ್ಟಿಯಿಂದ ಕೊಡಗಿನ ಮುಸ್ಲಿಂ ಸಮುದಾಯಕ್ಕೂ ಕರ್ನಾಟಕ ಸರಕಾರದಲ್ಲಿ ಗೌರವಯುತವಾಗಿ ವಿಧಾನ ಪರಿಷತ್ ಸ್ಥಾನ ಅಥವಾ ಸಂಪುಟ ದರ್ಜೆಯ ನಿಗಮ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕೆ.ಎ.ಯಾಕುಬ್ ಕೋರಿದ್ದಾರೆ. ಇದು ಕೇವಲ ಒಂದು ಆಶಯವಲ್ಲ, ಕೊಡಗಿನ ಎಲ್ಲಾ ಮುಸ್ಲಿಂ ಜಮಾಅತ್‌ಗಳ ಬಹುಕಾಲದ ನ್ಯಾಯಸಮ್ಮತ, ಭಾವನಾತ್ಮಕ ಮತ್ತು ಅತಿ ದೊಡ್ಡ ಬೇಡಿಕೆಯೂ ಆಗಿದ್ದು, ಈ ಬಾರಿ ಪೂರ್ಣಗೊಳ್ಳಬಹುದು ಎನ್ನುವುದು ಮುಸ್ಲಿಂ ಸಮುದಾಯದ ನಂಬಿಕೆಯೂ ಆಗಿದೆ. ನಾಯಕತ್ವ ಬದಲಾಗಬಹುದು, ಆದರೆ ಜನಪರ ಆಡಳಿತ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯ ಹೋರಾಟ ಎಂದಿಗೂ ಬದಲಾಗದು ಎಂದು ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.14 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ…

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.