Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಒತ್ತಾಯ*
  • *ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮನವಿ*
  • *ನಾಯಕತ್ವದ ಹೊಸ ಅಧ್ಯಾಯ ಆರಂಭ : ಶಾಸಕದ್ವಯರಿಗೆ ಸಚಿವ ಸ್ಥಾನ, ಕೊಡಗಿನ ಮುಸ್ಲಿಮರಿಗೆ ವಿಧಾನ ಪರಿಷತ್ ಮತ್ತು ನಿಗಮಗಳಲ್ಲಿ ಸ್ಥಾನ ಕಲ್ಪಿಸಲು ಮನವಿ*
  • *ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವಿನಿತ ಕಾವೇರಮ್ಮ ನೇಮಕ*
  • *ಮಡಿಕೇರಿ : ಜೂ.5 ರಂದು ನೇರ ಸಂದರ್ಶನ*
  • *ರಸ್ತೆ ಗುಂಡಿಗಳನ್ನು ಮುಚ್ಚಿ ಮಾನವೀಯತೆ ಮೆರೆದ ಆಟೋ ಚಾಲಕ*
  • *ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ : ಮನ-ಮನೆಯಲ್ಲಿ ಸರಸ್ವತಿ ನೆಲೆಸಿದರೆ, ಲಕ್ಷ್ಮಿ ತನಿಷ್ಟಕ್ಕೆ ಒಲಿಯುವಳು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : ವಿಪತ್ತು ನಿರ್ವಹಣೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್* 
  • *ಕಲ್ಲುಮಠದ ಎಸ್.ಕೆ.ಎಸ್. ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲೆ ಪ್ರಾರಂಭೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಒತ್ತಾಯ*

ಜೂನ್ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.3 : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಮಂತ್ರಿಮoಡಲದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ನ ಅಧ್ಯಕ್ಷ ಮತ್ತು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹಂಚೆಟ್ಟಿರ ಮನು ಮುದ್ದಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಹಾಗೂ ಕೊಡಗಿನ ಜನರ ಬಗ್ಗೆ ಅಪಾರ ಅಭಿಮಾನ ಹೊಂದಿರುವ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಾಸಕದ್ವಯರನ್ನು ಸಚಿವರನ್ನಾಗಿ ಮಾಡುವ ಮೂಲಕ ಕಾವೇರಿ ನಾಡಿಗೆ ದೊಡ್ಡ ಕೊಡುಗೆಯನ್ನು ನೀಡಬೇಕು. ಜನಸ್ನೇಹಿ ಗುಣದ, ಅಭಿವೃದ್ಧಿಪರ ಚಿಂತನೆಯ ಇಬ್ಬರು ಶಾಸಕರು ಸಚಿವ ಸ್ಥಾನವನ್ನು ಹೊಂದಲು ಸಮರ್ಥರಾಗಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಜಿಲ್ಲೆಗೆ ಸಚಿವ ಸ್ಥಾನ ದೊರೆತ್ತಿಲ್ಲ ಎನ್ನುವ ಕೊರಗಿದೆ. ಪ್ರಸ್ತುತ ಬಹುಮತ ಹೊಂದಿರುವ ಕಾಂಗ್ರೆಸ್ ಸರಕಾರದಲ್ಲಿ ಇಬ್ಬರಿಗೂ ಸಚಿವ ಸ್ಥಾನ ಲಭಿಸುತ್ತದೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರು ಹೆಚ್ಚು ಶ್ರಮ ಪಡುತ್ತಿದ್ದಾರೆ. ಅಗತ್ಯ ಕಾಮಗಾರಿಗಳಿಗೆ ಸಾಕಷ್ಟು ಅನುದಾನ ತಂದಿದ್ದಾರೆ. ಅನೇಕ ಸಮಸ್ಯೆಗಳಿಗೆ ಸರಕಾರದ ಮಟ್ಟದಲ್ಲಿ ವ್ಯವಹರಿಸಿ ಪರಿಹಾರವನ್ನು ಸೂಚಿಸಿದ್ದಾರೆ. ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಪ್ರತಿಯೊಬ್ಬರ ನೋವಿಗೆ ಸ್ಪಂದಿಸುತ್ತಿರುವ ಇಬ್ಬರು ಶಾಸಕರು ಸರ್ವ ಸಮುದಾಯಗಳ ಪ್ರಗತಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಇಬ್ಬರು ಶಾಸಕರ ದಕ್ಷ ಆಡಳಿತ ರಾಜ್ಯ ಮಟ್ಟಕ್ಕೂ ವ್ಯಾಪಿಸಲು ಸಚಿವ ಸ್ಥಾನವನ್ನು ಸರಕಾರ ನೀಡಬೇಕು. ಪಕ್ಷ ಸಂಘಟನೆಯಲ್ಲೂ ಸಕ್ರಿಯರಾಗಿರುವ ಶಾಸಕರುಗಳು ಯುವಶಕ್ತಿಯನ್ನು ತಮ್ಮತ್ತ ಸೆಳೆದಿದ್ದಾರೆ. ಸಚಿವರಾದರೆ ಪಕ್ಷದ ಬಲ ಮತ್ತಷ್ಟು ಹೆಚ್ಚಲಿದೆ, ಕೊಡಗಿನ ಸಮಗ್ರ ಅಭಿವೃದ್ಧಿಗೆ ಮತ್ತು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸಹಕಾರಿಯಾಗಲಿದೆ ಎಂದು ಮನು ಮುದ್ದಪ್ಪ ಅಭಿಪ್ರಾಯಪಟ್ಟಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮನವಿ*

ಜೂನ್ 3, 2026

*ನಾಯಕತ್ವದ ಹೊಸ ಅಧ್ಯಾಯ ಆರಂಭ : ಶಾಸಕದ್ವಯರಿಗೆ ಸಚಿವ ಸ್ಥಾನ, ಕೊಡಗಿನ ಮುಸ್ಲಿಮರಿಗೆ ವಿಧಾನ ಪರಿಷತ್ ಮತ್ತು ನಿಗಮಗಳಲ್ಲಿ ಸ್ಥಾನ ಕಲ್ಪಿಸಲು ಮನವಿ*

ಜೂನ್ 3, 2026

*ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ*

ಜೂನ್ 3, 2026

*ಶಾಸಕ ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮನವಿ*

ಜೂನ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.3 : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ದಕ್ಷ ನಾಯಕ ಡಿ.ಕೆ.ಶಿವಕುಮಾರ್ ಅವರ…

*ನಾಯಕತ್ವದ ಹೊಸ ಅಧ್ಯಾಯ ಆರಂಭ : ಶಾಸಕದ್ವಯರಿಗೆ ಸಚಿವ ಸ್ಥಾನ, ಕೊಡಗಿನ ಮುಸ್ಲಿಮರಿಗೆ ವಿಧಾನ ಪರಿಷತ್ ಮತ್ತು ನಿಗಮಗಳಲ್ಲಿ ಸ್ಥಾನ ಕಲ್ಪಿಸಲು ಮನವಿ*

ಜೂನ್ 3, 2026

*ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ*

ಜೂನ್ 3, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವಿನಿತ ಕಾವೇರಮ್ಮ ನೇಮಕ*

ಜೂನ್ 3, 2026

*ಮಡಿಕೇರಿ : ಜೂ.5 ರಂದು ನೇರ ಸಂದರ್ಶನ*

ಜೂನ್ 3, 2026

*ರಸ್ತೆ ಗುಂಡಿಗಳನ್ನು ಮುಚ್ಚಿ ಮಾನವೀಯತೆ ಮೆರೆದ ಆಟೋ ಚಾಲಕ*

ಜೂನ್ 3, 2026

*ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ : ಮನ-ಮನೆಯಲ್ಲಿ ಸರಸ್ವತಿ ನೆಲೆಸಿದರೆ, ಲಕ್ಷ್ಮಿ ತನಿಷ್ಟಕ್ಕೆ ಒಲಿಯುವಳು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಜೂನ್ 3, 2026

*ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ : ವಿಪತ್ತು ನಿರ್ವಹಣೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್* 

ಜೂನ್ 3, 2026

*ಕಲ್ಲುಮಠದ ಎಸ್.ಕೆ.ಎಸ್. ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲೆ ಪ್ರಾರಂಭೋತ್ಸವ*

ಜೂನ್ 3, 2026

*ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*

ಜೂನ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.