Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*
  • *ಕಾಡಾನೆ ದಾಳಿಗೆ ಮಹಿಳೆ ಬಲಿ*
  • *ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿoದ “ಶಕ್ತಿ” ಗೆ ಗೌರವ*
  • *ಬಿ.ಜಿ.ಅನಂತಶಯನಗೆ ಪ್ರತಿಷ್ಠಿತ “ಪಿ.ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ*
  • *ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ : ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ*
  • *ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಿವೃತ್ತರಿಗೆ ಬೀಳ್ಕೊಡುಗೆ*
  • *ಗೋಣಿಕೊಪ್ಪ : ನೂತನ ಬಸ್ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಕುಶಾಲನಗರದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆ – ದುಷ್ಪರಿಣಾಮಗಳ ಕುರಿತು ಕಾನೂನು ಅರಿವು*
  • *ಪೊನ್ನಂಪೇಟೆ : ಜೂ.5 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*
  • *ವಿರಾಜಪೇಟೆ : ಸ್ವಯಂ ಸೇವೆ ಎಂಬುವುದು ಅಂತ್ಯವಿಲ್ಲದ ನಿರಂತರ ಪ್ರಕ್ರಿಯೆ : ಬೆನೆಡಿಕ್ಟ್ ಆರ್ ಸಲ್ಡಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿ.ಜಿ.ಅನಂತಶಯನಗೆ ಪ್ರತಿಷ್ಠಿತ “ಪಿ.ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿ.ಜಿ.ಅನಂತಶಯನಗೆ ಪ್ರತಿಷ್ಠಿತ “ಪಿ.ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ*

ಜೂನ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ. 5: ಇತ್ತೀಚೆಗೆ ಬಳ್ಳಾರಿಯ ಸಿರಿಗೇರಿಯಲ್ಲಿ ನಡೆದ ಸಮಾರಂಭದಲ್ಲಿ ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರಿಗೆ ಪ್ರತಿಷ್ಠಿತ “ಪಿ. ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಿರಿಗೇರಿ ಅನ್ನಪೂರ್ಣ ಪ್ರಕಾಶನದವರು ವರ್ಷಂಪ್ರತಿ ರಾಜ್ಯದ ಉತ್ತಮ ಸಣ್ಣ ಪತ್ರಿಕೆಯ ಸಂಪಾದಕರಿಗೆ ಕೊಡ ಮಾಡುವ ಪ್ರಶಸ್ತಿಯನ್ನು, ಕರ್ನಾಟಕ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ. ಪ್ರದಾನ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಪತ್ರಿಕೆಗಳು ದಮನಿತರ, ಶೋಷಿತರ, ಅವಕಾಶ ವಂಚಿತರ ಪರವಾಗಿ ಹೆಚ್ಚು ಕೆಲಸ ಮಾಡಬೇಕೆಂದು ಬಯಸಿದರು. ದಿವಂಗತ ಪಿ. ಲಂಕೇಶ್ ಅವರು ಸಾಮಾಜಿಕ ಕಳಕಳಿ ಹೊಂದಿದ್ದು, ಹರಿತ ಬರಹಕ್ಕೆ ಜಾಹೀರಾತು ಇಲ್ಲದೆಯೇ ಪತ್ರಿಕೆಯನ್ನು ಹೊರತಂದುದು ಒಂದು ಮಾದರಿ ಎಂದರು. ಲಂಕೇಶ್ ಮಾಧ್ಯಮ ಪ್ರಶಸ್ತಿ ಏಳು ದಶಕ ಕಂಡ ‘ಶಕ್ತಿ’ ದಿನಪತ್ರಿಕೆಗೆ ಸಲ್ಲುತ್ತಿರುವದು ಹೆಮ್ಮೆಯ ವಿಚಾರ ಎಂದು ಶ್ಲಾಘಿಸಿದರು. ಮಾಧ್ಯಮಗಳಿಂದ ಸೈಬರ್ ಕ್ರೈಂ,  ಮಹಿಳೆ-ಮಕ್ಕಳಿಗೆ, ಅವಿದ್ಯಾವಂತರಿಗೆ ಆಗುವ ಅನ್ಯಾಯಗಳನ್ನು ಹತ್ತಿಕ್ಕಲು ಕೈ ಜೋಡಿಸಬೇಕು ಎಂದು ಪಲ್ಲವಿ ಕರೆ ನೀಡಿದರು. ಪ್ರಶಸ್ತಿಗಳು ಮುಂದಿನ ಜವಾಬ್ದಾರಿಯ ದಿಕ್ಸೂಚಿ ಎಂದು ನುಡಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬಿ.ಜಿ. ಅನಂತಶಯನ ಅವರು ಸಮಾಜದಲ್ಲಿ ಸ್ವಾಸ್ಥ್ಯ ಇರಬೇಕಾದರೆ ಪತ್ರಕರ್ತರು ತಮ್ಮನ್ನು ರಾಜಕಾರಣಿಗಳಿಗೆ, ಪ್ರಭಾವಿಗಳಿಗೆ ಮಾರಿಕೊಳ್ಳಕೂಡದು ಎಂದು ನುಡಿದರು. ಮಹಾನಗರಗಳಲ್ಲಿ ಇಂತಹ “ಶ್ರೀಮಂತ ಭಿಕ್ಷುಕರು” ಬಹಳವಿದ್ದಾರೆ ಎಂದರು. ಸಂಪೂರ್ಣ ಸಾಲದಲ್ಲಿ ಮುಳುಗಿದ್ದ ವರುಷಗಳನ್ನೂ “ಶಕ್ತಿ” ಕಂಡಿದ್ದು ಯಾವದೇ ಸಂದರ್ಭದಲ್ಲೂ, ಚಿಕ್ಕಾಸಿಗೂ ಕೈ ಒಡ್ಡದ, ಶುಭ್ರ ಚರಿತ್ರೆ ಶಕ್ತಿ ಕುಟುಂಬದ್ದು ಎಂದು ಒತ್ತಿ ನುಡಿದರು. ದಿ|| ಗೋಪಾಲಕೃಷ್ಣ ಅವರು ಆರಂಭಿಸಿದ ‘ಶಕ್ತಿ” ಯನ್ನು ಇಂದು ಸಹೋದರರಾದ ಜಿ. ರಾಜೇಂದ್ರ ಪ್ರಧಾನ ಸಂಪಾದಕರಾಗಿ, ಜಿ. ಚಿದ್ವಿಲಾಸ್ ಸಂಪಾದಕರಾಗಿ, ಯುವ ಪೀಳಿಗೆ ಪ್ರಜ್ವಲ್ ಹಾಗೂ ಪ್ರಜ್ಞಾ ಜೊತೆ ಯಶಸ್ವಿಯಾಗಿ ನಡೆಸುತ್ತಿರುವುದಾಗಿ ಹೇಳಿದರು. ರಾಜಕಾರಣಿಗಳ ನಡುವೆ ನಿಂತು ತನ್ನ ಪ್ರಭಾವ ಬೆಳೆಸಿಕೊಳ್ಳುವದಕ್ಕಿಂತ, ಸಮಾಜದ ಆಗು ಹೋಗುಗಳು, ಸಮಸ್ಯೆಗಳನ್ನು ನಿಷ್ಪಕ್ಷಪಾತವಾಗಿ ಪ್ರಕಟಿಸಿ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಅನಂತಶಯನ ಕಿವಿಮಾತು ಹೇಳಿದರು. ಸಿರಿಗೆರೆ ಪ್ರಕಾಶನದ ಕಾರ್ಯ ಚಟುವಟಿಕೆಗಳನ್ನು ಅವರು ಶ್ಲಾಘಿಸಿದರು. ಅಡಿಷನಲ್ ಎಸ್ಪಿ ನವೀನ್ ಕುಮಾರ್, ಶ್ರೀ ಶಂಭುಲಿoಗೇಶ್ವರ ದೇವಾಲಯದ ಧರ್ಮದರ್ಶಿ ಬಸವರಾಜ ಹೂಗಾರ ವೇದಿಕೆಯಲ್ಲಿ ಇದ್ದರು. ಪತ್ರಕರ್ತ, ಅನ್ನಪೂರ್ಣ ಪ್ರಕಾಶನದ ಸಿರಿಗೇರಿ ಉರಿಸ್ವಾಮಿ ನಿರೂಪಣೆ ಮಾಡಿದರು. ಶಕ್ತಿ ಕುಟುಂಬದ ಚಿರಂತನ್ ಚಿದ್ವಿಲಾಸ್, ಪತ್ರಕರ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*

ಜೂನ್ 5, 2026

*ಕಾಡಾನೆ ದಾಳಿಗೆ ಮಹಿಳೆ ಬಲಿ*

ಜೂನ್ 5, 2026

*ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿoದ “ಶಕ್ತಿ” ಗೆ ಗೌರವ*

ಜೂನ್ 5, 2026

*ಕಾಡಾನೆ ದಾಳಿಗೆ ಮಹಿಳೆ ಬಲಿ*

ಜೂನ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.5 : ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿತಿಮತಿ ಸಮೀಪದ ಕೋಣನಕಟ್ಟೆ ಗ್ರಾಮದ…

*ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿoದ “ಶಕ್ತಿ” ಗೆ ಗೌರವ*

ಜೂನ್ 5, 2026

*ಬಿ.ಜಿ.ಅನಂತಶಯನಗೆ ಪ್ರತಿಷ್ಠಿತ “ಪಿ.ಲಂಕೇಶ್ ಮಾಧ್ಯಮ ಪ್ರಶಸ್ತಿ” ಪ್ರದಾನ*

ಜೂನ್ 5, 2026

*ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ : ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ*

ಜೂನ್ 4, 2026

*ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಿವೃತ್ತರಿಗೆ ಬೀಳ್ಕೊಡುಗೆ*

ಜೂನ್ 4, 2026

*ಗೋಣಿಕೊಪ್ಪ : ನೂತನ ಬಸ್ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 4, 2026

*ಕುಶಾಲನಗರದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆ – ದುಷ್ಪರಿಣಾಮಗಳ ಕುರಿತು ಕಾನೂನು ಅರಿವು*

ಜೂನ್ 4, 2026

*ಪೊನ್ನಂಪೇಟೆ : ಜೂ.5 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 4, 2026

*ವಿರಾಜಪೇಟೆ : ಸ್ವಯಂ ಸೇವೆ ಎಂಬುವುದು ಅಂತ್ಯವಿಲ್ಲದ ನಿರಂತರ ಪ್ರಕ್ರಿಯೆ : ಬೆನೆಡಿಕ್ಟ್ ಆರ್ ಸಲ್ಡಾನ*

ಜೂನ್ 4, 2026

*ವಿದ್ಯಾರ್ಥಿನಿಯ ಪ್ರವೇಶ ಶುಲ್ಕ ಭರಿಸಿದ ನಿವೃತ್ತ ಪೊಲೀಸ್*

ಜೂನ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.