Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಗಮನ ಸೆಳೆದ ಸೌಂದರ್ಯ ಸ್ಪರ್ಧೆ : ಸ್ಪರ್ಧಿಗಳಿಂದ ಆತ್ಮ ವಿಶ್ವಾಸದ ಅನಾವರಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಗಮನ ಸೆಳೆದ ಸೌಂದರ್ಯ ಸ್ಪರ್ಧೆ : ಸ್ಪರ್ಧಿಗಳಿಂದ ಆತ್ಮ ವಿಶ್ವಾಸದ ಅನಾವರಣ*

ಜೂನ್ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜೂ.8 : ಪ್ರತೀಶ್ ಪೂವಯ್ಯ ಕಾಸ್ಟಿಂಗ್ ಏಜೆನ್ಸಿ ಮತ್ತು ಪಾತಕ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ವಿರಾಜಪೇಟೆಯ ಶಾನ್‌ಭಾಗ್ ಸೆಂಟರ್ ರೂಫ್ ಟಾಪ್‌ನಲ್ಲಿ ಮಿಸೆಸ್, ಮಿಸ್, ಮಿಸ್ಟರ್, ಟೀನ್ ಬಾಯ್, ಟೀನ್ ಗರ್ಲ್, ಪ್ರಿನ್ಸ್ ಹಾಗೂ ಪ್ರಿನ್ಸೆಸ್ 2026 ಸ್ಪರ್ಧೆ ನಡೆಯಿತು. ಸ್ಪರ್ಧಿಗಳು ಆತ್ಮವಿಶ್ವಾಸ, ಪ್ರತಿಭೆ ಮತ್ತು ವ್ಯಕ್ತಿತ್ವದ ಮೂಲಕ ತೀರ್ಪುಗಾರರು ಹಾಗೂ ಪ್ರೇಕ್ಷಕರ ಮನಗೆದ್ದರು. ಎಲ್ಲಾ ವಿಭಾಗಗಳಲ್ಲಿಯೂ ತೀವ್ರ ಪೈಪೋಟಿ ಕಂಡು ಬಂದಿತು. ಕಾರ್ಯಕ್ರಮದ ತೀರ್ಪುಗಾರರಾಗಿ ನಟಿ ಹಾಗೂ ಸಮಾಜಸೇವಕಿ ಕಾಣತಂಡ ಬೀನಾ ಜಗದೀಶ್, ಮಿಸ್ ಸೌತ್ ಇಂಡಿಯಾ ಮಾಡೆಲ್ 2026ರ ಮೊಳ್ಳೆರ ನಿಶಿ ಅಪ್ಪಣ್ಣ ಹಾಗೂ ಮಿಸ್ಟರ್ ಕೂರ್ಗ್ 2023ರ ತಿತ್ತಿರ ಕುಟ್ಟಪ್ಪ ಭಾಗವಹಿಸಿದ್ದರು. ತಮ್ಮ ಅನುಭವ ಹಾಗೂ ಪರಿಣತಿಯಿಂದ ಸ್ಪರ್ಧೆಯನ್ನು ನ್ಯಾಯಯುತವಾಗಿ ಮೌಲ್ಯಮಾಪನ ಮಾಡಿದರು. ಕೊಡವ ಚಿತ್ರರಂಗ ಹಾಗೂ ಮನೋರಂಜನಾ ಕ್ಷೇತ್ರದ ಪುಗ್ಗೇರ ಆಕಾಶ್, ಚೇನಂಡ ಗಿರೀಶ್ ಪೂಣಚ್ಚ, ಸೋಮೆಯಂಡ ಬೋಸ್ ಬೆಳ್ಳಿಯಪ್ಪ, ತಾತಂಡ ಮಿನ್ನು, ಕುಪ್ಪಣಮಾಡ ಭೂಮಿಕಾ, ಕುಪ್ಪಣಮಾಡ ಜಾನ್ಸಿ, ಟಿ.ಡಿ.ಮೋಹನ್, ಸಂಕೇತ್ ಶಿವಪ್ಪ, ವಿಷ್ಣು ಸೇರಿದಂತೆ ಅನೇಕ ಕಲಾವಿದರು, ನೃತ್ಯ ನಿರ್ದೇಶಕರು ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಿತ್ತು. ಇಂಟೋ ಪೀಸ್ ಡ್ಯಾನ್ಸ್ ಅಕಾಡೆಮಿಯ ವಿದ್ಯಾರ್ಥಿಗಳಿಂದ ಮನಮೋಹಕ ನೃತ್ಯ ಪ್ರದರ್ಶನ ನಡೆಯಿತು. ಟಿ.ಡಿ.ಮೋಹನ್, ವಿಷ್ಣು ಮತ್ತಿತರ ಗಾಯಕರು ಸಂಗೀತ ಕಾರ್ಯಕ್ರಮ ನೀಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಕೊಡವ ಚಿತ್ರರಂಗದ ಖ್ಯಾತ ನಟಿ ಮುಂಡಚಾಡಿರ ರಿನಿ ಭರತ್ ಕಾರ್ಯಕ್ರಮ ನಿರೂಪಿಸಿದರು.
*ಸ್ಪರ್ಧಾ ವಿಜೇತರು*
ಮಿಸೆಸ್ ವಿಭಾಗ
ವಿಜೇತೆ – ಶಯನ್ ಕಾರ್ಯಪ್ಪ ಕಲ್ಲೆಂಗಡ
ಪ್ರಥಮ ರನ್ನರ್ ಅಪ್ – ಕಾವ್ಯ ಗೌಡ
ದ್ವಿತೀಯ ರನ್ನರ್ ಅಪ್ – ಅಮ್ಮಂಡ ಪಲ್ಲವಿ ಅಶ್ವತ್
ಮಿಸ್ ವಿಭಾಗ
ವಿಜೇತೆ – ಮೋಕ್ಷಾ ಅಪ್ಪಾರಂಡ
ಪ್ರಥಮ ರನ್ನರ್ ಅಪ್ – ಪುಗ್ಗೇರ ಪಾಯಲ್ ಪೊನ್ನಮ್ಮ
ದ್ವಿತೀಯ ರನ್ನರ್ ಅಪ್ – ಕುಪ್ಪಣಮಾಡ ಮೇಘನಾ ಮುತ್ತಮ್ಮ
ಟೀನ್ ಗರ್ಲ್ ವಿಭಾಗ
ವಿಜೇತೆ – ಶ್ರಾವಣಿ ರಾಜೇಶ್
ಪ್ರಥಮ ರನ್ನರ್ ಅಪ್ – ಸಿಯಲ್ ಗಂಗಮ್ಮ
ದ್ವಿತೀಯ ರನ್ನರ್ ಅಪ್ – ದಿತಿ ದೇಚಮ್ಮ

ಟೀನ್ ಬಾಯ್ ವಿಭಾಗ
ವಿಜೇತೆ – ವೃಷಭ್ ಉತ್ತಪ್ಪ
ಪ್ರಥಮ ರನ್ನರ್ ಅಪ್ – ಧಿವಿತ್
ದ್ವಿತೀಯ ರನ್ನರ್ ಅಪ್ – ಭವೀಶ್
ಮಿಸ್ಟರ್ ವಿಭಾಗ
ವಿಜೇತೆ – ಕಿಲನ್ ನಾಚಪ್ಪ
ಪ್ರಥಮ ರನ್ನರ್ ಅಪ್ – ಪ್ರೀತಂ ಎ.ಆರ್.
ಪ್ರಿನ್ಸ್ ವಿಭಾಗ
ವಿಜೇತೆ – ಮೋಕ್ಷಿತ್
ಪ್ರಥಮ ರನ್ನರ್ ಅಪ್ – ಮಯುಕ್ ಮಾದಪ್ಪ
ಪ್ರಿನ್ಸೆಸ್ ವಿಭಾಗ
ವಿಜೇತೆ – ಯಶ್ಮಿಕಾ ಪೊನ್ನಮ್ಮ ಕುಂದ್ರoಡ
ಪ್ರಥಮ ರನ್ನರ್ ಅಪ್ – ಶ್ರುನಿಖಾ ಭುವನ್ ಕನತಂಡ
ದ್ವಿತೀಯ ರನ್ನರ್ ಅಪ್ – ನಿರ್ವೇದ
ಈ ಕಾರ್ಯಕ್ರಮವನ್ನು ಕೊಡವ ಚಲನಚಿತ್ರರಂಗದ ನಿರ್ದೇಶಕ ಪ್ರತೀಶ್ ಪೂವಯ್ಯ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿತ್ತು.
ಈ ಸ್ಪರ್ಧೆಯು ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಹಾಗೂ ಫ್ಯಾಷನ್, ಮಾಡೆಲಿಂಗ್ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಉತ್ತಮ ವೇದಿಕೆಯನ್ನು ಒದಗಿಸಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ತೀರ್ಪುಗಾರರು, ಅತಿಥಿಗಳು, ಕಲಾವಿದರು, ಪ್ರೇಕ್ಷಕರು ಹಾಗೂ ಎಲ್ಲಾ ಸ್ಪರ್ಧಾರ್ಥಿಗಳಿಗೆ ಆಯೋಜಕರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮವು ಪ್ರತಿಭೆ, ಸೌಂದರ್ಯ, ಆತ್ಮವಿಶ್ವಾಸ ಹಾಗೂ ಕೊಡವ ಸಮುದಾಯದ ಸಾಂಸ್ಕೃತಿಕ ವೈಭವವನ್ನು ಸಂಭ್ರಮಿಸುವ ಮೂಲಕ ಜನಸಮೂಹ, ಕುಟುಂಬದ ಸದಸ್ಯರು, ಅಭಿಮಾನಿಗಳು ಹಾಗೂ ಕೊಡಗು ಕಲಾವಿದರ ಸಂಘದ ಸದಸ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ಮುಕ್ತಾಯಗೊಂಡಿತು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.