Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚೇಂಬರ್ ಸಂಸ್ಥೆಯ ರಾಜ್ಯ ಸಮ್ಮೇಳನದಲ್ಲಿ “ಶಕ್ತಿ”ಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೇಂಬರ್ ಸಂಸ್ಥೆಯ ರಾಜ್ಯ ಸಮ್ಮೇಳನದಲ್ಲಿ “ಶಕ್ತಿ”ಗೆ ಸನ್ಮಾನ

ಜೂನ್ 8, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.8 NEWS DESK : ತುಮಕೂರಿನಲ್ಲಿ ನಡೆದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ರಾಜ್ಯ ಮಟ್ಟದ ಸಮ್ಮೇಳನದಲ್ಲಿ “ಶಕ್ತಿ ಪತ್ರಿಕೆಯ ಸೇವೆಯನ್ನು ಪ್ರಶಂಸಿಸಿ ಸನ್ಮಾನಿಸಲಾಯಿತು. ಗಂಗಾಧರಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆದ ರಾಜ್ಯ ಸಮ್ಮೇಳನ ಹಾಗೂ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬೆಳ್ಳಿ ಮಹೋತ್ಸವ ಆಚರಣೆ ಸಂದರ್ಭ ಶಾಸಕ ಜ್ಯೋತಿ ಗಣೇಶ್ ಅವರು ಸಾಧಕರಿಗೆ ಗೌರವ ಸಲ್ಲಿಸಿದರು. “ಶಕ್ತಿ”ಯ ಪರವಾಗಿ ಸಂಪಾದಕ ಜಿ ಚಿದ್ವಿಲಾಸ್ ಸಮ್ಮೇಳನದಲ್ಲಿ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭ ಎಫ್.ಕೆ.ಸಿ.ಸಿ.ಐ. ನ ಅಧ್ಯಕ್ಷೆ ಉಮಾರೆಡ್ಡಿ, ಹಿರಿಯ ಉಪಾಧ್ಯಕ್ಷ ಸಾಯಿ ರಾಮ್ ಪ್ರಸಾದ್,ಉಪಾಧ್ಯಕ್ಷ ಶಶಿಧರ್, ಮಾಜಿ ಅಧ್ಯಕ್ಷ ಶಿವಕುಮಾರ್, ತುಮಕೂರು ಚೇಂಬರ್ ಅಧ್ಯಕ್ಷ ಪಾಂಡುರಂಗ, ತುಮಕೂರು ಚೇಂಬರ್ ಪದಾಧಿಕಾರಿ ಹಾಗೂ ಎಫ್.ಕೆ.ಸಿ.ಸಿ.ಐ. ನ ಜಿಲ್ಲಾ ಸಮನ್ವಯ ಸಮಿತಿಯ ಅಧ್ಯಕ್ಷ ಸುಬ್ನನ್ ಹಿರೇಮಠ್ ಹಾಗೂ ಇತರರು ವೇದಿಕೆಯಲ್ಲಿದ್ದರು. ಇದೇ ಸಂದರ್ಭ ಎಲ್ಲಾ ಜಿಲ್ಲಾ ಚೇಂಬರ್ ಅಧ್ಯಕ್ಷರನ್ನು ಗೌರವಿಸಲಾಯಿತು. ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಗೌರವವನ್ನು ಸ್ವೀಕರಿಸಿದರು. ಕೊಡಗು ಜಿಲ್ಲೆಯಿಂದ ಚೇಂಬರ್ ಉಪಾಧ್ಯಕ್ಷ ನವೀನ್ ಅಂಬೆಕಲ್, ರಾಜ್ಯ ಚೇಂಬರ್ ನಿರ್ದೇಶಕ ಕೆ.ಬಿ.ಗಿರೀಶ್ ಗಣಪತಿ, ಜಿಲ್ಲಾ ಚೇಂಬರ್ ನಿರ್ದೇಶಕ ದಿನೇಶ್, ಕೊಡ್ಲಿಪೇಟೆ ಚೇಂಬರ್ ಅಧ್ಯಕ್ಷ ಯತೀಶ್, ಮಡಿಕೇರಿ ಚೇಂಬರ್ ಕಾಮರ್ಸ್ ಅಧ್ಯಕ್ಷ ಸಂತೋμï ಅಣ್ವೇಕರ್ ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಜಿಲ್ಲೆಯ ವಕೀಲರಾದ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು…

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026

ಸರ್ವದೈವತ ಪದವಿ ಪೂರ್ವ ಕಾಲೇಜಿನ ಮೂರು ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

ನವೆಂಬರ್ 3, 2026

ಶಿಕ್ಷಣ ಇಲಾಖೆಯ ವಿಶೇಷ ಸಭೆ ಹಾಗೂ ಸಂವಾದಕ್ಕೆ ಜ್ಞಾನಗಂಗಾ ಶಾಲೆಯ ಬಿ.ಎಸ್. ನಿಂಗಪ್ಪ ಆಯ್ಕೆ

ನವೆಂಬರ್ 3, 2026

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ

ನವೆಂಬರ್ 3, 2026

2027ರ ಕೊಡವ ಜಮ್ಮ ಮುಸ್ಲಿಂ ಕುಟುಂಬಗಳ ಕ್ರೀಡಾ ಸಂಭ್ರಮಕ್ಕೆ ಸಿದ್ಧತೆ; ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟದ ಧ್ವಜ ಹಸ್ತಾಂತರ: ಎರಡು ಕುಟುಂಬಗಳಿಗೆ ಆತಿಥ್ಯದ ಜವಾಬ್ದಾರಿ

ನವೆಂಬರ್ 3, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಹೊಸ ವೈಭವ ತಂದುಕೊಟ್ಟ ಶಾಸಕ ಡಾ.ಮಂತರ್ ಗೌಡ : ಪ್ರಕಾಶ್ ಆಚಾರ್ಯ ಬಣ್ಣನೆ : ನಾಲ್ಕು ವರ್ಷಗಳ ದಸರಾ ಯಶಸ್ಸಿನ ಹಿಂದೆ ಶಾಸಕರ ಇಚ್ಛಾಶಕ್ತಿ ಮತ್ತು ವಿಶೇಷ ಆಸಕ್ತಿ : ದಸರಾ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ

ನವೆಂಬರ್ 3, 2026

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಅರಿಯೋಣ: ಉ.ರಾ. ನಾಗೇಶ್

ನವೆಂಬರ್ 3, 2026

ಕುಶಾಲನಗರದಲ್ಲಿ ಸ್ವಚ್ಛತಾ ಜಾಗೃತಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಇನ್ನರ್ ವೀಲ್ ಸಂಸ್ಥೆಯಿಂದ ಕಸದ ಬುಟ್ಟಿ ಕೊಡುಗೆ

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.