Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವರ ಕೋವಿ ಹಕ್ಕನ್ನು “ಅತ್ಯಗತ್ಯ ಧಾರ್ಮಿಕ ಚಟುವಟಿಕೆಗಳ ಕಾಯ್ದೆ”ಯ ವ್ಯಾಪ್ತಿಗೆ ತರಲು ಸಿಎನ್‌ಸಿ ಒತ್ತಾಯ*
  • *ಸ್ನೇಹಿತರ ಒಕ್ಕೂಟದಿಂದ ಕೊಡಗು ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ*
  • *ಪ್ರವಾಸಿತಾಣ ಮಾಂದಲಪಟ್ಟಿಗೆ 60 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ರಸ್ತೆ*
  • *ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ : ಮಕ್ಕಳು ಭವಿಷ್ಯದ ನಿರ್ಮಾತೃಗಳು : ನ್ಯಾಯಾಧೀಶ ಸಿ.ಕೆ.ಬಸವರಾಜ್*
  • *ಫಿಪಾ ವಿಶ್ವಕಪ್ ಸಂಭ್ರಮ : ಸುಂಟಿಕೊಪ್ಪದಲ್ಲಿ ಫುಟ್ಬಾಲ್ ಆಟಗಾರರ ಬೃಹತ್ ಪ್ಲೆಕ್ಸ್ ಅಳವಡಿಕೆ*
  • *ಐಗೂರಿನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭಿನಂದನಾ ಕಾರ್ಯಕ್ರಮ*
  • *ಜೂ.13 ರಂದು “ವಿದ್ಯಾನಿಧಿ” ವಿತರಣಾ ಸಮಾರಂಭ*
  • *ಚೆಟ್ಟಳ್ಳಿ ಕಾಫಿ ಉಪ ಸಂಶೋಧನಾ ಕೇಂದ್ರದ ಮುಖ್ಯಸ್ಥರಾಗಿ ಡಾ.ಸಿ.ಬಾಬು ಅಧಿಕಾರ ಸ್ವೀಕಾರ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನ ವ್ಯವಸ್ಥಾಪನಾ ಸಮಿತಿಗೆ ನೂತನ ನಿರ್ದೇಶಕರುಗಳ ನೇಮಕ*
  • *ಕುಶಾಲನಗರ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ : ಮಾದಕ ವ್ಯಸನದಿಂದ ದೂರವಿರಲು ಎನ್.ಜೆ.ಲತಾ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ : ಮಾದಕ ವ್ಯಸನದಿಂದ ದೂರವಿರಲು ಎನ್.ಜೆ.ಲತಾ ಕರೆ*

ಜೂನ್ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.9 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ “ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ  ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಎನ್.ಜೆ.ಲತಾ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮತ್ತು ಮಾದಕ ವಸ್ತುಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಮಾದಕ ವಸ್ತುಗಳ ಸೇವನೆಯು ಇಂದಿನ ಸಮಾಜದ ಒಂದು ಗಂಭೀರ ಸಮಸ್ಯೆಯಾಗಿದೆ. ಯುವಜನತೆ ಕುತೂಹಲ, ಸ್ನೇಹಿತರ ಒತ್ತಡ ಹಾಗೂ ತಪ್ಪು ಅಭ್ಯಾಸಗಳಿಂದ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಆರಂಭದಲ್ಲಿ ಇದು ತಾತ್ಕಾಲಿಕ ಸಂತೋಷವನ್ನು ನೀಡಿದರೂ, ನಂತರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳುಮಾಡುತ್ತದೆ ಎಂದರು. ಮಾದಕ ವಸ್ತುಗಳ ವ್ಯಸನದಿಂದ ಶಿಕ್ಷಣ, ಉದ್ಯೋಗ, ಕುಟುಂಬ ಮತ್ತು ಸಾಮಾಜಿಕ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ವ್ಯಸನಿಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ ಮತ್ತು ಕೆಲವೊಮ್ಮೆ ಅಪರಾಧ ಚಟುವಟಿಕೆಗಳತ್ತವೂ ತಿರುಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಯನ್ನು ತಡೆಗಟ್ಟಲು ಪೋಷಕರು, ಶಿಕ್ಷಕರು, ಸರ್ಕಾರ ಮತ್ತು ಸಮಾಜ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯುವಜನತೆ ಉತ್ತಮ ಸ್ನೇಹ ಬಳಗವನ್ನು ಆಯ್ಕೆ ಮಾಡಿಕೊಂಡು ಕ್ರೀಡೆ, ಓದು ಮತ್ತು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ವೀಣಾ ಮತ್ತು ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ವೀಣಾ ಮತ್ತು ಕಾವ್ಯ ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ.ಪದ್ಮ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಅನುಪಮಾ ತಿಮ್ಮಯ್ಯ ವಂದಿಸಿದರು.  ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ರಾಷ್ಟ್ರ ಗೀತೆಯೊಂದಿಗೆ ಮುಕ್ತಯಗೊಳಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವರ ಕೋವಿ ಹಕ್ಕನ್ನು “ಅತ್ಯಗತ್ಯ ಧಾರ್ಮಿಕ ಚಟುವಟಿಕೆಗಳ ಕಾಯ್ದೆ”ಯ ವ್ಯಾಪ್ತಿಗೆ ತರಲು ಸಿಎನ್‌ಸಿ ಒತ್ತಾಯ*

ಜೂನ್ 13, 2026

*ಸ್ನೇಹಿತರ ಒಕ್ಕೂಟದಿಂದ ಕೊಡಗು ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ*

ಜೂನ್ 12, 2026

*ಪ್ರವಾಸಿತಾಣ ಮಾಂದಲಪಟ್ಟಿಗೆ 60 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ರಸ್ತೆ*

ಜೂನ್ 12, 2026

*ಸ್ನೇಹಿತರ ಒಕ್ಕೂಟದಿಂದ ಕೊಡಗು ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ*

ಜೂನ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.12 NEWS DESK :  ಕಳೆದ ಎಂಟು ವರ್ಷಗಳಿಂದ ಜಿಲ್ಲೆಯ ವಿವಿಧ ಜನಾಂಗದಲ್ಲಿರುವ ಆಯ್ದ ಸಂಕಷ್ಟ ಕುಟುಂಬಗಳಿಗೆ ಆಹಾರದ…

*ಪ್ರವಾಸಿತಾಣ ಮಾಂದಲಪಟ್ಟಿಗೆ 60 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ರಸ್ತೆ*

ಜೂನ್ 12, 2026

*ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ : ಮಕ್ಕಳು ಭವಿಷ್ಯದ ನಿರ್ಮಾತೃಗಳು : ನ್ಯಾಯಾಧೀಶ ಸಿ.ಕೆ.ಬಸವರಾಜ್*

ಜೂನ್ 12, 2026

*ಫಿಪಾ ವಿಶ್ವಕಪ್ ಸಂಭ್ರಮ : ಸುಂಟಿಕೊಪ್ಪದಲ್ಲಿ ಫುಟ್ಬಾಲ್ ಆಟಗಾರರ ಬೃಹತ್ ಪ್ಲೆಕ್ಸ್ ಅಳವಡಿಕೆ*

ಜೂನ್ 12, 2026

*ಐಗೂರಿನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭಿನಂದನಾ ಕಾರ್ಯಕ್ರಮ*

ಜೂನ್ 12, 2026

*ಜೂ.13 ರಂದು “ವಿದ್ಯಾನಿಧಿ” ವಿತರಣಾ ಸಮಾರಂಭ*

ಜೂನ್ 12, 2026

*ಚೆಟ್ಟಳ್ಳಿ ಕಾಫಿ ಉಪ ಸಂಶೋಧನಾ ಕೇಂದ್ರದ ಮುಖ್ಯಸ್ಥರಾಗಿ ಡಾ.ಸಿ.ಬಾಬು ಅಧಿಕಾರ ಸ್ವೀಕಾರ*

ಜೂನ್ 12, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನ ವ್ಯವಸ್ಥಾಪನಾ ಸಮಿತಿಗೆ ನೂತನ ನಿರ್ದೇಶಕರುಗಳ ನೇಮಕ*

ಜೂನ್ 12, 2026

*ಕುಶಾಲನಗರ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ*

ಜೂನ್ 12, 2026

*ನಿಧನ ಸುದ್ದಿ *

ಜೂನ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.