Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.10 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಮಡಿಕೇರಿ ಬ್ರಹ್ಮಕುಮಾರಿ ಶಾಖೆ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ಮಡಿಕೇರಿ ಶಾಖೆಯ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ ಅವರು ಮಾತನಾಡಿ, ದಿನದ ಮಹತ್ವ ತಿಳಿಸಿದರು. ಭೂಮಿಯು ಸಮಸ್ತ ಜೀವಿಗಳಿಗೂ ಜೀವನಾಧಾರ, ಪೋಷಕ ಹಾಗೂ ಎಲ್ಲವನ್ನೂ ಸಹಿಸಿಕೊಂಡು “ಕ್ಷಮಾಪನೆ ಮತ್ತು ಕೊಡುವ ಗುಣ”ಕ್ಕೆ (ದಾನಶೀಲತೆ) ಸಂಕೇತವಾಗಿದೆ. ಭೂಮಿಯು ನಮಗೆ ನೀತಿಯ ಪಾಠವನ್ನು, ಜೀವನದ ಮೌಲ್ಯಗಳನ್ನು ಮತ್ತು ಪ್ರಕೃತಿಯ ಸೌಂದರ್ಯವನ್ನು ನೀಡುತ್ತದೆ. ಆ ನಿಟ್ಟಿನಲ್ಲಿ ನಾವುಗಳು ವಿಶ್ವ ಪರಿಸರ ದಿನವನ್ನು ಒಂದು ದಿನಕ್ಕೆ ಸೀಮಿತ ಗೊಳಿಸದೇ ಸಹಸ್ರಾರು ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಬೇಕು ಎಂದು ಕರೆ ನೀಡಿದರು. ಅದೇ ರೀತಿ ಪ್ರಕೃತಿಯ ಐದು ಗುಣವನ್ನು ಜೀವನದಲ್ಲಿ ಅಳವಡಿಸಿಕೊಂಡು ನಮ್ಮೊಂದಿಗೆ ಇತರರನ್ನು ಸುಖಿಯಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಆವರಣದಲ್ಲಿ ಹಣ್ಣಿನ ಗಿಡ ನೆಟ್ಟು, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಅವರು ಮಾತನಾಡಿ, ಪರಿಸರ ಜ್ಞಾನವು ನಮ್ಮ ಸುತ್ತಲಿನ ಪ್ರಕೃತಿ, ಜೀವಿಗಳು ಮತ್ತು ಅವುಗಳ ನಡುವಿನ ಸಂಬಂಧವನ್ನು ಅರ್ಥಮಾಡಿ ಸಹಕಾರಿಯಾಗಿದೆ. ಇದು ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಲು, ಮಾಲಿನ್ಯವನ್ನು ತಗ್ಗಿಸಲು ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ಪ್ರತಿಯೊಬ್ಬರಿಗೂ ಅತ್ಯಗತ್ಯವಾದ ಜ್ಞಾನವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಪರಿಸರ ಕಾಳಜಿ ಹೊಂದಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಸಿಬ್ಬಂದಿ ಸುರೇಶ್ ಕಾರಂತ್, ಮಡಿಕೇರಿ ಎಸ್‍ಬಿಐ ಶಾಖೆಯ ನಿವೃತ್ತ ಅಧಿಕಾರಿ ರೇವತಿ, ಕಾಲೇಜಿನ ಕಾಲೇಜಿನ ಪ್ರಾಧ್ಯಪಕರುಗಳಾದ ಪ್ರೊ.ಕೃಷ್ಣ ಎಂ.ಪಿ, ಪ್ರೊ.ಕೆ.ಪಿ.ನಾಗರಾಜು, ಪ್ರೊ.ತಿಪ್ಪೆಸ್ವಾಮಿ.ಇ, ಗ್ರಂಥಪಾಲಕಿ ಡಾ.ವಿಜಯಲತ ಹಾಗೂ ಬೋಧಕ, ಬೋಧಕೇತರರು, ವಿದ್ಯಾರ್ಥಿಗಳು, ಮತ್ತು ಎನ್‍ಸಿಸಿ ಕೆಡೆಟ್‍ಗಳು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.14 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ…

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.