Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*
  • *ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*
  • *ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫಾತಿಮಾ ಕಾನ್ವೆಂಟ್ ಶಾಲೆಯ ಸುವರ್ಣ ಸಂಭ್ರಮಕ್ಕೆ ನಿರ್ಧಾರ*
  • *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ : ಸ್ನೇಹಿತರ ಒಕ್ಕೂಟದ ಕಾರ್ಯವನ್ನು ಶ್ಲಾಘಿಸಿದ ಗಣ್ಯರು*
  • *ಈಜುಕೊಳಕ್ಕೆ ಇಳಿದ ಪ್ರವಾಸಿಗ ಸಾವು : ವಿರಾಜಪೇಟೆಯಲ್ಲಿ ಘಟನೆ*
  • *ಜೂ.17 ರಂದು ಯೋಗ ಭಾರತಿ ರಜತ ಮಹೋತ್ಸವ*
  • *ಮಡಿಕೇರಿಯಲ್ಲಿ ಎಸ್‍ಐಆರ್ ವಿರುದ್ಧ ಜನಜಾಗೃತಿ ಅಭಿಯಾನ : ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ : ಪ್ರಗತಿಪರರ ಆರೋಪ*
  • *ಕೊಡಗಿನ ರಸ್ತೆಗಳ ಅವ್ಯವಸ್ಥೆಗೆ ಶಾಸಕರುಗಳ ನಿರ್ಲಕ್ಷ್ಯವೇ ಕಾರಣ : ಸೋಮವಾರಪೇಟೆ ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.17 ರಂದು ಯೋಗ ಭಾರತಿ ರಜತ ಮಹೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂ.17 ರಂದು ಯೋಗ ಭಾರತಿ ರಜತ ಮಹೋತ್ಸವ*

ಜೂನ್ 15, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.15 NEWS DESK : ಮಡಿಕೇರಿ ನಗರದ ಭಾರತೀಯ ವಿದ್ಯಾಭವನದಲ್ಲಿ 2001 ರಲ್ಲಿ ಆರಂಭಗೊಂಡ “ಯೋಗ ಭಾರತಿ” ಯೋಗ ತರಬೇತಿ ಕೇಂದ್ರದ ರಜತ ಮಹೋತ್ಸವ ಸಮಾರಂಭ ಜೂ.17 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ “ಯೋಗ ಭಾರತಿ”ಯ ಸಂಸ್ಥಾಪಕ ಹಾಗೂ ಯೋಗ ಗುರು ಕೆ.ಕೆ.ಮಹೇಶ್ ಕುಮಾರ್ ಅವರು ಬುಧವಾರ ನಗರದ ರೆಡ್‍ಬ್ರಿಕ್ಸ್‍ನ ಸತ್ಕಾರ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಅಪರ ಜಿಲ್ಲಾಧಿಕಾರಿ ಡಾ.ಸಹನ ಎಸ್.ಹಾದಿಮನಿ, ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಅಧ್ಯಕ್ಷ ಕೆ.ಎಸ್.ದೇವಯ್ಯ, ಯೋಗ ಭಾರತಿಯ ಪೋಷಕ ಡಾ.ಮನೋಹರ್ ಜಿ.ಪಾಟ್ಕರ್, ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್ ಹಾಗೂ ಜಿಲ್ಲಾ ಆಯುಷ್  ಅಧಿಕಾರಿ ಡಾ.ಶೈಲಜಾ ಜಿ. ಅವರುಗಳು ಪಾಲ್ಗೊಳ್ಳಲಿದ್ದಾರೆ. ಯೋಗದ ಮಹತ್ವದ ಕುರಿತು ಆಯುಷ್  ಇಲಾಖೆಯ ಡಾ.ಅರುಣ ಮಾಹಿತಿ ನೀಡಲಿದ್ದು, ಯೋಗ ಭಾರತಿ ಮತ್ತು ಯೋಗ ಸಂಧ್ಯಾ ತರಗತಿಯ ಯೋಗ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಲಿದೆ ಎಂದರು. ನಗರದ ಭಾರತೀಯ ವಿದ್ಯಾಭವನದಲ್ಲಿ 2001 ರಲ್ಲಿ ಆರಂಭಗೊಂಡ “ಯೋಗ ಭಾರತಿ” 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಪ್ರತಿದಿನ ಬೆಳಗ್ಗೆ 5.30 ಗಂಟೆಗೆ ಯೋಗಾಭ್ಯಾಸ ನಡೆಯುತ್ತದೆ. ಕಳೆದ 10 ವರ್ಷಗಳಿಂದ ಮಹಿಳೆಯರಿಗಾಗಿ “ಯೋಗ ಸಂಧ್ಯಾ” ಹೆಸರಿನಲ್ಲಿ ಯೋಗ ತರಗತಿಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಹಿರಿಯರು, ಕಿರಿಯರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಯೋಗ ತರಬೇತಿಯ ಲಾಭ ಪಡೆಯುತ್ತಿದ್ದಾರೆ ಎಂದು ಮಹೇಶ್ ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಯೋಗ ಶಿಕ್ಷಕಿ ಸರಿತ, ಪ್ರಮುಖರಾದ ಸಂಗೀತ, ಸುಧೀರ್, ಪ್ರಭಾಕರ್ ಹಾಗೂ ಸರೋಜಿನಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 15, 2026

*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*

ಜೂನ್ 15, 2026

*ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*

ಜೂನ್ 15, 2026

*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*

ಜೂನ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.15 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು…

*ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*

ಜೂನ್ 15, 2026

*ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 15, 2026

*ಫಾತಿಮಾ ಕಾನ್ವೆಂಟ್ ಶಾಲೆಯ ಸುವರ್ಣ ಸಂಭ್ರಮಕ್ಕೆ ನಿರ್ಧಾರ*

ಜೂನ್ 15, 2026

*ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ : ಸ್ನೇಹಿತರ ಒಕ್ಕೂಟದ ಕಾರ್ಯವನ್ನು ಶ್ಲಾಘಿಸಿದ ಗಣ್ಯರು*

ಜೂನ್ 15, 2026

*ಈಜುಕೊಳಕ್ಕೆ ಇಳಿದ ಪ್ರವಾಸಿಗ ಸಾವು : ವಿರಾಜಪೇಟೆಯಲ್ಲಿ ಘಟನೆ*

ಜೂನ್ 15, 2026

*ಜೂ.17 ರಂದು ಯೋಗ ಭಾರತಿ ರಜತ ಮಹೋತ್ಸವ*

ಜೂನ್ 15, 2026

*ಮಡಿಕೇರಿಯಲ್ಲಿ ಎಸ್‍ಐಆರ್ ವಿರುದ್ಧ ಜನಜಾಗೃತಿ ಅಭಿಯಾನ : ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ : ಪ್ರಗತಿಪರರ ಆರೋಪ*

ಜೂನ್ 15, 2026

*ಕೊಡಗಿನ ರಸ್ತೆಗಳ ಅವ್ಯವಸ್ಥೆಗೆ ಶಾಸಕರುಗಳ ನಿರ್ಲಕ್ಷ್ಯವೇ ಕಾರಣ : ಸೋಮವಾರಪೇಟೆ ಬಿಜೆಪಿ ಟೀಕೆ*

ಜೂನ್ 15, 2026

*ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ*

ಜೂನ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.