Facebook Twitter WhatsApp Email Telegram Copy Link ಮಡಿಕೇರಿ ಜೂ.15 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೇಟಿ ಮಾಡಿ ಶುಭಹಾರೈಸಿದರು. ಇದೇ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಸಿ ಸಹಕಾರ ಕೋರಿದರು.
*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್ಅಕ್ಟೋಬರ್ 8, 2026