Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಲ್ಮ ಕುಂದ್ ರಕ್ಷಣೆಗೆ ಬದ್ಧ : ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಹೋರಾಟಕ್ಕೆ ಸಿದ್ಧ*
  • *ಎಸ್‌ಡಿಪಿಐ ಕೊಡಗು ಜಿಲ್ಲಾ ಪ್ರತಿನಿಧಿ ಸಭೆ : ಪ್ರಮುಖ ನಿರ್ಣಯಗಳ ಮಂಡನೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*
  • *ಸಂತ ಜೊಸೆಫರ ಶಾಲೆಯಲ್ಲಿ ಸುರಕ್ಷತಾ ಕಾರ್ಯಕ್ರಮ*
  • *ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*
  • *ವಿಶೇಷ ಚೇತನರಿಂದ ಅರ್ಜಿ ಆಹ್ವಾನ*
  • *ಬಲಮುರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
  • *ಪಟ್ಟಣಕ್ಕೆ ಬಂದ ಕಾಡು ಕುರಿ*
  • *ಪ್ರಜಾಪ್ರಭುತ್ವ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತ ಅಮೂಲ್ಯ : ಶಾಸಕ ಎ.ಎಸ್.ಪೊನ್ನಣ್ಣ*
  • *ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ*
  • *ಗಾಜಿನ ಸೇತುವೆ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ : ಪ್ರವಾಸಿಗರ ಸುರಕ್ಷತೆ ಗಮನಹರಿಸಿ ಮುಂದಿನ ಕ್ರಮ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‌ಡಿಪಿಐ ಕೊಡಗು ಜಿಲ್ಲಾ ಪ್ರತಿನಿಧಿ ಸಭೆ : ಪ್ರಮುಖ ನಿರ್ಣಯಗಳ ಮಂಡನೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‌ಡಿಪಿಐ ಕೊಡಗು ಜಿಲ್ಲಾ ಪ್ರತಿನಿಧಿ ಸಭೆ : ಪ್ರಮುಖ ನಿರ್ಣಯಗಳ ಮಂಡನೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*

ಜೂನ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.19 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಪ್ರತಿನಿಧಿ ಸಭೆ ಮಡಿಕೇರಿಯಲ್ಲಿ ನಡೆಯಿತು. ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಪ್ರಮುಖ ನಿರ್ಣಯಗಳನ್ನು ಮಂಡಿಸಿದ ಸಭೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರಕಾರವನ್ನು ಒತ್ತಾಯಿಸಿತು. ನಗರದ ಕೂರ್ಗ್ ಕಮ್ಯುನಿಟಿ ಹಾಲ್ ನಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರ ಅಧ್ಯಕ್ಷತೆಯಲ್ಲಿ, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ ಹಾಗೂ ಜಿಲ್ಲಾ ಉಸ್ತುವಾರಿ ಅಥಾವುಲ್ಲಾ ಜೋಕಟ್ಟೆ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಮುಂದಿನ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಚುನಾವಣೆಗಳಲ್ಲಿ ಎಸ್‌ಡಿಪಿಐ ಸ್ಪರ್ಧಿಸಲು ನಿರ್ಧರಿಸಲಾಯಿತು ಮತ್ತು ಹಲವು ರಾಜಕೀಯ ಪ್ರಗತಿಯ ಕುರಿತು ಚರ್ಚಿಸಲಾಯಿತು. ಸಿ ಮತ್ತು ಡಿ ಜಮೀನುಗಳನ್ನು ಅರಣ್ಯ ಇಲಾಖೆ ಸೆಕ್ಷನ್-4ರ ಅಡಿಯಲ್ಲಿ ತಂದು ರೈತರಿಗೆ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ರಾಜ್ಯ ಸರಕಾರ ನಿಯೋಜನೆ ಮಾಡಿರುವ ಸಮಿತಿಯು ನಿಗಧಿತ ಅವಧಿಯೊಳಗೆ ವರದಿಯನ್ನು ಸರಕಾರಕ್ಕೆ ಸಲ್ಲಿಸದೆ ಬೇಜವಾಬ್ದಾರಿಯಿಂದ ವರ್ತಿಸಿದೆ. ಶಾಸಕದ್ವಯರು ಹಾಗೂ ಸರಕಾರ ತಕ್ಷಣ ಮಧ್ಯ ಪ್ರವೇಶಿಸಿ ರೈತರ ಈ ಸಮಸ್ಯೆಗೆ ಪರಿಹಾರ ಸೂಚಿಸಬೇಕು. ವನ್ಯಜೀವಿ ಹಾಗೂ ಮಾನವ ಸಂಘರ್ಷದಿoದ ಜಿಲ್ಲೆಯಲ್ಲಿ ದಶಕಗಳಿಂದ ಸಮಸ್ಯೆ ಮುಂದುವರೆದಿದೆ. ಆದರೆ ಶಾಸಕದ್ವಯರು ಹಾಗೂ ಸರಕಾರ ಶಾಶ್ವತ ಪರಿಹಾರ ಜಾರಿಗೆ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ತಾತ್ಕಾಲಿಕ ಪರಿಹಾರ ನೀಡಿ ಜವಾಬ್ದಾರಿಯಿಂದ ನುಣುಚಿಕೊಳ್ಳದೆ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ತಪ್ಪಿದಲ್ಲಿ ರೈತರನ್ನು ಒಗ್ಗೂಡಿಸಿ ಶಾಸಕರುಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ವನ್ಯಜೀವಿ ಹಾಗೂ ಮಾನವ ಸಂಘರ್ಷದಿAದ ಮರಣ ಹೊಂದಿದ ಕುಟುಂಬದ ಸದಸ್ಯರಿಗೆ ಸರಕಾರಿ ಉದ್ಯೋಗ ನೀಡಬೇಕು. ಕೊಡಗಿನ ವಿದ್ಯಾವಂತ ಯುವಕ ಹಾಗೂ ಯುವತಿಯರಿಗಾಗಿ ಐ.ಎ.ಎಸ್ ಮತ್ತು ಕೆ.ಎ.ಎಸ್ ತರಬೇತಿ ಕೇಂದ್ರವನ್ನು ಸ್ಥಾಪಿಸಬೇಕು. ತೋಟದ ಲೈನ್ ಮನೆಗಳಲ್ಲಿ ಬದುಕು ಸಾಗಿಸುತ್ತಿರುವ ಕಾರ್ಮಿಕರನ್ನು ಗುರುತಿಸಿ ವಸತಿ ಮತ್ತು ನಿವೇಶನ ಸೌಲಭ್ಯ ದೊರಕಿಸಿ ಕೊಡಬೇಕು. ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದ್ದು, ತುರ್ತು ಆರೋಗ್ಯ ತಪಾಸಣೆಗೆ ತೆರಳಲು ಸರಕಾರದ ವತಿಯಿಂದ ಉಚಿತ ಏರ್ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು. 50, 53, 57, 94 ಹಾಗೂ 94ಸಿಸಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಹಕ್ಕುಪತ್ರ ಮತ್ತು ಆರ್.ಟಿ.ಸಿ ನೀಡಬೇಕು. ಮಡಿಕೇರಿ ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಬೇಕು. 15ನೇ ಹಣಕಾಸು ಯೋಜನೆಗೆ ಬೇಕಾದ ಅನುದಾನವನ್ನು ಸರಕಾರ ತ್ವರಿತವಾಗಿ ಬಿಡುಗಡೆ ಮಾಡಬೇಕು ಮತ್ತು 2ಬಿ ಮೀಸಲಾತಿ ಜಾರಿಗೆ ತರಬೇಕು ಎಂದು ಸಭೆ ಜಿಲ್ಲೆಯ ಶಾಸಕರನ್ನು ಹಾಗೂ ಸರಕಾರವನ್ನು ಒತ್ತಾಯಿಸಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಲ್ಮ ಕುಂದ್ ರಕ್ಷಣೆಗೆ ಬದ್ಧ : ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಹೋರಾಟಕ್ಕೆ ಸಿದ್ಧ*

ಜೂನ್ 19, 2026

*ಸಂತ ಜೊಸೆಫರ ಶಾಲೆಯಲ್ಲಿ ಸುರಕ್ಷತಾ ಕಾರ್ಯಕ್ರಮ*

ಜೂನ್ 18, 2026

*ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*

ಜೂನ್ 18, 2026

*ಎಸ್‌ಡಿಪಿಐ ಕೊಡಗು ಜಿಲ್ಲಾ ಪ್ರತಿನಿಧಿ ಸಭೆ : ಪ್ರಮುಖ ನಿರ್ಣಯಗಳ ಮಂಡನೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*

ಜೂನ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.19 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಪ್ರತಿನಿಧಿ ಸಭೆ…

*ಸಂತ ಜೊಸೆಫರ ಶಾಲೆಯಲ್ಲಿ ಸುರಕ್ಷತಾ ಕಾರ್ಯಕ್ರಮ*

ಜೂನ್ 18, 2026

*ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*

ಜೂನ್ 18, 2026

*ವಿಶೇಷ ಚೇತನರಿಂದ ಅರ್ಜಿ ಆಹ್ವಾನ*

ಜೂನ್ 18, 2026

*ಬಲಮುರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಜೂನ್ 18, 2026

*ಪಟ್ಟಣಕ್ಕೆ ಬಂದ ಕಾಡು ಕುರಿ*

ಜೂನ್ 18, 2026

*ಪ್ರಜಾಪ್ರಭುತ್ವ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತ ಅಮೂಲ್ಯ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 18, 2026

*ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ*

ಜೂನ್ 18, 2026

*ಗಾಜಿನ ಸೇತುವೆ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ : ಪ್ರವಾಸಿಗರ ಸುರಕ್ಷತೆ ಗಮನಹರಿಸಿ ಮುಂದಿನ ಕ್ರಮ* 

ಜೂನ್ 18, 2026

*’ಕರ್ತವ್ಯ’ ಆಪ್ ನೋಂದಣಿ : ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ :  ಶೇ.70.6 ರಷ್ಟು ಪ್ರಗತಿ ಸಾಧನೆ*

ಜೂನ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.