Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*

ಜೂನ್ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.20 NEWS DESK : ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಗವತಿ ನಗರ, ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಅರಿವು ಕಾರ್ಯಕ್ರಮ ನಡೆಯಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತಿವಾರು ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ, ಇಲಾಖೆಯ ಯೋಜನೆಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಲು ಕರೆ ನೀಡಿದರು. ಹಾಗೆಯೇ ಇಲಾಖೆ ಯೋಜನೆಗಳಾದ ಭೇಟಿ ಬಚಾವ್ ಬೇಟಿ ಪಡಾವೊ, ಅಕ್ಕಪಡೆ, ಭಾಗ್ಯಲಕ್ಷ್ಮಿ, ಮಾತೃ ವಂದನ, ಗೃಹಲಕ್ಷ್ಮಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ನಂತರ 36 ವರ್ಷ 7 ತಿಂಗಳ ಸೇವೆ ಸಲ್ಲಿಸಿ ನಿವೃತ್ತ ಗೊಂಡಿರುವ ತಾವೂರು ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಎಚ್.ಆರ್, 22 ವರ್ಷ ಸೇವೆ ಸಲ್ಲಿಸಿ ನಿವೃತ್ತ ಗೊಂಡಿರುವ ತಣ್ಣಮಾನಿ ಸಹಾಯಕಿ ಮೋಹಿನಿ ಎಂ.ಸಿ, 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತ ಗೊಂಡಿರುವ ಮಡೆಕಾನ (ಕರಿಕೆ)ಸಹಾಯಕಿ ದಮಯಂತಿ ಕೆ ಆರ್ ರವರಿಗೆ ಗೌರವ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು. ನಂತರ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಸಂಯೋಜಕರಾದ ಮಮತಾ ಮಾತನಾಡಿ ಸಖಿ ಒನ್ ಸ್ಟಾಪ್ ಸೆಂಟರ್ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿವಿಧ ಇಲಾಖೆಗಳಲ್ಲಿ ಮಹಿಳೆಯರಿಗಾಗಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಅರಿಯಲು ಎಲ್ಲಾ ಮಹಿಳೆಯರು ಇಲಾಖೆಯ 08272-228010 ದೂರವಾಣಿ ಸಂಖ್ಯೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ, ಮಡಿಕೇರಿ ಇಲ್ಲಿ ಸಂಪರ್ಕಿಸಲು ತಿಳಿಸಿದರು. ಕಾರ್ಯಕ್ರಮದ ಸ್ವಾಗತವನ್ನು ಅಂಗನವಾಡಿ ಕಾರ್ಯಕರ್ತೆ ಸುಶಿ, ನಿರೂಪಣೆಯನ್ನು ಕೋಡಿಮೊಟ್ಟೆ ಅಂಗನವಾಡಿ ಕಾರ್ಯಕರ್ತೆ ಮಾಲತಿ, ವಂದನಾರ್ಪಣೆ ತಾವೂರು ಅಂಗನವಾಡಿ ಕಾರ್ಯಕರ್ತೆ ಗೀತಾ ಅವರು ನಡೆಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಳ್ಳಾರಿ, NEWS DESK ಅ.8: ಮಳೆ ಕೈಕೊಟ್ಟ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ತೊಗರಿ,…

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.