Facebook Twitter WhatsApp Email Telegram Copy Link ಮಡಿಕೇರಿ NEWS DESK ಜೂ.21 : ಕೆಪಿಸಿಸಿಯ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಮುಖ ನಂದಿನೆರವಂಡ ಮಧು ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.