Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ*
  • *ಕಡಂಗ ಪ್ರಾಥಮಿಕ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ; ಗುರುಹಿರಿಯರನ್ನು ಗೌರವಿಸುವುದು ಆದ್ಯತೆಯಾಗಲಿ – ಡಾ.ಶುಭಾ ಕೆ.ಜಿ.*
  • *ಕಗ್ಗೋಡ್ಲು ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವಾಪ೯ಣೆ*
  • *ಮದೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ*
  • *ಮಾಜಿ ಸಚಿವ ಎಂ.ಸಿ.ನಾಣಯ್ಯ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಭೇಟಿ*
  • *ಕೊಡಗು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ*
  • *ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*
  • **ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**
  • *25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*
  • *ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*

ಜೂನ್ 21, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.21 : ಅಂತರಾಷ್ಟ್ರೀಯ ಯೋಗ ದಿನವಾದ ಇಂದು ಮದೆನಾಡು ಬಿಜಿಎಸ್ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಬಿ.ಕೆ.ಸಿಂಚನ 33 ನಿಮಿಷದಲ್ಲಿ 310 ಆಸನಗಳು ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದಾಳೆ. ಇಂಡಿಯನ್ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯನ್ ಬುಕ್ ಆಫ್ ರೆಕಾರ್ಡ್ ಆನ್ ಲೈನ್ ಮೂಲಕ ಆಯೋಜಿಸಿದ್ದ ಯೋಗ ಪ್ರದರ್ಶನದಲ್ಲಿ ಒಂದು ಗಂಟೆಯೊಳಗೆ 300 ಆಸನಗಳನ್ನು ಮಾಡಬೇಕಾಗಿತ್ತು. ಆದರೆ ಸಿಂಚನ ಕೇವಲ 33 ನಿಮಿಷಗಳಲ್ಲಿ 310 ಆಸನಗಳು ಮಾಡಿ ಪ್ರಶಸ್ತಿಗೆ ಭಾಜನರಾದರು. ಮುಂದಿನ ವಾರ ಬಿ.ಕೆ.ಸಿಂಚನಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರ ಸಿಗಲಿದೆ. ಈಕೆ ಬಿ.ಸಿ.ಕೀರ್ತಿ ಕುಮಾರ್ ಹಾಗೂ ಬಿ.ಎಸ್.ರೇಣುಕಾ ದಂಪತಿಯ ಪುತ್ರಿ. ಮದೆ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಗೋಳಿಕಜೆ ಧನಂಜಯ, ನಿವೃತ್ತ ಶಿಕ್ಷಕರಾದ ಬಾರಿಯಂಡ ಜೋಯಪ್ಪ, ಎಂ.ಎಸ್.ಶಿವರಾಂ, ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಾಲಯದ ಅಧ್ಯಕ್ಷರಾದ ಯಶೋಧರ, ಹಿರಿಯರಾದ ಬಿ.ಸಿ.ಚೆನ್ನಪ್ಪ, ಯೋಧ ಹಾಗೂ ಕ್ರೀಡಾಪಟು ಬಿ.ಸಿ.ತಿಲಕ್, ಸಹಕಾರ ಸಂಘದ ಕಾರ್ಯದರ್ಶಿ ಮೋಹಿನಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ*

ಆಗಷ್ಟ್ 22, 2026

*ಕಡಂಗ ಪ್ರಾಥಮಿಕ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ; ಗುರುಹಿರಿಯರನ್ನು ಗೌರವಿಸುವುದು ಆದ್ಯತೆಯಾಗಲಿ – ಡಾ.ಶುಭಾ ಕೆ.ಜಿ.*

ಆಗಷ್ಟ್ 22, 2026

*ಕಗ್ಗೋಡ್ಲು ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವಾಪ೯ಣೆ*

ಆಗಷ್ಟ್ 22, 2026

*ಕಡಂಗ ಪ್ರಾಥಮಿಕ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ; ಗುರುಹಿರಿಯರನ್ನು ಗೌರವಿಸುವುದು ಆದ್ಯತೆಯಾಗಲಿ – ಡಾ.ಶುಭಾ ಕೆ.ಜಿ.*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.22- ಕಡಂಗ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ   ವಿಶ್ವ ಹಿರಿಯರ ದಿನಾಚರಣೆ ಅಂಗವಾಗಿ ಮಡಿಕೇರಿ ರೋಟರಿ…

*ಕಗ್ಗೋಡ್ಲು ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವಾಪ೯ಣೆ*

ಆಗಷ್ಟ್ 22, 2026

*ಮದೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026

*ಮಾಜಿ ಸಚಿವ ಎಂ.ಸಿ.ನಾಣಯ್ಯ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಭೇಟಿ*

ಆಗಷ್ಟ್ 22, 2026

*ಕೊಡಗು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ*

ಆಗಷ್ಟ್ 22, 2026

*ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*

ಆಗಷ್ಟ್ 22, 2026

**ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**

ಆಗಷ್ಟ್ 22, 2026

*25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*

ಆಗಷ್ಟ್ 22, 2026

*ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 22, 2026

*ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.