Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಕಾವೇರಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ : ನೂತನ ಪದಾಧಿಕಾರಿಗಳಿಗೆ ಪದವಿ ಪ್ರದಾನ*
  • *ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*
  • *ಮಡಿಕೇರಿ : ನ್ಯಾಯಾಲಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ*
  • *”ಕೋವಿ-ತೋಕ್” ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆಗೆ ಒತ್ತಾಯ : “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಸಿಎನ್ ಸಿ ವಿಚಾರಗೋಷ್ಠಿ*
  • *ಲವ್ ಜಿಹಾದ್ ಮತ್ತು ಮತಾಂತರದ ವಿರುದ್ಧ ಜೂ.30 ರಂದು ಕುಶಾಲನಗರದಲ್ಲಿ ಬೃಹತ್ ಜನಾಂದೋಲನ*
  • *ಪಾಲಿಬೆಟ್ಟ : 100 ದಿನಗಳ ಕ್ಷಯರೋಗ ಮುಕ್ತ ಅಭಿಯಾನ*
  • *ರೋಟರಿ ವುಡ್ಸ್ ಅಧ್ಯಕ್ಷೆಯಾಗಿ ಪ್ರಮೀಳಾ ಶೆಟ್ಟಿ ಕಾಯ೯ದಶಿ೯ಯಾಗಿ ಸ್ಮಿತಾಚಂಗಪ್ಪ ನೇಮಕ*
  • *ಜ್ಞಾನಗಂಗಾ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ*
  • *ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ*
  • *ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು ವಿಷಯದ ಕುರಿತು ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ : ರೆಸಾರ್ಟ್ ಗಳ ತೆರವಿಗೆ ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ನ್ಯಾಯಾಲಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ನ್ಯಾಯಾಲಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 23, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಜೂ.23 NEWS DESK : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ ಮತ್ತು ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ “ಆರೋಗ್ಯ ವಯೋವೃದ್ಧಿಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಕೆ.ಬಸವರಾಜು ಅವರು ಮಾತನಾಡಿ, ಯೋಗ ಮತ್ತು ಧ್ಯಾನ ಮನುಷ್ಯನ ಜೀವನಕ್ಕೆ ಮುಖ್ಯವಾಗಿದೆ. ದಿನನಿತ್ಯ ಒತ್ತಡದ ಬದುಕಿನಲ್ಲಿರುವ ನಮಗೆ ಯೋಗ ಅವಶ್ಯಕವಾಗಿದೆ. ಇದು ಇಂದಿಗೆ ಸೀಮಿತವಾಗದೆ ಪ್ರತಿದಿನ ಯೋಗಭ್ಯಾಸ ಮುಖ್ಯ ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಮಾತನಾಡಿ, ಮಾನಸಿಕ ಮತ್ತು ದೈಹಿಕ ಆರೋಗ್ಯವೇ ನಿಜವಾದ ಆರೋಗ್ಯ. ಒತ್ತಡ, ಕೋಪದ ನಿಗ್ರಹಕ್ಕೆ ಯೋಗ ಅವಶ್ಯಕ. ಅನಾರೋಗ್ಯ ಮುಕ್ತ ಜೀವನ ಆಗಬೇಕೆಂದರು. ಜೀವನದ ಪ್ರಮುಖ 10 ಸೂತ್ರಗಳ ಬಗ್ಗೆ ಮಾಹಿತಿ ನೀಡಿದರು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್ ಅವರು ಮಾತನಾಡಿ ಯೋಗ ಎಂದರೆ ವಿಶ್ವಕ್ಕೆ ಭಾರತ ನೀಡಿದ ಕೊಡುಗೆ. ಪ್ರಾಚೀನ ಕಾಲದಿಂದ ಯೋಗವು ಇತ್ತು. ಪ್ರತಿದಿನದ ಅಭ್ಯಾಸ ದೇಹಾರೋಗ್ಯಕ್ಕೆ ಮುಖ್ಯ ಎಂದರು. ಪ್ರತಿದಿನ ಇದಕ್ಕಾಗಿ ನಾವು ಸಮಯ ಮೀಸಲಿಡಬೇಕು ಎಂದರು. ವೇದಿಕೆಯಲ್ಲಿ 3ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ, ಜೆ.ಎಂ.ಎಫ್.ಸಿ ಮತ್ತು ಅಪರ ಸಿವಿಲ್ ನ್ಯಾಯಾಧೀಶರಾದ ಬಿ.ಯಶಸ್ವಿನಿ ಅಮೀನ್, ಮಡಿಕೇರಿ ಸರ್ಕಾರಿ ಸಹಾಯಕ ಅಭಿಯೋಜಕರಾದ ರಘು, ಪ್ರಭಾರ ಮುಖ್ಯ ಆಡಳಿತಾಧಿಕಾರಿ ಎಸ್.ಟಿ.ಶಮ್ಮಿ ಇದ್ದರು. ಆಯುಷ್ ಇಲಾಖೆಯ ತರಬೇತುದಾರರಾದ ಕೌಶಿಕ್ ಮತ್ತು ದೇವೇಂದ್ರ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ ಕಾವೇರಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ : ನೂತನ ಪದಾಧಿಕಾರಿಗಳಿಗೆ ಪದವಿ ಪ್ರದಾನ*

ಜೂನ್ 23, 2026

*ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*

ಜೂನ್ 23, 2026

*”ಕೋವಿ-ತೋಕ್” ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆಗೆ ಒತ್ತಾಯ : “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಸಿಎನ್ ಸಿ ವಿಚಾರಗೋಷ್ಠಿ*

ಜೂನ್ 23, 2026

*ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*

ಜೂನ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.23 : ಕೊಡಗು ಜಿಲ್ಲೆಯ ಕೃಷಿಕರ ಬದುಕಿಗೆ ಸಂಕಷ್ಟವನ್ನು ತಂದೊಡ್ಡುತ್ತಿರುವ ಕಾಡಾನೆ ಸೇರಿದಂತೆ ವಿವಿಧ ವನ್ಯಜೀವಿಗಳ…

*ಮಡಿಕೇರಿ : ನ್ಯಾಯಾಲಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 23, 2026

*”ಕೋವಿ-ತೋಕ್” ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆಗೆ ಒತ್ತಾಯ : “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಸಿಎನ್ ಸಿ ವಿಚಾರಗೋಷ್ಠಿ*

ಜೂನ್ 23, 2026

*ಲವ್ ಜಿಹಾದ್ ಮತ್ತು ಮತಾಂತರದ ವಿರುದ್ಧ ಜೂ.30 ರಂದು ಕುಶಾಲನಗರದಲ್ಲಿ ಬೃಹತ್ ಜನಾಂದೋಲನ*

ಜೂನ್ 23, 2026

*ಪಾಲಿಬೆಟ್ಟ : 100 ದಿನಗಳ ಕ್ಷಯರೋಗ ಮುಕ್ತ ಅಭಿಯಾನ*

ಜೂನ್ 23, 2026

*ರೋಟರಿ ವುಡ್ಸ್ ಅಧ್ಯಕ್ಷೆಯಾಗಿ ಪ್ರಮೀಳಾ ಶೆಟ್ಟಿ ಕಾಯ೯ದಶಿ೯ಯಾಗಿ ಸ್ಮಿತಾಚಂಗಪ್ಪ ನೇಮಕ*

ಜೂನ್ 23, 2026

*ಜ್ಞಾನಗಂಗಾ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ*

ಜೂನ್ 23, 2026

*ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ*

ಜೂನ್ 23, 2026

*ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು ವಿಷಯದ ಕುರಿತು ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ : ರೆಸಾರ್ಟ್ ಗಳ ತೆರವಿಗೆ ಆಗ್ರಹ*

ಜೂನ್ 23, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*

ಜೂನ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.