Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*

ಜೂನ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜೂ.23 : ಕೊಡಗು ಜಿಲ್ಲೆಯ ಕೃಷಿಕರ ಬದುಕಿಗೆ ಸಂಕಷ್ಟವನ್ನು ತಂದೊಡ್ಡುತ್ತಿರುವ ಕಾಡಾನೆ ಸೇರಿದಂತೆ ವಿವಿಧ ವನ್ಯಜೀವಿಗಳ ಹಾವಳಿಯನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಭಾರತೀಯ ಕಿಸಾನ್ ಸಂಘದ ರಾಷ್ಟಿçÃಯ ಅಧ್ಯಕ್ಷ ಕೆ.ಸಾಯಿರೆಡ್ಡಿ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿನಲ್ಲಿ ಕಳೆದೊಂದು ವರ್ಷದಲ್ಲಿ 17 ಮತ್ತು ಆರು ವರ್ಷಗಳ ಅವಧಿಯಲ್ಲಿ 78 ಮಂದಿ ಜೀವ ಕಳೆದುಕೊಂಡಿದ್ದಾರೆ. ಸಮಸ್ಯೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದ್ದು, ಸರಕಾರಗಳು ತುರ್ತು ಪರಿಹಾರೋಪಾಯಗಳನ್ನು ರೂಪಿಸಬೇಕು ಎಂದರು. ಸಂಘವು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಕೃಷಿಕರ ಸಂಕಷ್ಟಗಳನ್ನು ತಿಳಿದುಕೊಂಡಿದೆ. ಇದೀಗ ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದು, ಇಲ್ಲಿನ ಮೂಲಭೂತವಾದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದರು. *ಟೌನ್ ಶಿಪ್‌ಗೆ ತೀವ್ರ ವಿರೋಧ* ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿಯಲ್ಲಿರುವ ಕೃಷಿಕರ ಫಲವತ್ತಾದ ಭೂಮಿಯನ್ನು ಟೌನ್‌ಶಿಪ್‌ಗೆ ಬಳಕೆ ಮಾಡುವುದನ್ನು ಭಾರತೀಯ ಕಿಸಾನ್ ಸಂಘ ತೀವ್ರವಾಗಿ ವಿರೋಧಿಸುವುದಾಗಿ ಸ್ಪಷ್ಟಪಡಿಸಿದರು. 2027 ರಲ್ಲಿ ಸಂಘ ಸದಸ್ಯತ್ವ ಆಂದೋಲನವನನ್ನು ಹಮ್ಮಿಕೊಳ್ಳಲಿದ್ದು, ಗ್ರಾಮ ಮಟ್ಟದಿಂದ ತಲಾ 10 ರೂ.ಗೆ ಸದಸ್ಯತ್ವವನ್ನು ನೀಡುವ ಉದ್ದೇಶ ಹೊಂದಲಾಗಿದೆ. ಪ್ರಸ್ತುತ ಸಂಘ ರಾಷ್ಟ್ರದ 73 ಸಾವಿರ ಗ್ರಾಮೀಣ ಭಾಗಗಳಲ್ಲಿ ತನ್ನ ಶಾಖೆಗಳನ್ನು ಹೊಂದಿದೆ ಎಂದು ಸಾಯಿ ರೆಡ್ಡಿ ತಿಳಿಸಿದರು. ಭಾರತೀಯ ಕಿಸಾನ್ ಸಂಘದ ಕೊಡಗು ಜಿಲ್ಲಾ ಘಟಕದ ಸಲಹೆಗಾರ ಮಾಚಿಮಾಡ ರವೀಂದ್ರ ಅವರು ಮಾತನಾಡಿ, ಜಿಲ್ಲೆಯ ವನ್ಯಜೀವಿ ಹಾಗೂ ಮಾನವ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಕಿಸಾನ್ ಸಂಘ ಪ್ರಮುಖ ಪಾತ್ರ ನಿರ್ವಹಿಸಲಿದೆ. ಈಗಾಗಲೆ ಕಾಡಾನೆ ಹಾವಳಿ ತಡೆಗೆ ಸಂಬಂಧಿಸಿದಂತೆ ವಿಸ್ತೃತವಾದ ಯೋಜನಾ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ನೀಡಲಾಗಿದೆ. ಇದನ್ನು ಪಡರಿಗಣಿಸಿ ಸರಕಾರ ವನ್ಯಜೀವಿ ಹಾವಳಿ ತಡೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಕೊಡಗಿನ ಕಾಫಿ ಬೆಳೆಗಾರರಿಗೆ ತಾವು ಬೆಳೆದ ಕಾಫಿಗೆ ಉತ್ತಮ ಧಾರಣೆಯನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕೊಡಗಿನಲ್ಲಿ ಹೆಚ್ಚಿನ ಸಂಖ್ಯೆಯ ಫಾಮರ‍್ಸ್ ಪ್ರೊಡ್ಯೂಸಿಂಗ್ ಆರ್ಗನೈಸೇಷನ್(ಎಫ್‌ಪಿಒ) ಸ್ಥಾಪನೆಗೆ ಅವಕಾಶಕ್ಕಾಗಿ ಸಂಘದ ಮೂಲಕ ಕೇಂದ್ರದ ಕೃಷಿ ಸಚಿವರ ಬಳಿಗೆ ನಿಯೋಗ ತೆರಳುವುದಾಗಿ ತಿಳಿಸಿದರು. ಸಂಘದ ರಾಷ್ಟ್ರೀಯ ನಿರ್ದೇಶಕ ವಾಸುದೇವರಾವ್ ಅವರು ಮಾತನಾಡಿ, ಪ್ರಸ್ತುತ ಕಾಫಿ ಉದ್ಯಮದಲ್ಲಿ ವರ್ಷಪೂರ್ತಿ ಕೃಷಿ ನಡೆಸುವ ಬೆಳೆಗಾರನ ಬದಲಾಗಿ, ಕಾಫಿ ಮಾರಾಟಗಾರರು, ರಫ್ತು ದಾರರು ಹೆಚ್ಚಿನ ಲಾಭವನ್ನು ಪಡೆಯುತ್ತಿದ್ದಾರೆ. ಕೃಷಿಯನ್ನು ಸಂಪೂರ್ಣ ತೊಡಗಿಸಿಕೊಳ್ಳುವ ಬೆಳೆಗಾರನಿಗೆ ಉತ್ತಮ ಧಾರಣೆ ದೊರಕಿಸಿಕೊಡುವ ನಿಟ್ಟಿನಲ್ಲಿ ಸಂಘ ಕಾರ್ಯಪ್ರವೃತ್ತವಾಗಲಿದೆ ಎಂದರು. ಸಂಘದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಭಗವಾನ್ ಅವರು ಮಾತನಾಡಿ, ಸಿ ಮತ್ತು ಡಿ ಭೂಮಿಯನ್ನು ಅರಣ್ಯವೆಂದು ಗುರುತಿಸಿ, ಅದನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಕ್ರಮ ಸರಿಯಲ್ಲ. ಈಗಾಗಲೆ ಸಿ ಮತ್ತು ಡಿ ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬದುಕು ಕಟ್ಟಿಕೊಂಡವರಿಗೆ ಆ ಜಾಗವನ್ನು ನೀಡಬೇಕೆಂದು ಒತ್ತಾಯಿಸಿದರು. ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಎಂ.ಕೆ.ಪ್ರವೀಣ್ ಭೀಮಯ್ಯ ಹಾಗೂ ಸೋಮವಾರಪೇಟೆ ತಾಲ್ಲೂಕು ಕಾರ್ಯದರ್ಶಿ ಪ್ರಸಾದ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮಡಿಕೇರಿ ದಸರಾ ಮಹೋತ್ಸವದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ…

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.