Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*

ಜೂನ್ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಸುಂಟಿಕೊಪ್ಪ ಜೂ.24 NEWS DESK : ಯುವ ಪೀಳಿಗೆ ದುಶ್ಚಟಗಳಿಗೆ ಸಿಲುಕಿ ತಮ್ಮ ಬದುಕನ್ನು ವಿನಾಶಗೊಳಿಸಿಕೊಳ್ಳುತ್ತಿರುವುದು ಅಘಾತಕಾರಿ ಸಂಗತಿ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅನಂತ್‍ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸುಂಟಿಕೊಪ್ಪದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿಗಳಲ್ಲಿ ಜಾಗೃತಿ ಹಾಗೂ ಮಾದಕ ವಸ್ತು ವಿರೋಧಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಯುವ ಪೀಳಿಗೆಯು ಮಾದಕ ದ್ರವ್ಯ, ಧೂಮಪಾನ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ದಾಸರಾಗಿ ಬಲಿಯಾಗುತ್ತಿರುವುದು ಪೋಷಕರಿಗೂ ಸಮಾಜಕ್ಕೂ ಆತಂಕಕಾರಿ ವಿಚಾರವಾಗಿದೆ. ಇದನ್ನು ತಡೆಯಲು ಮತ್ತು ಅವುಗಳಿಂದ ಆರೋಗ್ಯ ಹಾಗೂ ಭವಿಷ್ಯದ ಮೇಲಾಗುವ ಭೀಕರ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮನವರಿಕೆ ಮಾಡಿಕೊಡಲಾಯಿತು. ಮಾದಕ ವಸ್ತುಗಳ ಬಳಕೆಯ ವಿರುದ್ಧ ಧ್ವನಿ ಎತ್ತುಬೇಕು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಂದ ದೂರವಿರಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ದೇಶಕ್ಕೆ ಮತ್ತು ಪೋಷಕರಿಗೆ ಕೀರ್ತಿ ತರುವ ಮೂಲಕ ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳುಬೇಕೆಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ಸುನೀತಾ ಗಿರೀಶ್, ಈಶ, ಪೊಲೀಸ್ ಪೇದೆಗಳಾದ ಸುದೀಶ್ ಕುಮಾರ್, ರಮೇಶ್ ಬಿರದಾರ್, ಮಹಿಳಾ ಪೇದೆ ದಿವ್ಯ, ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮಡಿಕೇರಿ ದಸರಾ ಮಹೋತ್ಸವದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ…

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.