Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜೂ.30 ರಂದು ಕೊಡಗಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ*
  • *ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ : ಸಂಜು ಪೊನ್ನಪ್ಪಗೆ ಸನ್ಮಾನ*
  • *ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*
  • *ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ  ನಾಣ್ಯ-ನೋಟುಗಳ ಪ್ರದಶ೯ನ*
  • *ರೋಟರಿ ಮಿಸ್ಟಿ  ಹಿಲ್ಸ್ ಸಂಸ್ಥೆಗೆ  ಡೈಮಂಡ್ ಪ್ಲಸ್ ಪ್ರಶಸ್ತಿ*
  • *ಸಮಾವೇಶಕ್ಕೆ ಕೊಡಗು ಹಿಂದೂ ಮಲೆಯಾಳಿ ಸಮಾಜ ಬೆಂಬಲ*
  • *ಗ್ರಾ.ಪಂ ಸಾರ್ವತ್ರಿಕ ಚುನಾವಣಾ ಕ್ಷೇತ್ರ ವ್ಯಾಪ್ತಿ, ಹಂಚಿಕೆ ಆಗಿರುವ ಸದಸ್ಯ ಸ್ಥಾನ ನಿಗದಿ : ಕರಡು ಅಧಿಸೂಚನೆ ಪ್ರಕಟ*
  • *ತಂಬಾಕು ನಿಯಂತ್ರಣ : ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*

ಜೂನ್ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜೂ.24 NEWS DESK : ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರಾಮ ಮಂದಿರದಲ್ಲಿ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ವೈದ್ಯಕೀಯ ಶಿಕ್ಷಣ ಸಂಸ್ಥೆ ಪ್ರಕೃತಿ ಚಿಕಿತ್ಸಾಕ ಮತ್ತು ಸಲಹೆಗಾರರಾದ ಡಾ. ಪಿ.ಜಿ.ಅರುಣ್ ಕುಮಾರ್ ಅವರು ಯೋಗದ ಪರಿಪೂರ್ಣ ಅರ್ಥ, ಜೀವನಶೈಲಿ ಹಾಗೂ ದೃಷ್ಟಿಕೋನಗಳ ಮೇಲೆ ಅದರ ಪ್ರಭಾವವನ್ನು ವಿವರಿಸಿದರಲ್ಲದೆ, ಅದನ್ನು ಸರಳವಾಗಿ ವಿವರಿಸಿ ಅದರ ಪ್ರಾಯೋಜನಗಳು ಮತ್ತು ಪ್ರತಿದಿನದ ಅನುಷ್ಠಾನ ವಿಧಾನಗಳನ್ನು ವಿವರಿಸಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಅವರು 45 ನಿಮಿಷಗಳ ಕಾಲ ಯೋಗದ ಮೂಲ ಶಾಂತ ಮತ್ತು ಅನುಶಾಸನಾತ್ಮಕ ತತ್ತ್ವಗಳ ಮೇಲೆ ಗಮನವನ್ನು ಕೇಂದ್ರಿಕೃತಗೊಳಿಸಿ ಜನರಿಗೆ ಯೋಗಭ್ಯಾಗಸದ ಬಗ್ಗೆ ಮಾಹಿತಿ ನೀಡಿದರು. ನಾವು ನಿತ್ಯ ಯೋಗ ಮಾಡುವುದರಿಂದ ನಮ್ಮ ಆರೋಗ್ಯವು ಕ್ರೀಯಾಶೀಲತೆಯಿಂದ ಹಾಗೂ ನಿತ್ಯವು ಲವಲವಿಕೆಯಿಂದ ಹುರುಪುಗೊಳ್ಳುತ್ತೇವೆ ಅಲ್ಲದೆ, ದೈಹಿಕ ಮತ್ತು ಮಾನಸಿಕ ದೃಢತೆಯನ್ನು ಕಾಯ್ದುಕೊಳ್ಳಬಹುದಾಗಿದೆ. ವಿವಿಧ ರೋಗಗಳಿಗೆ ರಾಮಾಬಾಣ ಯೋಗವೇ ಯೋಗ ಎಂದು ಅವರು ಹೇಳಿದರು. ಗಗನ್ ಕ್ಲಿನಿಕ್ ನ ವೈದ್ಯರಾದ ಪಾರ್ವತಿ ಅವರು ಮಾತನಾಡಿ, ಆಧುನಿಕ ವಿಜ್ಞಾನ ಮತ್ತು ನಮ್ಮ ಪ್ರಾಚೀನ ಯೋಗ ಪದ್ಧತಿಯ ಸಮ್ಮಿಲನದ ಮಾರ್ಗವನ್ನು ವಿವರಿಸಿದರಲ್ಲದೆ, ಯೋಗವನ್ನು ಚಿಕಿತ್ಸೆಗೂ ಮುನ್ನ ಯೋಗದ ಮೂಲಕ ಜಾಗ್ರತರಾಗಲು ಪ್ರತಿನಿತ್ಯ ಮಾಡಬೇಕು. ಮಾನಸಿಕವಾಗಿ ದೈಹಿಕವಾಗಿ ಆರೋಗ್ಯವಂತರಾಗಿರಲು ಯೋಗದ ವಿಧಾನಗಳನ್ನು ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಮಹಿಳೆಯರ ವೈಯಕ್ತಿಕ ಸಮಸ್ಯೆಗಳಿಗೆ ಯೋಗವು ಮಹತ್ತರವಾದ ಜೌಷಧಿ ಎಂದು ಅವರು ಮಾಹಿತಿ ನೀಡಿದರು. ಯೋಗ ಶಿಕ್ಷಕ ರಾಜು ದಿನದ ಮಹತ್ವದ ಕುರಿತು ಮಾತನಾಡಿದರು. ಇದೇ ವೇಳೆ ಕಳೆದ ಹಲವು ವರ್ಷಗಳಿಂದ ಯೋಗ ತರಬೇತಿ ನೀಡುತ್ತಿರುವ ವಿ.ಎ.ಸಂತೋಷ್, ರಾಜು, ಕನಕ ಜ್ಯೋತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಓಂ ಶಕ್ತಿ ಯೋಗ ಸಂಘದ ಮಹಿಳಾ ಸದಸ್ಯರು, ಮಕ್ಕಳು, ಹಿರಿಯರು ಯೋಗ ಸಮೂಹ ಪ್ರದರ್ಶನ ನೀಡಿದರು. ಈ ಸಂದರ್ಭ ಪವಿತ್ರ, ಅಂಕಿತ, ತೃಷಲ್ ಸನ್ಮಾನ್, ಗಂಗೂಬಾಯ್, ಮಹಿಮ ಸತ್ಯ, ಮಂಗಳ ಕಾಮತ್, ಮನುಅಚ್ಚಮಯ್ಯ, ರಾಕೇಶ್ ಹಾಗೂ ಇನ್ನಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜೂ.30 ರಂದು ಕೊಡಗಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ*

ಜೂನ್ 24, 2026

*ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 24, 2026

*ಸುಂಟಿಕೊಪ್ಪ : ಸಂಜು ಪೊನ್ನಪ್ಪಗೆ ಸನ್ಮಾನ*

ಜೂನ್ 24, 2026

*ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.24 NEWS DESK : ಜಿಲ್ಲೆಯಾದ್ಯಂತ ಇದೇ ಜೂನ್ 28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು,…

*ಸುಂಟಿಕೊಪ್ಪ : ಸಂಜು ಪೊನ್ನಪ್ಪಗೆ ಸನ್ಮಾನ*

ಜೂನ್ 24, 2026

*ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*

ಜೂನ್ 24, 2026

*ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*

ಜೂನ್ 24, 2026

*ಕೊಡಗು ವಿದ್ಯಾಲಯದಲ್ಲಿ  ನಾಣ್ಯ-ನೋಟುಗಳ ಪ್ರದಶ೯ನ*

ಜೂನ್ 24, 2026

*ರೋಟರಿ ಮಿಸ್ಟಿ  ಹಿಲ್ಸ್ ಸಂಸ್ಥೆಗೆ  ಡೈಮಂಡ್ ಪ್ಲಸ್ ಪ್ರಶಸ್ತಿ*

ಜೂನ್ 24, 2026

*ಸಮಾವೇಶಕ್ಕೆ ಕೊಡಗು ಹಿಂದೂ ಮಲೆಯಾಳಿ ಸಮಾಜ ಬೆಂಬಲ*

ಜೂನ್ 24, 2026

*ಗ್ರಾ.ಪಂ ಸಾರ್ವತ್ರಿಕ ಚುನಾವಣಾ ಕ್ಷೇತ್ರ ವ್ಯಾಪ್ತಿ, ಹಂಚಿಕೆ ಆಗಿರುವ ಸದಸ್ಯ ಸ್ಥಾನ ನಿಗದಿ : ಕರಡು ಅಧಿಸೂಚನೆ ಪ್ರಕಟ*

ಜೂನ್ 24, 2026

*ತಂಬಾಕು ನಿಯಂತ್ರಣ : ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ*

ಜೂನ್ 24, 2026

ನಾರಾಯಣ ಗುರು ಜಯಂತಿ : ಸಿದ್ದಾಪುರದಲ್ಲಿ ಪೂರ್ವಭಾವಿ ಸಭೆ

ಜೂನ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.