Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೇಶ ಸೇವೆ ಎಂದರೆ ಕೇವಲ ಸೈನ್ಯಕ್ಕೆ ಸೇರುವುದು ಮಾತ್ರವಲ್ಲ. ಕಾನೂನು ಪಾಲಿಸುವುದು, ಸಮಾಜದ ಒಳಿತಿಗಾಗಿ ದುಡಿಯುವುದು ಕೂಡ ದೇಶ ಸೇವೆ : ನಿವೃತ್ತ ಕ್ಯಾಪ್ಟನ್ ಬಾಚುರ ಎಸ್.ಪೂಣಚ್ಚ : ಕಾವೇರಿ ಕಾಲೇಜ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ*
  • *ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕೊಡಗು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಯಿತು*
  • *ಅಭ್ಯತ್ ಮಂಗಲ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ : ಆರೋಗ್ಯ ಮತ್ತು ಶಿಕ್ಷಣ ಪರಸ್ಪರ ಪೂರಕವಾದ ಅಮೂಲ್ಯ ಸಂಪತ್ತುಗಳು : ಶಾಸಕ ಡಾ.ಮಂತರ್ ಗೌಡ* 
  • *ದಿವ್ಯಾಗೆ ಪಿಹೆಚ್‌ಡಿ ಪದವಿ*
  • *ಮಡಿಕೇರಿ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ : ಸಮಾಜಮುಖಿ ಕಾರ್ಯಕ್ಕೆ ಕರೆ*
  • *ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಪೋಲಿಯೋ ಹನಿ ಹಾಕಿಸಿಕೊಂಡ ಕೊಡಗಿನ ಮಕ್ಕಳು*
  • *ವಿರಾಜಪೇಟೆ : ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು*
  • *ಮಾಧ್ಯಮ ಸ್ಪಂದನ ತಂಡದ ಕೊಡುಗೆ ಅಪಾರ: ವಿ.ಪಿ.ಶಶಿಧರ್*
  • *ಅತೀ ಶೀಘ್ರದಲ್ಲಿ ಕಾರ್ಡಿಯಾಲಜಿ ಯೂನಿಟ್ ಲಭ್ಯ: ಶಾಸಕ ಡಾ.ಮಂತರ್ ಗೌಡ*
  • *ಕೆ.ಬಾಡಗ : ವಿವಿಧ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಭ್ಯತ್ ಮಂಗಲ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ : ಆರೋಗ್ಯ ಮತ್ತು ಶಿಕ್ಷಣ ಪರಸ್ಪರ ಪೂರಕವಾದ ಅಮೂಲ್ಯ ಸಂಪತ್ತುಗಳು : ಶಾಸಕ ಡಾ.ಮಂತರ್ ಗೌಡ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಭ್ಯತ್ ಮಂಗಲ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ : ಆರೋಗ್ಯ ಮತ್ತು ಶಿಕ್ಷಣ ಪರಸ್ಪರ ಪೂರಕವಾದ ಅಮೂಲ್ಯ ಸಂಪತ್ತುಗಳು : ಶಾಸಕ ಡಾ.ಮಂತರ್ ಗೌಡ* 

ಜೂನ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ NEWS DESK ಜೂ.28 : ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಲ್‌ಬ್ಲೂಮ್ಸ್ ಹೆಲ್ತ್‌ಕೇರ್, ಸಿದ್ದಾಪುರ ,ಹಾಗೂ ಎಸ್‌ಎಲ್‌ವಿ ಗ್ರೂಪ್, ಕುಶಾಲನಗರ ಇವರ ಸಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ  ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು “ಆರೋಗ್ಯ ಮತ್ತು ಶಿಕ್ಷಣ ಪರಸ್ಪರ ಪೂರಕವಾದ ಅಮೂಲ್ಯ ಸಂಪತ್ತುಗಳು. ಇವೆರಡನ್ನು ನಾವು ಗಳಿಸಿದರೆ ಅವನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದರು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಉತ್ತಮ ಶಿಕ್ಷಣ ಮತ್ತು ಆರೋಗ್ಯದ ಅರಿವು ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ಶಾಲೆಯ ಅಭಿವೃದ್ಧಿಗಾಗಿ ವಿಶೇಷ ಅನುದಾನವನ್ನು ಘೋಷಿಸಿದ ಅವರು, ಶಾಲೆಗೆ ಆಧುನಿಕ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಮುಂದಿನ ಸಾಲಿನಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಆರಂಭಿಸಲು ಸೂಚಿಸಿದರು. ಶಾಲೆಯ ಶಿಕ್ಷಕ ವೃಂದ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸೇವೆಯನ್ನು ಶಾಸಕರು ವಿಶೇಷವಾಗಿ ಶ್ಲಾಘಿಸಿದರು. ಅಲ್ಲದೆ, ವಿವಿಧ ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿರುವ ಅವರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.  ಶಾಸಕರು ಇದೇ ಸಂದರ್ಭದಲ್ಲಿ ಹಿಲ್‌ಬ್ಲೂಮ್ಸ್ ಆಸ್ಪತ್ರೆಯ ವ್ಯವಸ್ಥಾಪಕರಾದ ಸಮದ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಿಲ್‌ಬ್ಲೂಮ್ಸ್ ಹೆಲ್ತ್‌ಕೇರ್‌ನ ಡಾ. ನಿತ್ಯಾ, ಹಾಗೂ ಪೌಷ್ಟಿಕ ತಜ್ಞೆ ಅಭಿರಾಮಿ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಎಸ್‌ಎಲ್‌ವಿ ಗ್ರೂಪ್, ಕುಶಾಲನಗರ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು. ಮಡಿಕೇರಿ ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕೆ.ಎಂ ಕಾರ್ಯಕ್ರಮದ ಸ್ವಾಗತ, ನಿರೂಪಣೆ ಹಾಗೂ ವಂದನಾರ್ಪಣೆಯನ್ನು ನಿರ್ವಹಿಸಿದರು.  ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್, ಪಿಡಿಒ ಮೇದಪ್ಪ, ಪ್ರಮುಖ ದಾನಿಗಳು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡೋಲ್ಪಾಡಿ ಯಶವಂತ್, ಶಿಶಿರ, ಮಜೀದ್, ಮಣಿ, ಕೆದಂಬಾಡಿ ಪ್ರಸನ್ನ, ಕಾಂಗ್ರೆಸ್ ಪಕ್ಷದ ಮುಖಂಡರಾದ ಹೊಸಮನೆ ವಸಂತ್, ನಿರ್ವಾಣಿ ವಿಜಯ್ ಕುಮಾರ್, ಸರಿದಂತೆ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೇಶ ಸೇವೆ ಎಂದರೆ ಕೇವಲ ಸೈನ್ಯಕ್ಕೆ ಸೇರುವುದು ಮಾತ್ರವಲ್ಲ. ಕಾನೂನು ಪಾಲಿಸುವುದು, ಸಮಾಜದ ಒಳಿತಿಗಾಗಿ ದುಡಿಯುವುದು ಕೂಡ ದೇಶ ಸೇವೆ : ನಿವೃತ್ತ ಕ್ಯಾಪ್ಟನ್ ಬಾಚುರ ಎಸ್.ಪೂಣಚ್ಚ : ಕಾವೇರಿ ಕಾಲೇಜ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ*

ಜೂನ್ 28, 2026

*ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕೊಡಗು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಯಿತು*

ಜೂನ್ 28, 2026

*ದಿವ್ಯಾಗೆ ಪಿಹೆಚ್‌ಡಿ ಪದವಿ*

ಜೂನ್ 28, 2026

*ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕೊಡಗು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಯಿತು*

ಜೂನ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.28 : ಮಾರಕ ರೋಗ ಪಲ್ಸ್ ಪೋಲಿಯೋವನ್ನು ನಿರ್ಮೂಲನ ಮಾಡುವ ನಿಟ್ಟಿನಲ್ಲಿ ವರ್ಷಂಪ್ರತಿ ಆಯೋಜಿಸಿಕೊಂಡು ಬರುತ್ತಿರುವ…

*ಅಭ್ಯತ್ ಮಂಗಲ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ : ಆರೋಗ್ಯ ಮತ್ತು ಶಿಕ್ಷಣ ಪರಸ್ಪರ ಪೂರಕವಾದ ಅಮೂಲ್ಯ ಸಂಪತ್ತುಗಳು : ಶಾಸಕ ಡಾ.ಮಂತರ್ ಗೌಡ* 

ಜೂನ್ 28, 2026

*ದಿವ್ಯಾಗೆ ಪಿಹೆಚ್‌ಡಿ ಪದವಿ*

ಜೂನ್ 28, 2026

*ಮಡಿಕೇರಿ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ : ಸಮಾಜಮುಖಿ ಕಾರ್ಯಕ್ಕೆ ಕರೆ*

ಜೂನ್ 28, 2026

*ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಪೋಲಿಯೋ ಹನಿ ಹಾಕಿಸಿಕೊಂಡ ಕೊಡಗಿನ ಮಕ್ಕಳು*

ಜೂನ್ 28, 2026

*ವಿರಾಜಪೇಟೆ : ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು*

ಜೂನ್ 28, 2026

*ಮಾಧ್ಯಮ ಸ್ಪಂದನ ತಂಡದ ಕೊಡುಗೆ ಅಪಾರ: ವಿ.ಪಿ.ಶಶಿಧರ್*

ಜೂನ್ 28, 2026

*ಅತೀ ಶೀಘ್ರದಲ್ಲಿ ಕಾರ್ಡಿಯಾಲಜಿ ಯೂನಿಟ್ ಲಭ್ಯ: ಶಾಸಕ ಡಾ.ಮಂತರ್ ಗೌಡ*

ಜೂನ್ 28, 2026

*ಕೆ.ಬಾಡಗ : ವಿವಿಧ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 27, 2026

*ಕಾಳ ಅವರ ಆರೋಗ್ಯ ವಿಚಾರಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.