Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಅಭಿವೃದ್ಧಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ*
  • *ಜು.2 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ :  ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’*
  • *ಮಡಿಕೇರಿ : ನಿವೃತ್ತ ಅಧಿಕಾರಿ ಎಸ್.ಹೊನ್ನೇಗೌಡ ಅವರಿಗೆ ಆತ್ಮೀಯ ಬೀಳ್ಕೊಡುಗೆ*
  • *ಭಾಗಮಂಡಲ : ಇವಿಎಂ ಮೂಲಕ ಕಾಲೇಜು ಸಂಸತ್ತು ಚುನಾವಣೆ : ನೂತನ ಪದಾಧಿಗಳ ಆಯ್ಕೆ*
  • *ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ ಆಚರಣೆ : ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ*
  • *ಕುಶಾಲನಗರ : ಪೌರಕಾರ್ಮಿಕರಿಗೆ ಶಾಸಕರಿಂದ ಸುರಕ್ಷಾ ಕಿಟ್ ವಿತರಣೆ*
  • *ರೋಟರಿ ಸಂಸ್ಥೆಗೆ ಸಹಾಯಕ ಗವನ೯ರ್ ಗಳ ನೇಮಕ*
  • *ಕೊಡಗು ವಿದ್ಯಾಲಯದಲ್ಲಿ ವಿದ್ಯಾಥಿ೯ ಪರಿಷತ್  ಪದಗ್ರಹಣ : ಜೀವನ ಮೌಲ್ಯಗಳನ್ನು ಮರೆಯದಿರಿ : ಲೆ.ಕ.ಬಿ.ಜಿ.ವಿ.ಕುಮಾರ್ ಕರೆ*
  • *ಮತಾಂತರದ ವಿರುದ್ಧ ಕುಶಾಲನಗರದಲ್ಲಿ ಬೃಹತ್ ಜನಾಂದೋಲನ*
  • *ಕೊಡಗಿನ ಭೌಗೋಳಿಕ ಚಿತ್ರಣವೇ ಬದಲಾಗಬಹುದು : ಭೂಮಿ ಖರೀದಿಗೆ ಕಡಿವಾಣ ಅಗತ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಅಭಿವೃದ್ಧಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಅಭಿವೃದ್ಧಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ*

ಜುಲೈ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜು.1 NEWS DESK  : ಸುಂಟಿಕೊಪ್ಪ ಹೋಬಳಿಯ ಸರ್ವಾಂಗೀಣ ಅಭಿವೃದ್ಧಿಗೆ ತಾವು ಸಾಧ್ಯವಿರುವ ಎಲ್ಲಾ ಅನುದಾನವನ್ನು ತಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಹಮ್ಮಿಕೊಳ್ಳುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‍ಗೌಡ ಹೇಳಿದ್ದಾರೆ. ಸುಂಟಿಕೊಪ್ಪದ ವಾಹನ ಚಾಲಕರ ಮತ್ತು ಆಟೋ ಚಾಲಕ ಮತ್ತು ಮಾಲೀಕರ ಸಂಘದ ನಿಲ್ಧಾಣದಲ್ಲಿ ಮೇಲ್ಚಾವಣಿ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಅವರು ಮಾತನಾಡಿದರು. ಕಾಮಗಾರಿಯನ್ನು ಕರ್ನಾಟಕ ರಾಜ್ಯ ರಸ್ತೆ ನಿರ್ಮಾಣ ನಿಗಮಕ್ಕೆ ವಹಿಸಲಾಗಿದ್ದು ಶಾಸಕರ ಅನುದಾನ ರೂ.40 ಲಕ್ಷ ನಿಗಧಿಗೊಳಿಸಲಾಗಿದ್ದು, ಅನುದಾನ ಈ ಕಾಮಗಾರಿಗೆ ಸಾಕಾಗುವುದಿಲ್ಲ ಆದರೆ ಬೇಕಾಗುವ ಅಉದಾನವನ್ನು ಒದಗಿಸುವ ಜವಬ್ಧಾರಿ ನಮ್ಮದುದು ಎಂದು ಅವರು ಹೇಳಿದರು. ಕಾಮಗಾರಿಯ ಸಂದರ್ಭ ಸಾರ್ವಜನಿಕರು, ವಾಹನ ಚಾಲಕರು ಮತ್ತು ಆಟೋ ಚಾಲಕರು ಸೇರಿದಂತೆ ಎಲ್ಲಾರೂ ಸಹಕಾರ ನೀಡಬೇಕಾಗಿರುವುದು ಅತೀ ಅಗತ್ಯವೆಂದು ಹೇಳಿದರು. ಕಾಮಗಾರಿ ಕುರಿತು ಇಂಜೀನಿಯರ್ ಅವರು ಮೇಲ್ಚಾವಣಿ ವಿನ್ಯಾಸದ ಬಗ್ಗೆ ಮಾಹಿತಿ ನೀಡಬೇಕೆಂದು ನಿರ್ದೇಶನ ನೀಡಿದರು. ಪಂಚಾಯಿತಿ ವತಿಯಿಂದ ನೂತನ ಮಾರುಕಟ್ಟೆಯ ಬಗ್ಗೆ ಕಾರ್ಯಕ್ರಮ ರೂಪಿಸಬೇಕಾಗಿದ್ದು, ನೂತನ ಮಾರುಕಟ್ಟೆಗೆ ಸ್ಥಳಾಂತರಗೊಂಡ ನಂತರವೇ ಹಳೆಯ ಮಾರುಕಟ್ಟೆಯನ್ನು ಬಸ್‍ನಿಲ್ಧಾಣವಾಗಿ ಪರಿವರ್ತಿಸಬಹುದು ಒಂದು ವೇಳೆ ಕೆಎಸ್‍ಆರ್‍ಟಿಸಿಗೆ ಈ ಜಾಗವನ್ನು ನೀಡಿದರೆ ಖಾಸಗಿ ಬಸ್‍ಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಸುಂಟಿಕೊಪ್ಪ ಹೋಬಳಿಯ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕರು ಕಟ್ಟಿಬದ್ಧರಾಗಿದ್ದು, ಅನೇಕ ಗ್ರಾಮ ಪಂಚಾಯಿತಿಗಳ ದಶಕಗಳ ಸಮಸ್ಯೆಯನ್ನು ಪರಿಹರಿಸುತ್ತಾ ಬಂದಿದ್ದಾರೆ. ಅದೇ ದಶಕಗಳ ಬೇಡಿಕೆಯಾಗಿದ ಮೇಲ್ಚಾವಣಿ ನಿರ್ಮಾಣದ ಕನಸ್ಸು ನನಸಾಗುವ ದಿನಗಳು ನಮ್ಮ ಮುಂದೆ ಇರುವುದು ಸಂತಸದ ವಿಚಾರವಾಗಿದೆ ಎಂದು ಹೇಳಿದರು. ನೂತನ ತಾಲೂಕು ಮತ್ತು ನೂತನ ಶಾಸಕರು ಅತ್ಯಂತ ಬದ್ಧತೆಯಿಂದ ಕೆಲಸ ನಿರ್ವಹಿಸುತ್ತಿದ್ದು ಜನರ ಬಹುಬೇಡಿಕೆಗಳ ಈಡೇರಿಕೆಗೆ ದೆಹಲಿಯವರೆಗೂ ಹೋಗಲು ಅವರು ಸಿದ್ಧರಿದ್ದು ನಾವು ಅವರನ್ನು ಸದುದ್ದೇಶದಿಂದ ಜನೋಪಯೋಗಿ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಹನ ಚಾಲಕರ ಸಂಘ ಕೆ.ವಿ.ಕಿಟ್ಟಣ್ಣ ರೈ ವಹಿಸಿದ್ದರು. ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಯು.ರಫೀಕ್‍ಖಾನ್ ಸುಂಟಿಕೊಪ್ಪ ಸಮಸ್ಯೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಈ ಸಂದರ್ಭ ಆಟೋಚಾಲಕರ ಅಧ್ಯಕ್ಷ ಶರೀಫ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಕೆ.ಇ.ಕರೀಂ, ಶಿವಮ್ಮ ಮಹೇಶ್, ಪಂಚಾಯಿತಿ ಅಭಿವೃದ್ಧಿ ವಿ.ಜಿ.ಲೋಕೇಶ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರಜಾಕ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಮಣಿ, ಕಾಂಗ್ರೆಸ್ ಮುಖಂಡ ಯಂಕನ ಶ್ರೀರಾಮ್, ಕಾನ್‍ಬೈಲ್ ಕಾಂಗ್ರೆಸ್ ಅಧ್ಯಕ್ಷ ಆದಂ ಹಾಗೂ ಪಂಚಾಯಿತಿ ಪೌರಕಾರ್ಮಿಕರು ಸೇರಿದಂತೆ ವಾಹನಚಾಲರು ಸಾರ್ವಜನಿಕರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜು.2 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ :  ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’*

ಜುಲೈ 1, 2026

*ಮಡಿಕೇರಿ : ನಿವೃತ್ತ ಅಧಿಕಾರಿ ಎಸ್.ಹೊನ್ನೇಗೌಡ ಅವರಿಗೆ ಆತ್ಮೀಯ ಬೀಳ್ಕೊಡುಗೆ*

ಜುಲೈ 1, 2026

*ಭಾಗಮಂಡಲ : ಇವಿಎಂ ಮೂಲಕ ಕಾಲೇಜು ಸಂಸತ್ತು ಚುನಾವಣೆ : ನೂತನ ಪದಾಧಿಗಳ ಆಯ್ಕೆ*

ಜುಲೈ 1, 2026

*ಜು.2 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ :  ‘ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’*

ಜುಲೈ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಫ.ಗು.ಹಳಕಟ್ಟಿಯವರ…

*ಮಡಿಕೇರಿ : ನಿವೃತ್ತ ಅಧಿಕಾರಿ ಎಸ್.ಹೊನ್ನೇಗೌಡ ಅವರಿಗೆ ಆತ್ಮೀಯ ಬೀಳ್ಕೊಡುಗೆ*

ಜುಲೈ 1, 2026

*ಭಾಗಮಂಡಲ : ಇವಿಎಂ ಮೂಲಕ ಕಾಲೇಜು ಸಂಸತ್ತು ಚುನಾವಣೆ : ನೂತನ ಪದಾಧಿಗಳ ಆಯ್ಕೆ*

ಜುಲೈ 1, 2026

*ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಾಣಿಕೆ ವಿರೋಧಿ ದಿನ ಆಚರಣೆ : ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ*

ಜುಲೈ 1, 2026

*ಕುಶಾಲನಗರ : ಪೌರಕಾರ್ಮಿಕರಿಗೆ ಶಾಸಕರಿಂದ ಸುರಕ್ಷಾ ಕಿಟ್ ವಿತರಣೆ*

ಜುಲೈ 1, 2026

*ರೋಟರಿ ಸಂಸ್ಥೆಗೆ ಸಹಾಯಕ ಗವನ೯ರ್ ಗಳ ನೇಮಕ*

ಜುಲೈ 1, 2026

*ಕೊಡಗು ವಿದ್ಯಾಲಯದಲ್ಲಿ ವಿದ್ಯಾಥಿ೯ ಪರಿಷತ್  ಪದಗ್ರಹಣ : ಜೀವನ ಮೌಲ್ಯಗಳನ್ನು ಮರೆಯದಿರಿ : ಲೆ.ಕ.ಬಿ.ಜಿ.ವಿ.ಕುಮಾರ್ ಕರೆ*

ಜುಲೈ 1, 2026

*ಮತಾಂತರದ ವಿರುದ್ಧ ಕುಶಾಲನಗರದಲ್ಲಿ ಬೃಹತ್ ಜನಾಂದೋಲನ*

ಜೂನ್ 30, 2026

*ಕೊಡಗಿನ ಭೌಗೋಳಿಕ ಚಿತ್ರಣವೇ ಬದಲಾಗಬಹುದು : ಭೂಮಿ ಖರೀದಿಗೆ ಕಡಿವಾಣ ಅಗತ್ಯ*

ಜೂನ್ 30, 2026

*ನಿಧನ ಸುದ್ದಿ*

ಜೂನ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.