Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
  • *ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*
  • *ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತ್ರಿವೇಣಿ ವಿದ್ಯಾಸಂಸ್ಥೆಯಲ್ಲಿ  ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತ್ರಿವೇಣಿ ವಿದ್ಯಾಸಂಸ್ಥೆಯಲ್ಲಿ  ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ*

ಜುಲೈ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜು.1 NEWS DESK : ವಿರಾಜಪೇಟೆ ಕೊಡವ ಸಮಾಜ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ‘ವ್ಯಸನ ಮುಕ್ತ ‘ ಭಾರತ ಕಲ್ಪನೆಯಡಿಯಲ್ಲಿ ತ್ರಿವೇಣಿ ವಿದ್ಯಾಸಂಸ್ಥೆಯಲ್ಲಿ  ಮಾದಕ ವಸ್ತು ಮುಕ್ತರಾಗಲು ಜಾಗೃತಿ ಕಾರ್ಯಕ್ರಮ ನಡೆಯಿತು. ಪಿಪಿಟಿಯ ಮೂಲಕ ದಕ್ಷಿಣ ಕನ್ನಡ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಗಳು ಮಾದಕವಸ್ತುಗಳು, ಅದರ ಪರಿಣಾಮಗಳು, ಅದರಿಂದ ಸಮಾಜದ ಮೇಲೆ ಉಂಟಾಗುವ ಸಮಸ್ಯೆಗಳು, ವ್ಯಕ್ತಿಯ ಗೌರವ ಇತ್ಯಾದಿಗಳ ಬಗೆಗೆ ವಿವರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ಕಾರ್ಯಕ್ರಮ ನಿರ್ವಹಣಾ ಅಧಿಕಾರಿಗಳು, ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಗಳು, ಜಿಲ್ಲಾ ಸಂಚಾಲಕರು, ಶಿಕ್ಷಕರಾದ ಕೃಷ್ಣ ಪ್ರಸಾದ್, ಅರುಣ್, ಧನ್ಯ, ಸಮೀಕ್ಷಾ ಮುಂತಾದ ಶಿಕ್ಷಕರು ಪಾಲ್ಗೊಂಡಿದ್ದರು. ಸಂಸ್ಥೆಯ ವಿದ್ಯಾರ್ಥಿ ಪೂಜಾ ಪ್ರಾರ್ಥಿಸಿದರು. ಶಿಕ್ಷಕಿ , ಸೆವೆಂಟಿ ಆಗಸ್ಟೀನ್ ಸ್ವಾಗತಿಸಿದರು. ಆಶಾ ಅಕ್ಕಮ್ಮ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 9: ಕೊಡವರ ಸಾಂಪ್ರದಾಯಿಕ ತೋಕ್‌ಗೆ (ಬಂದೂಕು) ಸಾಂವಿಧಾನಿಕ ಹಾಗೂ ಶಾಸನಬದ್ಧ ರಕ್ಷಣೆ ನೀಡಬೇಕು ಎಂದು…

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026

*ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*

ಅಕ್ಟೋಬರ್ 9, 2026

*ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.