Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪದವಿ ಪೂರ್ವ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ಕುರಿತು ತರಬೇತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪದವಿ ಪೂರ್ವ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ಕುರಿತು ತರಬೇತಿ ಕಾರ್ಯಾಗಾರ*

ಜುಲೈ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ, ಜು.6 NEWS DESK : ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್ ಸಂಸ್ಥೆ) ಯಲ್ಲಿ ಆರಂಭಗೊಂಡ
ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ (ಇಂಟಿಗ್ರೇಟೆಡ್ ಕರಿಕುಲಂ) ಕುರಿತು ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕೂಡಿಗೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಡಗು ಜಿಲ್ಲೆ ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಉಪನ್ಯಾಸಕರ ಸಂಘ ದ ಸಂಯುಕ್ತ ಆಶಯದಲ್ಲಿ ನಡೆಯಿತು.  ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎ. ಗಣಪತಿ, ಸರ್ಕಾರವು ಸರ್ಕಾರಿ ಪಿಯೂ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳು ಸಿಇಟಿ ಮತ್ತು ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿರುವುದನ್ನು ಮನಗಂಡು ವಿಜ್ಞಾನ ಉಪನ್ಯಾಸಕರಿಗೆ ಇಂತಹ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳನ್ನು ಕಾಲೇಜು ಹಂತದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಲು ತರಬೇತಿಯನ್ನು ಹಮ್ಮಿಕೊಂಡಿದೆ. ಈ ತರಬೇತಿಯಲ್ಲಿ ಸಂಪನ್ಮೂಲ ಉಪನ್ಯಾಸಕರು ಹೇಳಿಕೊಡುವ ವಿಚಾರಗಳನ್ನು ತಿಳಿದು ಕಾಲೇಜುಗಳಲ್ಲಿ ಅನುಷ್ಠಾನ ಮಾಡಬೇಕು ಎಂದು ತಿಳಿಸಿದರು ನೋಡಲ್ ಅಧಿಕಾರಿ ಹಾಗೂ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ಮಾತನಾಡಿ, ಕೊಡಗು ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ವರ್ಷ ದಾಖಲಾತಿ ಸಂಖ್ಯೆ ಹೆಚ್ಚಾಗಿದೆ ವಿಜ್ಞಾನ ವಿಷಯಗಳಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಸಿಇಟಿ ನೀಟ್ ಗಳಿಗೆ ತರಬೇತಿ ನೀಡಿದರೆ ಸರ್ಕಾರಿ ಕಾಲೇಜುಗಳು ಉತ್ತಮ ಹೆಸರನ್ನು ಗಳಿಸಬಹುದು ಎಂದು ತಿಳಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಪನ್ಮೂಲ ಉಪನ್ಯಾಸಕಿ ದಮಯಂತಿ ಕಾರ್ಯಗಾರದ ಉದ್ದೇಶವನ್ನು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಡಯಟ್ ನ ಪ್ರಾಂಶುಪಾಲ ರಾಮಚಂದ್ರ ರಾಜೇ ಅರಸ್, ಇಂತಹ ಕಾರ್ಯಾಗಾರಗಳು ಉಪನ್ಯಾಸಕರ ಬೋಧನಾ ಸಾಮರ್ಥ್ಯ ಹಾಗೂ ವೃತ್ತಿ ಕ್ಷಮತೆಯನ್ನು ವೃದ್ಧಿಸಲು ಸಾಧ್ಯವಾಗುತ್ತವೆ. ಈ ಕಾರ್ಯಾಗಾರದಿಂದ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ದಪಡಿಸಲು ಸಹಕಾರಿಯಾಗಿದೆ ಎಂದರು. ಕಾರ್ಯಗಾರದಲ್ಲಿ ಡಯಟ್ ಸಂಸ್ಥೆಯ ನೋಡಲ್ ಅಧಿಕಾರಿ ಹೇಮಂತ್ ರಾಜ್ ಉಪಸ್ಥಿತರಿದ್ದರು. ಸಂಪನ್ಮೂಲ ಉಪನ್ಯಾಸಕರಾದ ಮೋಹನ್ ಸರ್ವರನ್ನು ಸ್ವಾಗತಿಸಿದರು. ಸಂಪನ್ಮೂಲ ಉಪನ್ಯಾಸಕಿ ಕೆ.ಎನ್. ಪಲ್ಲವಿ ವಂದಿಸಿದರು ಉಪನ್ಯಾಸಕ ಎಸ್.ಎಚ್.ಈಶ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.