Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ಟಿ.ಜಿ.ಪ್ರೇಮ್ ಕುಮಾರ್ ಆಯ್ಕೆ*
  • *ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*
  • *ಡಾ.ಗಿರೀಶ್ ಭಾರದ್ವಾಜ್ ನಿಧನಕ್ಕೆ ಟಿ.ಎಂ.ಶಹೀದ್ ತೆಕ್ಕಿಲ್ ಸಂತಾಪ*
  • *ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*
  • *ಗೌಡ ಯುವ ವೇದಿಕೆಯಿಂದ ಸೌಹಾರ್ದ ಸಹಕಾರ ಸಂಘ ರಚನೆ  : ಸಭೆಯಲ್ಲಿ ತೀರ್ಮಾನ*
  • *ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*
  • *ಜು.9 ರಂದು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವಿಪ್ರ ಸಭಾ ಭವನ ಉದ್ಘಾಟನೆ*
  • *ಕೊಡಗಿನಲ್ಲಿ ಮಳೆ ಬಿರುಸು : ವಿವಿಧೆಡೆ ಹಾನಿ : ಜು.8ರಂದು ಶಾಲೆಗಳಿಗೆ ರಜೆ*
  • *ಎಸ್‌ಐಆರ್ ಪ್ರಕ್ರಿಯೆ: ದಾಖಲೆಗಳಿಲ್ಲದೆ ಮತದಾನದಿಂದ ವಂಚಿತರಾಗುವ ಆತಂಕ : ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*

ಜುಲೈ 7, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜು.7 NEWS DESK : ಹುಲಿ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಟೈಗರ್ ಔಟ್‍ಸೈಡ್ ಟೈಗರ್ ರಿಸವ್ರ್ಸ್ -ಟಿಒಟಿಆರ್ ಪೈಲಟ್ ಸ್ಕೀಮ್” ಅಡಿಯಲ್ಲಿ ವಿರಾಜಪೇಟೆ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಪ್ರವಾಸ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ 2025-26 ಯೋಜನೆಯಡಿ ಅರಣ್ಯ ಇಲಾಖೆಯ ವಿರಾಜಪೇಟೆ ವಲಯದ ಪ್ರಾದೇಶೀಕ ವಿಭಾಗದ ವತಿಯಿಂದ ಆಯೋಜನೆಗೊಂಡ ಅರಣ್ಯದಲ್ಲಿ ಅಧ್ಯಯನ ಪ್ರವಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ವಿವಿಧ ಮಹಿಳಾ ಸಂಘಗಳ ಸದಸ್ಯರು, ಮಹಿಳಾ ಸಮಾಜದ ಸದಸ್ಯರು, ಮತ್ತು ಮಕ್ಕಳು ಭಾಗವಹಿಸಿ, ವನ್ಯ ಜೀವಿಗಳ ಬಗ್ಗೆ ಮಾಹಿತಿ ತಿಳಿದುಕೊಂಡರು. ಕಾಕನಕೋಟೆ ಸಫಾರಿ ಕೇಂದ್ರ, ಬಂಡೀಪುರ, ನಾಗರಹೋಳೆ ವನ್ಯ ಜೀವಿಧಾಮಗಳಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಹುಲಿ ಹಾಗೂ ಇತರೆ ವನ್ಯಜೀವಿಗಳ ಸಂರಕ್ಷಣೆ, ಮಾನವ-ವನ್ಯಜೀವಿ ಸಂಘರ್ಷ ತಡೆ, ಅರಣ್ಯದ ಮಹತ್ವದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ವಿರಾಜಪೇಟೆ ತಾಲೂಕು ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಾಣಾಧಿಕಾರಿ ಜಗನ್ನಾಥ್ ಅವರ ನಿರ್ದೆಶನದಂತೆ ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು. ಪ್ರವಾಸದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಅನಿಲ್, ಮಹೇಶ್ ಹಾಜರಿದ್ದು, ಮಾರ್ಗದರ್ಶನ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*

ಜುಲೈ 7, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ಟಿ.ಜಿ.ಪ್ರೇಮ್ ಕುಮಾರ್ ಆಯ್ಕೆ*

ಜುಲೈ 7, 2026

*ಡಾ.ಗಿರೀಶ್ ಭಾರದ್ವಾಜ್ ನಿಧನಕ್ಕೆ ಟಿ.ಎಂ.ಶಹೀದ್ ತೆಕ್ಕಿಲ್ ಸಂತಾಪ*

ಜುಲೈ 7, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ಟಿ.ಜಿ.ಪ್ರೇಮ್ ಕುಮಾರ್ ಆಯ್ಕೆ*

ಜುಲೈ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.7 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯ…

*ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*

ಜುಲೈ 7, 2026

*ಡಾ.ಗಿರೀಶ್ ಭಾರದ್ವಾಜ್ ನಿಧನಕ್ಕೆ ಟಿ.ಎಂ.ಶಹೀದ್ ತೆಕ್ಕಿಲ್ ಸಂತಾಪ*

ಜುಲೈ 7, 2026

*ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*

ಜುಲೈ 7, 2026

*ಗೌಡ ಯುವ ವೇದಿಕೆಯಿಂದ ಸೌಹಾರ್ದ ಸಹಕಾರ ಸಂಘ ರಚನೆ  : ಸಭೆಯಲ್ಲಿ ತೀರ್ಮಾನ*

ಜುಲೈ 7, 2026

*ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*

ಜುಲೈ 7, 2026

*ಜು.9 ರಂದು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವಿಪ್ರ ಸಭಾ ಭವನ ಉದ್ಘಾಟನೆ*

ಜುಲೈ 7, 2026

*ಕೊಡಗಿನಲ್ಲಿ ಮಳೆ ಬಿರುಸು : ವಿವಿಧೆಡೆ ಹಾನಿ : ಜು.8ರಂದು ಶಾಲೆಗಳಿಗೆ ರಜೆ*

ಜುಲೈ 7, 2026

*ಎಸ್‌ಐಆರ್ ಪ್ರಕ್ರಿಯೆ: ದಾಖಲೆಗಳಿಲ್ಲದೆ ಮತದಾನದಿಂದ ವಂಚಿತರಾಗುವ ಆತಂಕ : ಮಡಿಕೇರಿಯಲ್ಲಿ ಪ್ರತಿಭಟನೆ*

ಜುಲೈ 7, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಆರಂಭ*

ಜುಲೈ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.