
ಮಡಿಕೇರಿ ಜು.8 NEWS DESK : ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಗೆ ಉದ್ಯಮಿ ಸೆಬಾಸ್ಟಿನ್ (ದೇವಸಿ) ಅವರು ಬಿಸಿನೀರಿನ ಬಾಯ್ಲರನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಎಸ್‍ಡಿಎಂಸಿ ಉಪಾಧ್ಯಕ್ಷರಾದ ಮುಸ್ತಫಾ, ಕೆಪಿಎಸ್ ನ ಉಪ ಪ್ರಾಂಶುಪಾಲರಾದ ಅನಿಲ್ ಕುಮಾರ್, ಪ್ರಾಥಮಿಕ ವಿಭಾಗದ ಶಿಕ್ಷಕ ವೃಂದದವರು ಹಾಜರಿದ್ದರು.









