
ಮಡಿಕೇರಿ NEWS DESK ಜು.11 : 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಭಾರತೀಯರ ಹೃದಯ ಗೆದ್ದಿದ್ದ ಗಾನ ಕೋಗಿಲೆ ಎಸ್.ಜಾನಕಿ ಅವರು ಇಂದು ನಿಧನರಾಗಿದ್ದಾರೆ. ಕನ್ನಡ, ಮಲೆಯಾಳ, ಹಿಂದಿ, ತೆಲುಗು, ತಮಿಳು ಸೇರಿದಂತೆ ಸುಮಾರು 17ಕ್ಕೂ ಹೆಚ್ಚು ಭಾಷೆಗಳಲ್ಲಿ ಎಸ್.ಜಾನಕಿ ಅವರು ಹಾಡಿದ್ದಾರೆ. ತಮ್ಮ 88 ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಎಸ್.ಜಾನಕಿ ನಿಧನ ಹೊಂದಿದ್ದಾರೆ. ಜಾನಕಿ ಅಮ್ಮನವರ ನಿಧನಕ್ಕೆ ಭಾರತೀಯ ಸಂಗೀತ ಲೋಕ ಕಂಬನಿ ಮಿಡಿದಿದೆ.









