Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎ.ವಿ.ಶಾಲೆ-ಭಗವತಿ ನಗರ ಸಂಪರ್ಕ ರಸ್ತೆ ಅಭಿವೃದ್ಧಿ : ಜು.14 ರಿಂದ ವಾಹನಗಳಿಗೆ ಪ್ರವೇಶವಿಲ್ಲ*
  • ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ : ಮಾನವ ಅಭಿವೃದ್ಧಿ ವರದಿ ಸಿದ್ಧತೆ
  • *ಮೂರ್ನಾಡು : ಜು.14 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮಂಡ್ಯ ವಿರುದ್ಧ ಭರ್ಜರಿ ಜಯ : ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕೊಡಗು ತಂಡ*
  • *ಕೂಡುಮಂಗಳೂರು : ಟಿ.ಜಿ.ಪ್ರೇಮಕುಮಾರ್ ಅವರಿಗೆ ಬೀಳ್ಕೊಡುಗೆ*
  • *ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ*
  • *ಜೆಸಿಐ ಕುಶಾಲನಗರ ಕಾವೇರಿಯಿಂದ ನೂತನ ಪದಾಧಿಕಾರಿಗಳಿಗೆ ಸನ್ಮಾನ*
  • *ಕುಶಾಲನಗರ ಇನ್ನರ್ ವೀಲ್ ಕ್ಲಬ್ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೀತಾಲಕ್ಷ್ಮಿ ಆಯ್ಕೆ*
  • *ಕಾವೇರಿ ತವರಲ್ಲಿ ಜಾನಕಮ್ಮ ನೆನಪು*
  • *ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಕೊಡಗಿಗೆ ಜನೋಪಯೋಗಿ ಯೋಜನೆಗೆ ಚಿಂತನೆ : ಸುಶೀಲ್ ಕುಮಾರ್ ಸಿಂಗ್ *
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಇನ್ನರ್ ವೀಲ್ ಕ್ಲಬ್ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೀತಾಲಕ್ಷ್ಮಿ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಇನ್ನರ್ ವೀಲ್ ಕ್ಲಬ್ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೀತಾಲಕ್ಷ್ಮಿ ಆಯ್ಕೆ*

ಜುಲೈ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.13 NEWS DESK :  ಕುಶಾಲನಗರ ಇನ್ನರ್ ವೀಲ್ ಕ್ಲಬ್ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೀತಾಲಕ್ಷ್ಮಿ ಆಯ್ಕೆಯಾಗಿದ್ದಾರೆ.  2026-27ನೇ ಅವಧಿಯ ನೂತನ ತಂಡದ ಪದಗ್ರಹಣ ಸಮಾರಂಭ ನಡೆಯಿತು. ಮಾಜಿ ಅಧ್ಯಕ್ಷರಾದ ಅಶ್ವಿನಿ ರೈ ಅವರು ಪ್ರಮಾಣವಚನ ಬೋಧಿಸಿದರು.  ನೂತನ ಸಾಲಿನ ಕಾರ್ಯದರ್ಶಿಯಾಗಿ ಶಾಲಿನಿ ನರೇಂದ್ರ, ಖಜಾಂಚಿ ಕುಸುಮ ನಟೇಶ ಮತ್ತು ಜಾಸ್ಮಿನ್ ಪ್ರಕಾಶ್, ಚಿತ್ರ ರಮೇಶ್ ಅಧಿಕಾರ ವಹಿಸಿಕೊಂಡರು.  ಡಿ ಚೆನ್ನಮ್ಮ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಹಾರ್ದಿಕ ಸಹಾಯದ ಜೊತೆಗೆ ಲೇಖನಿ ಸಾಮಾಗ್ರಿಗಳನ್ನು ವಿತರಿಸಲಾಯಿತು. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಇನ್ನರ್ ವೀಲ್ ಲೋಪಮುದ್ರ ಪತ್ರಿಕೆಯನ್ನು ರೋಟರಿ ಅಧ್ಯಕ್ಷ ರುದ್ರೇಶ್ ಪಟೇಲ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರು ಸಮಿತಿಯ ಸದಸ್ಯರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎ.ವಿ.ಶಾಲೆ-ಭಗವತಿ ನಗರ ಸಂಪರ್ಕ ರಸ್ತೆ ಅಭಿವೃದ್ಧಿ : ಜು.14 ರಿಂದ ವಾಹನಗಳಿಗೆ ಪ್ರವೇಶವಿಲ್ಲ*

ಜುಲೈ 13, 2026

ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ : ಮಾನವ ಅಭಿವೃದ್ಧಿ ವರದಿ ಸಿದ್ಧತೆ

ಜುಲೈ 13, 2026

*ಮೂರ್ನಾಡು : ಜು.14 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜುಲೈ 13, 2026

ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ : ಮಾನವ ಅಭಿವೃದ್ಧಿ ವರದಿ ಸಿದ್ಧತೆ

ಜುಲೈ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.13 NEWS DESK : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಮಾನವ ಅಭಿವೃದ್ದಿ ವರದಿ-2025 ಹಾಗೂ…

*ಮೂರ್ನಾಡು : ಜು.14 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜುಲೈ 13, 2026

*ಮಂಡ್ಯ ವಿರುದ್ಧ ಭರ್ಜರಿ ಜಯ : ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕೊಡಗು ತಂಡ*

ಜುಲೈ 13, 2026

*ಕೂಡುಮಂಗಳೂರು : ಟಿ.ಜಿ.ಪ್ರೇಮಕುಮಾರ್ ಅವರಿಗೆ ಬೀಳ್ಕೊಡುಗೆ*

ಜುಲೈ 13, 2026

*ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ*

ಜುಲೈ 13, 2026

*ಜೆಸಿಐ ಕುಶಾಲನಗರ ಕಾವೇರಿಯಿಂದ ನೂತನ ಪದಾಧಿಕಾರಿಗಳಿಗೆ ಸನ್ಮಾನ*

ಜುಲೈ 13, 2026

*ಕುಶಾಲನಗರ ಇನ್ನರ್ ವೀಲ್ ಕ್ಲಬ್ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೀತಾಲಕ್ಷ್ಮಿ ಆಯ್ಕೆ*

ಜುಲೈ 13, 2026

*ಕಾವೇರಿ ತವರಲ್ಲಿ ಜಾನಕಮ್ಮ ನೆನಪು*

ಜುಲೈ 13, 2026

*ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಕೊಡಗಿಗೆ ಜನೋಪಯೋಗಿ ಯೋಜನೆಗೆ ಚಿಂತನೆ : ಸುಶೀಲ್ ಕುಮಾರ್ ಸಿಂಗ್ *

ಜುಲೈ 13, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ತರಗತಿ ಪ್ರತಿನಿಧಿಗಳ ಆಯ್ಕೆ*

ಜುಲೈ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.