Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*
  • *ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*
  • *ಜ್ಞಾನ ವಿಜ್ಞಾನ ಸಮಿತಿಯ ಕೊಡಗು ಜಿಲ್ಲಾ ಕಾರ್ಯದರ್ಶಿ ಕುಮಾರ್ ಎನ್.ಎಸ್ ಗೆ ಸನ್ಮಾನ*
  • *ಸೆಫ್ಟಿಕ್ ಟ್ಯಾಂಕಿಗೆ ಬಿದ್ದ ಮರಿ ಆನೆ : ತಾಯಾನೆಯಿಂದ ರಕ್ಷಣೆ*
  • *ಶ್ರೀ ಕೋಟೆ ಮಹಾ ಗಣಪತಿ ದಸರಾ ಮಂಟಪ ಸಮಿತಿಗೆ ಸುವರ್ಣ ಸಂಭ್ರಮ : ಅಧ್ಯಕ್ಷರಾಗಿ ಶರಣ್ ಪೂಣಚ್ಚ ಆಯ್ಕೆ : ಆಚರಣಾ ಸಮಿತಿಗೆ ಪದಾಧಿಕಾರಿಗಳ ನೇಮಕ*
  • *ವಿರಾಜಪೇಟೆ ಪೀಠೋಪಕರಣ ತಯಾರಕರ ಹಾಗೂ ಕಾರ್ಮಿಕರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಸಿ.ವಿಜಯಕುಮಾರ್ ಆಯ್ಕೆ*
  • *ಕೊಡಗು ಪ್ರೆಸ್ ಕ್ಲಬ್ ಖಜಾಂಚಿಯಾಗಿ ಮನೋಜ್ ಆಯ್ಕೆ*
  • *ಮೂರ್ನಾಡು : ಜು.15 ಮತ್ತು 16 ರಂದು ವಿದ್ಯುತ್ ವ್ಯತ್ಯಯ*
  • *ಹೆಗ್ಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ನೋಟ್ ಬುಕ್ ವಿತರಣೆ*
  • *ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ರೂ.20,20,350 ಮೊತ್ತದ ವಿವಿಧ ಮಾದಕ ವಸ್ತುಗಳ ನಾಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*

ಜುಲೈ 15, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.15 : ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾದ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರನ್ನು ಭೇಟಿಯಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚಿಸಿದರು.
ಸಿಎನ್‌ಸಿ ಕೊಡವರಿಗಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತಕ್ಕಾಗಿ ದೀರ್ಘಕಾಲದ, ಶಾಂತಿಯುತ ಹೋರಾಟವನ್ನು ನಡೆಸಿಕೊಂಡು ಬಂದಿದೆ. ವಂಶಪಾರoಪರ್ಯ ಭೂಮಿ, ಜಲಮೂಲಗಳು, “ಮಂದ್” ಮತ್ತು “ದೇವಕಾಡು”ಗಳಂತಹ ಸಾಂಸ್ಕೃತಿಕ ನೆಲೆಗಳ ರಕ್ಷಣೆ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಕ್ಕೊತ್ತಾಯ ಮಂಡಿಸಲಾಗಿದೆ. ಇತ್ತೀಚೆಗೆ ಮಿತಿ ಮೀರಿದ ಭೂ ಪರಿವರ್ತನೆ, ಹೊರಗಿನ ಬಂಡವಾಳಶಾಹಿ ಸಂಸ್ಥೆಗಳ ರೆಸಾರ್ಟ್ ಮತ್ತು ಟೌನ್ ಶಿಪ್ ಗಳ ಮಾಫಿಯಾಗಳಿಂದ ಕೊಡವ ನೆಲದ ಸೂರೆ, ಜನಸಂಖ್ಯಾ ಪಲ್ಲಟ, ಮಲ್ಮ ಕುಂದ್ ಸಮಸ್ಯೆ ಮತ್ತು ತಿದ್ದುಪಡಿ ಮಾಡಲಾದ ಭೂ ಕಾಯ್ದೆಗಳ ಅಡಿಯಲ್ಲಿ ಆದಿಮಸಂಜಾತ ಹಕ್ಕುಗಳ ದುರ್ಬಲಗೊಳಿಸುವಿಕೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಎನ್.ಯು.ನಾಚಪ್ಪ ಗಮನ ಸೆಳೆದರು.
ಸಿಎನ್‌ಸಿ ಬೇಡಿಕೆಗಳ ಕುರಿತು ಸಂವಿಧಾನಾತ್ಮಕ ಮತ್ತು ಕಾನೂನು ಅಂಶಗಳನ್ನು ಅಧ್ಯಯನ ಮಾಡಿ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಬೆಂಬಲವನ್ನು ನೀಡುವುದಾಗಿ ಬಿ.ಕೆ.ಹರಿಪ್ರಸಾದ್ ಭರವಸೆ ನೀಡಿದರು. ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಹಾಗೂ ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*

ಜುಲೈ 15, 2026

*ಜ್ಞಾನ ವಿಜ್ಞಾನ ಸಮಿತಿಯ ಕೊಡಗು ಜಿಲ್ಲಾ ಕಾರ್ಯದರ್ಶಿ ಕುಮಾರ್ ಎನ್.ಎಸ್ ಗೆ ಸನ್ಮಾನ*

ಜುಲೈ 15, 2026

*ಸೆಫ್ಟಿಕ್ ಟ್ಯಾಂಕಿಗೆ ಬಿದ್ದ ಮರಿ ಆನೆ : ತಾಯಾನೆಯಿಂದ ರಕ್ಷಣೆ*

ಜುಲೈ 15, 2026

*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*

ಜುಲೈ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.15 : ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾದ ಕೊಡವ…

*ಜ್ಞಾನ ವಿಜ್ಞಾನ ಸಮಿತಿಯ ಕೊಡಗು ಜಿಲ್ಲಾ ಕಾರ್ಯದರ್ಶಿ ಕುಮಾರ್ ಎನ್.ಎಸ್ ಗೆ ಸನ್ಮಾನ*

ಜುಲೈ 15, 2026

*ಸೆಫ್ಟಿಕ್ ಟ್ಯಾಂಕಿಗೆ ಬಿದ್ದ ಮರಿ ಆನೆ : ತಾಯಾನೆಯಿಂದ ರಕ್ಷಣೆ*

ಜುಲೈ 15, 2026

*ಶ್ರೀ ಕೋಟೆ ಮಹಾ ಗಣಪತಿ ದಸರಾ ಮಂಟಪ ಸಮಿತಿಗೆ ಸುವರ್ಣ ಸಂಭ್ರಮ : ಅಧ್ಯಕ್ಷರಾಗಿ ಶರಣ್ ಪೂಣಚ್ಚ ಆಯ್ಕೆ : ಆಚರಣಾ ಸಮಿತಿಗೆ ಪದಾಧಿಕಾರಿಗಳ ನೇಮಕ*

ಜುಲೈ 15, 2026

*ವಿರಾಜಪೇಟೆ ಪೀಠೋಪಕರಣ ತಯಾರಕರ ಹಾಗೂ ಕಾರ್ಮಿಕರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಸಿ.ವಿಜಯಕುಮಾರ್ ಆಯ್ಕೆ*

ಜುಲೈ 14, 2026

*ಕೊಡಗು ಪ್ರೆಸ್ ಕ್ಲಬ್ ಖಜಾಂಚಿಯಾಗಿ ಮನೋಜ್ ಆಯ್ಕೆ*

ಜುಲೈ 14, 2026

*ಮೂರ್ನಾಡು : ಜು.15 ಮತ್ತು 16 ರಂದು ವಿದ್ಯುತ್ ವ್ಯತ್ಯಯ*

ಜುಲೈ 14, 2026

*ಹೆಗ್ಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ನೋಟ್ ಬುಕ್ ವಿತರಣೆ*

ಜುಲೈ 14, 2026

*ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ರೂ.20,20,350 ಮೊತ್ತದ ವಿವಿಧ ಮಾದಕ ವಸ್ತುಗಳ ನಾಶ*

ಜುಲೈ 14, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ*

ಜುಲೈ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.