Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿನ್ನಾಭರಣ ಪ್ರಿಯರಿಗೆ ಶುಭ ಸುದ್ದಿ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಆಟಿ ಸೇಲ್ : ಆಭರಣಗಳ ಮೇಲೆ ವಿಶೇಷ ರಿಯಾಯಿತಿ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಚಿನ್ನಾಭರಣ ಪ್ರಿಯರಿಗೆ ಶುಭ ಸುದ್ದಿ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಆಟಿ ಸೇಲ್ : ಆಭರಣಗಳ ಮೇಲೆ ವಿಶೇಷ ರಿಯಾಯಿತಿ*

ಜುಲೈ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ಜು.21 : ಕುಶಾಲನಗರದ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ,ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ, ಬೆಳ್ಳಿಯ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ಫ್ಲಾಟ್ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ ಗೆ ರೂ.7000/-ವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ ಮೊದಲೇ ಖರೀದಿ ಮಾಡಿದ ಹಳೆಯ ಗ್ಲೋ ಡೈಮಂಡ್ಸ್‌ ಗಳಿಗೆ 90% ಬೈಬ್ಯಾಕ್ (Buy Back) ಅನ್ನು ನಿಮ್ಮ ಹೊಸ ಗ್ಲೋ ಡೈಮಂಡ್ಸ್ ಗಳೊಂದಿಗೆ ವಿನಿಮಯ ಮಾಡಿಕೊಳ್ಳಬಹುದು. ಚಿನ್ನದ ದರವು ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿ ಸುಮಾರು ರೂ.16,500 ವರೆಗೆ ಇದ್ದರೆ,ಇದೀಗ ಸುಮಾರು ರೂ.13,000/- ರ ಮಟ್ಟಕ್ಕೆ ಇಳಿಕೆಯಾಗಿದೆ. ಈ ಬೆಲೆ ಇಳಿಕೆಯಿಂದ ಗ್ರಾಹಕರಿಗೆ ಉತ್ತಮ ಉಳಿತಾಯದ ಅವಕಾಶ ದೊರೆತಿದ್ದು ಆಭರಣ ಖರೀದಿಗೆ ಇದು ಅತ್ಯಂತ ಸೂಕ್ತ ಸಮಯವಾಗಿದೆ. ಆಕರ್ಷಕ 8% VA ಶುಲ್ಕದಿಂದ ಆರಂಭವಾಗುವ ವಿಶೇಷ ಹಳದಿ ಟ್ಯಾಗ್ ಆಭರಣಗಳೊಂದಿಗೆ ಗ್ರಾಹಕರಿಗೆ ಅದ್ಭುತ ಖರೀದಿ ಅವಕಾಶ.ಈ ಸಂದರ್ಭದಲ್ಲಿ ನವೀನ ವಿನ್ಯಾಸಗಳ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ವಿಶೇಷ ರಿಯಾಯಿತಿಯಲ್ಲಿ ಖರೀದಿಸಬಹುದಾಗಿದೆ.ಎಲ್ಲಾ ವಯೋಮಾನದ ಗ್ರಾಹಕರ ಅಭಿರುಚಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ವಿಶಾಲ ಸಂಗ್ರಹ ಲಭ್ಯವಿದೆ.ಮಕ್ಕಳ, ಮಹಿಳೆಯರ ಹಾಗೂ ಪುರುಷರಿಗಾಗಿ ಆಕರ್ಷಕ ವಿನ್ಯಾಸಗಳ ಆಭರಣಗಳ ಜೊತೆಗೆ ‘ಪ್ರಾಚಿ’ ವಿಭಾಗದಲ್ಲಿ ವಿನೂತನ ಆ್ಯಂಟಿಕ್ ಚಿನ್ನಾಭರಣಗಳು ಹಾಗೂ ಲೈಟ್ ವೈಟ್ ಆ್ಯಂಟಿಕ್ ಆಭರಣಗಳ ವಿಶೇಷ ಸಂಗ್ರಹವೂ ಇದೆ.ಇದಲ್ಲದೆ 1300ಕ್ಕೂ ಹೆಚ್ಚು ಟ್ರೆಡಿಷನಲ್ ಮತ್ತು ಮಾಡರ್ನ್ ಕರಿಮಣಿಗಳು ಹಾಗೂ 2500 ಕ್ಕೂ ಹೆಚ್ಚು ಸರಗಳ  ಕಲೆಕ್ಷನ್, “ಗ್ಲೋ” ವಜ್ರಾಭರಣ ವಿಭಾಗದಲ್ಲಿ ಸುಮಾರು 3,000ಕ್ಕೂ ಅಧಿಕ ಹೊಸ ವಿನ್ಯಾಸಗಳ ವಜ್ರಾಭರಣಗಳ ಸಂಗ್ರಹ ಗ್ರಾಹಕರಿಗಾಗಿ ಲಭ್ಯವಿದೆ. “ಪಾರ್ಥ’ ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ  ವಿನ್ಯಾಸದ ಕ್ಯೂಬನ್‌ ಚೈನ್ಸ್, ಇಂಡೋ ಇಟಾಲಿಯನ್ ಚೈನ್ಸ್, ನವರತ್ನ ಉಂಗುರಗಳು, ವಿವಿಧ ವಿನ್ಯಾಸದ ಆ್ಯಂಟಿಕ್ ಹಾಗೂ ಕಾಸ್ಟಿಂಗ್ ಪದಕಗಳು, ವಾಚ್ ಚೈನ್ಸ್ ಸೇರಿದಂತೆ ಹಲವು ಹೊಸ ಮಾದರಿಯ ಆಭರಣಗಳು ಲಭ್ಯವಿದೆ. ಹೊಸ ತಂತ್ರಜ್ಞಾನದ ಮೂಲಕ ತಯಾರಿಸಲಾದ ಹೆಚ್ಚು ಕಾಲ ಬಾಳಿಕೆ ಬರುವ ಲೈಟ್‌ ವೈಟ್ ಚಿನ್ನಾಭರಣಗಳು, ಕಲ್ಲಿನ ಆಭರಣಗಳ ಲೈಟ್ ವೈಟ್ ಕಲೆಕ್ಷನ್ ಪೇಪರ್ ಕಾಸ್ಟಿಂಗ್ ಆಭರಣಗಳು ಹಾಗೂ ವಿವಿಧ ಬಣ್ಣಗಳ ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವೂ ಗ್ರಾಹಕರಿಗಾಗಿ ಸಿದ್ಧವಾಗಿದೆ. ಆಧುನಿಕ ಮತ್ತು ಪಾರಂಪರಿಕ ಚಿನ್ನಾಭರಣಗಳು, ವಜ್ರಾಭರಣಗಳು ಮತ್ತು ಗುಣಮಟ್ಟದ ಸೇವೆಗೆ ಹೆಸರುವಾಸಿಯಾಗಿರುವ ಸಂಸ್ಥೆಯು ಪುತ್ತೂರು, ಸುಳ್ಯ, ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಶಾಖೆಗಳಿದ್ದು, ಸೀಮಿತ ಅವಧಿಗೆ ಮಾತ್ರ ಲಭ್ಯವಿರುವ ಈ ವಿಶೇಷ ಆಫರ್‌ನ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.