Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ*
  • *ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*
  • *ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*
  • *ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*
  • *ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*
  • *ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*

ಜುಲೈ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.25 : ಶಿಕ್ಷಣವೇ ಪ್ರತಿಯೊಬ್ಬರ ಜೀವನದ ಬುನಾದಿಯಾಗಿರುತ್ತದೆ, ಉನ್ನತ ಶಿಕ್ಷಣವನ್ನು ಪಡೆಯುವುದರಿಂದ ಉತ್ತಮ ಜೀವನವನ್ನು ಸಾಗಿಸಬಹುದಾಗಿದೆ ಎಂದು ಮಡಿಕೇರಿಯ ಎನ್‌ಸಿಸಿ ಕಮಾಂಡಿ0ಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ನಡೆದ 2026 -27ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಉನ್ನತ ಶಿಕ್ಷಣದಿಂದಲೇ ಉತ್ತಮ ಜೀವನವನ್ನು ಸಾಗಿಸಬಹುದು ಎನ್ನುವುದನ್ನು ಮನಗೊಂಡು ಎಲ್ಲಾ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಯುವ ಸಮೂಹ 21 ವರ್ಷದವರೆಗೆ ಉತ್ತಮ ಶಿಕ್ಷಣವನ್ನು ಪಡೆದು, 21 ರಿಂದ 40 ವರ್ಷದವರೆಗೆ ಉದ್ಯೋಗದಲ್ಲಿ ಒಳ್ಳೆಯ ಸಾಧನೆ ಮಾಡಬೇಕು. ಈ ಸಾಧನೆಯಿಂದ 40 ರಿಂದ 60ನೇ ವರ್ಷದವರೆಗೆ ಜವಾಬ್ದಾರಿಯುತ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು. ಆದ್ದರಿಂದ ಪದವಿ ಶಿಕ್ಷಣವನ್ನು ಶ್ರೇಷ್ಠ ರೀತಿಯಲ್ಲಿ ಪಡೆಯುವ ಮೂಲಕ ಉತ್ತಮ ಜೀವನ ನಡೆಸುವಂತೆ ಕರ್ನಲ್ ಸಂಜೀವ್ ಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಪ್ರೊ.ಮೇಜರ್ ರಾಘವ ಬಿ. ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಉತ್ತಮ ಗುರಿಯನ್ನು ಹೊಂದಬೇಕು. ಈ ಗುರಿಯನ್ನು ತಲುಪಿಸಲು ಕಾಲೇಜ್ ನ ಗುರುಗಳು ವಿದ್ಯಾರ್ಥಿಗಳ ಬೆನ್ನ ಹಿಂದೆ ಇರುತ್ತಾರೆ ಎಂದರು. ಶಿಕ್ಷಣ ಎಂಬುವುದು ಜೀವನದ ಒಂದು ಪ್ರಮುಖ ಅಸ್ತçವಾಗಿದೆ, ಇದನ್ನು ತಮ್ಮ ಅಭ್ಯುದಯ ಮತ್ತು ದೇಶದ ಪ್ರಗತಿಗಾಗಿ ಬಳಸಬೇಕೆಂದು ಕಿವಿಮಾತು ಹೇಳಿದ ಅವರು, ಕಾರ್ಯಪ್ಪ ಕಾಲೇಜ್ ನ ಸಾಧನೆ ಮತ್ತು ಇಲ್ಲಿರುವ ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಧ್ಯಾಪಕರಾದ ಡಾ.ತಿಪ್ಪೇಸ್ವಾಮಿ, ಡಾ.ಶ್ರೀಧರ್ ಹೆಗಡೆ, ರವಿಶಂಕರ್ ಎಂ.ಎನ್, ಡಾ.ನಾಗರಾಜ್ ಕೆ.ಪಿ, ಡಾ.ವಿಜಯಲತ ಸಿ., ಡಾ.ನಯನ ಕಶ್ಯಪ್, ಡಾ.ಬಿ.ಎಸ್.ತಳವಾರ, ಡಾ.ಶೈಲಶ್ರೀ ಹಾಗೂ ಎನ್‌ಸಿಸಿ ಸುಬೇದಾರ್ ಮೇಜರ್ ಸಿಜು ಪಿ. ಅವರು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಆಧಾರಿತ ಮಾಹಿತಿ ನೀಡಿದರು.
ಕಾಲೇಜು ಸಿಬ್ಬಂದಿ ಚಂದ್ರಾವತಿ ಜಿ. ಪ್ರಾರ್ಥಿಸಿದರು, ಡಾ.ರೇಣುಶ್ರೀ ಹೆಚ್.ಕೆ ಅತಿಥಿಗಳ ಪರಿಚಯ ಮಾಡಿದರು. ಡಾ.ಶ್ರೀಧರ್ ಹೆಗಡೆ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಕಾಲೇಜ್ ನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ*

ಜುಲೈ 25, 2026

*ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*

ಜುಲೈ 25, 2026

*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*

ಜುಲೈ 25, 2026

*ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ರಚನೆ*

ಜುಲೈ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಜು.25 NEWS DESK : ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ 2026-27ನೇ ಸಾಲಿನ ಶಾಲಾ…

*ಹೋರಾಟ ಹತ್ತಿಕ್ಕಲು ಕೇಂದ್ರ ಪ್ರಯತ್ನ ಆರೋಪ : ಪ್ರತಿಭಟನೆ*

ಜುಲೈ 25, 2026

*ಹೊರೂರು-ಮೋದೂರು ವ್ಯಾಪ್ತಿಯ ಕಾಡಾನೆಗಳು ಮರಳಿ ಅರಣ್ಯಕ್ಕೆ*

ಜುಲೈ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ : ಉನ್ನತ ಶಿಕ್ಷಣದಿಂದ ಉತ್ತಮ ಜೀವನ : ಕರ್ನಲ್ ಸಂಜೀವ್ ಕುಮಾರ್ ಅಭಿಮತ*

ಜುಲೈ 25, 2026

*ಪ್ರತಿಭಟನೆಯ ಹೆಸರಿನಲ್ಲಿ ದೇಶ ಹಾಗೂ ದೇಶದ ಪ್ರಧಾನಿಗೆ ಅಗೌರವ ತೋರುವುದು ಖಂಡನೀಯ : ಸೋಮವಾರಪೇಟೆ ಬಿಜೆಪಿ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ*

ಜುಲೈ 25, 2026

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 2026

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.