Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೃತ ಕಾರ್ಮಿಕ ಮಹಿಳೆಯರ ಕುಟುಂಬಕ್ಕೆ ಪರಿಹಾರ ನೀಡಲು ಎಸ್‌ಡಿಟಿಯು ಒತ್ತಾಯ*
  • *ಆ.2 ರಂದು ಸಿಎನ್‌ಸಿಯಿಂದ 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ*
  • *ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*
  • *ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*

ಜುಲೈ 30, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.30 : ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ತಿಳಿಸಿದ್ದಾರೆ. ಕಳೆದ ಹಲವು ದಶಕಗಳಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಒಬ್ಬ ಸಕ್ರಿಯ ಸದಸ್ಯನಾಗಿ ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಮತ್ತು ಜನಸೇವೆಗೆ ಆದ್ಯತೆ ನೀಡಿದ್ದೇನೆ. ನಿಗಮ, ಪ್ರಾಧಿಕಾರ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಕ್ಕಾಗಿ ಪ್ರಭಾವ ಬೀರದೆ ಅಥವಾ ಆಸೆ ಪಡದೆ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷಕ್ಕಾಗಿ ದುಡಿದಿದ್ದೇನೆ. ನನ್ನ ಪಕ್ಷ ನಿಷ್ಠೆಗೆ ಪ್ರತಿಫಲವಾಗಿ ವರಿಷ್ಠರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಜನಪ್ರತಿನಿಧಿಯಾಗಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದ ಸಮಯದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷನಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರವೂ ಯಾವುದೇ ಸ್ಥಾನಮಾನವನ್ನು ಬಯಸದೆ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಪಕ್ಷದ ರಾಜ್ಯ ನಾಯಕರು ಮಾತ್ರವಲ್ಲದೆ ರಾಷ್ಟ್ರದ ವರಿಷ್ಠರೊಂದಿಗೆ ಕೂಡ ಅವಿನಾಭಾವ ನಂಟನ್ನು ಹೊಂದಿದ್ದೇನೆ. ನನ್ನ ಸೇವೆ ರಾಜಕೀಯಕ್ಕೆ ಮಾತ್ರ ಸೀಮಿತವಾಗದೆ ಸಾಮಾಜಿಕ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದೇನೆ. ಕೊಡಗು ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷನಾಗಿ, ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷನಾಗಿ ಹೀಗೆ ಹಲವು ಹುದ್ದೆಗಳನ್ನು ಅಲಂಕರಿಸಿ ಜೀವನದ ಬಹುತೇಕ ಭಾಗವನ್ನು ಜನಸೇವೆಗೆಂದೇ ಮೀಸಲಿಟ್ಟಿದ್ದೇನೆ. ನಾನು ಅಲ್ಪಸಂಖ್ಯಾತನಾದರೂ ಬಹುಸಂಖ್ಯಾತರು, ಹಿಂದುಳಿದ ವರ್ಗಗಳು, ಕ್ರೈಸ್ತರು ಹಾಗೂ ಪರಿಶಿಷ್ಟರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿದ್ದೇನೆ. ನನಗೆ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡಿದರೆ ಸರ್ವರ ಸಹಕಾರದೊಂದಿಗೆ ಪಕ್ಷ ಸಂಘಟನೆಯನ್ನು ಯಶಸ್ವಿಯಾಗಿ ನಿಭಾಯಿಸುವುದಾಗಿ ವರಿಷ್ಠರ ಗಮನ ಸೆಳೆಯುವುದಾಗಿ ಎಂ.ಎ.ಉಸ್ಮಾನ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೃತ ಕಾರ್ಮಿಕ ಮಹಿಳೆಯರ ಕುಟುಂಬಕ್ಕೆ ಪರಿಹಾರ ನೀಡಲು ಎಸ್‌ಡಿಟಿಯು ಒತ್ತಾಯ*

ಜುಲೈ 30, 2026

*ಆ.2 ರಂದು ಸಿಎನ್‌ಸಿಯಿಂದ 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ*

ಜುಲೈ 30, 2026

*ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*

ಜುಲೈ 30, 2026

*ಆ.2 ರಂದು ಸಿಎನ್‌ಸಿಯಿಂದ 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ*

ಜುಲೈ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.30 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಆ.2 ರಂದು 31ನೇ ಸಾರ್ವತ್ರಿಕ ಕಕ್ಕಡ…

*ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*

ಜುಲೈ 30, 2026

*ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*

ಜುಲೈ 30, 2026

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.