Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
  • *ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*
  • *ಮೂರ್ನಾಡು ಎಂ.ಇ.ಎಸ್. ಪ್ರೌಢಶಾಲೆಯಲ್ಲಿ ರೋಟರಿ ಇಂಟರಾಕ್ಟ್ ಕಾರ್ಯಕ್ರಮ; ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗೆ ಪ್ರೋತ್ಸಾಹ*
  • *ಕೊಡವ ಭಾಷೆಗೂ ರಾಜ್ಯ ಭಾಷೆ ಮಾನ್ಯತೆ ನೀಡಲು ಸಿಎನ್‌ಸಿ ಆಗ್ರಹ*
  • *ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ; ವಿಪತ್ತನ್ನು ಎದುರಿಸಲು ಧೈರ್ಯ ಮತ್ತು ಸಮಯಪ್ರಜ್ಞೆ ಮುಖ್ಯ: ಮೇಜರ್ ಪ್ರೊ. ರಾಘವ ಬಿ.*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಪೊಲೀಸ್ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಪೊಲೀಸ್ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ*

ಆಗಷ್ಟ್ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.03 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ಜಿಲ್ಲೆಯ ವತಿಯಿಂದ ವಿರಾಜಪೇಟೆ ಗ್ರಾಮಾಂತರ ಹಾಗೂ ಪಟ್ಟಣ ಪೊಲೀಸ್ ಠಾಣೆಗಳ ಸಿಬ್ಬಂದಿಗಾಗಿ ಎಚ್‍ಐವಿ, ಸಿಪಿಲಿಸ್, ಕ್ಷಯರೋಗ, ವೈರಲ್ ಹೆಪಟೈಟಿಸ್, ಅಸಾಂಕ್ರಾಮಿಕ ರೋಗಗಳು ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಒಳಗೊಂಡ ಸಮಗ್ರ ಆರೋಗ್ಯ ತಪಾಸಣಾ ಶಿಬಿರವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಿರಾಜಪೇಟೆ ಡಿವೈಎಸ್‍ಪಿ ಮಹೇಶ್ ಕುಮಾರ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಅನುಪ್ ಮಾದಪ್ಪ ಅವರು ಉದ್ಘಾಟಿಸಿದರು.
ವೇದಿಕೆಯಲ್ಲಿ ವೈದ್ಯಾಧಿಕಾರಿ ಡಾ.ಸೌಮ್ಯಶ್ರೀ ಹಾಗೂ ಐಸಿಟಿಸಿ (ಚರ್ಮರೋಗ ತಜ್ಞರು), ಸರ್ಕಾರಿ ಆಸ್ಪತ್ರೆ ವಿರಾಜಪೇಟೆ, ಡಾ.ಹರೀಶ್, ಡಾ.ಅರ್ಚನಾ, ಉಪ ನಿರೀಕ್ಷಕ ಪ್ರಮೋದ್ ಹಾಗೂ ಲತಾ, ಐಸಿಟಿಸಿ ಆಪ್ತ ಸಮಾಲೋಚಕರಾದ ಚಿಟ್ಟಿಯಪ್ಪ ಹಾಗೂ ಚಂದ್ರಶೇಖರ್, ಎಸ್‍ಟಿಎಸ್ ವಿನಿಲ್ ಉಪಸ್ಥಿತರಿದ್ದರು.
ಈ ಶಿಬಿರವನ್ನು ಐಸಿಟಿಸಿ, ಎನ್‍ಟಿಇಪಿ, ಎನ್‍ಸಿಡಿ, ಆರ್‍ಬಿಎಸ್‍ಕೆ ಹಾಗೂ ಎನ್‍ವಿಎಚ್‍ಸಿಪಿ ತಂಡಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಕುಟ್ಟಂದಿ ಹಾಗೂ ಕಾಕೋಟುಪರಂಬು ಅವರ ಸಹಯೋಗದೊಂದಿಗೆ ಆಯೋಜಿಸಲಾಯಿತು. ಶಿಬಿರದಲ್ಲಿ ಪೊಲೀಸ್ ಸಿಬ್ಬಂದಿಗೆ ಎಚ್‍ಐವಿ, ಸಿಪಿಲಿಸ್, ಕ್ಷಯರೋಗ, ವೈರಲ್ ಹೆಪಟೈಟಿಸ್, ಅಸಾಂಕ್ರಾಮಿಕ ರೋಗಗಳು ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿ, ಅಗತ್ಯ ಆರೋಗ್ಯ ಸಲಹೆ, ಆರೋಗ್ಯ ಶಿಕ್ಷಣ ಹಾಗೂ ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ MAS-MOBILISATION AIDS SURAKSHA ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸಿ, ಸಾರ್ವಜನಿಕರಲ್ಲಿ ಡಿಜಿಟಲ್ ಸೇವೆಗಳ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕಿಖ ಕೋಡ್ ಪೋಸ್ಟರ್ ಅನ್ನು ಶಿಬಿರದಲ್ಲಿ ಪ್ರದರ್ಶಿಸಲಾಯಿತು. ಈ ಕುರಿತು ಐಸಿಟಿಸಿ ಆಪ್ತಸಮಾಲೋಚಕರಾದ ಚಿಟ್ಟಿಯಪ್ಪ ಹಾಗೂ ಚಂದ್ರಶೇಖರ್, ಸರ್ಕಾರಿ ಆಸ್ಪತ್ರೆ ವಿರಾಜಪೇಟೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಗೋಣಿಕೊಪ್ಪ ಅವರು ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಡಿಪಿಸಿ ನವೀನ್, ಎಸ್‍ಟಿಎಲ್‍ಎಸ್ ಪ್ರದೀಪ್, ಟಿಬಿಎಚ್‍ವಿ ಮಂಜು, ಐಸಿಟಿಸಿ ಲ್ಯಾಬ್ ಟೆಕ್ನೀಷಿಯನ್ ರಂಗಮಣಿ, ಸಿಎಚ್‍ಒ ಸಂಗೀತಾ, ಸಿಎಚ್‍ಒ ಪ್ರಿಯಾ ಹಾಗೂ ಸಿಎಚ್‍ಒ ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ಸಹಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.21 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ ಆಂತರಿಕ ಗುಣಮಟ್ಟ ಭರವಸೆ ಕೋಶದ…

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026

*ಮೂರ್ನಾಡು ಎಂ.ಇ.ಎಸ್. ಪ್ರೌಢಶಾಲೆಯಲ್ಲಿ ರೋಟರಿ ಇಂಟರಾಕ್ಟ್ ಕಾರ್ಯಕ್ರಮ; ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗೆ ಪ್ರೋತ್ಸಾಹ*

ಸೆಪ್ಟೆಂಬರ್ 21, 2026

*ಕೊಡವ ಭಾಷೆಗೂ ರಾಜ್ಯ ಭಾಷೆ ಮಾನ್ಯತೆ ನೀಡಲು ಸಿಎನ್‌ಸಿ ಆಗ್ರಹ*

ಸೆಪ್ಟೆಂಬರ್ 21, 2026

*ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ; ವಿಪತ್ತನ್ನು ಎದುರಿಸಲು ಧೈರ್ಯ ಮತ್ತು ಸಮಯಪ್ರಜ್ಞೆ ಮುಖ್ಯ: ಮೇಜರ್ ಪ್ರೊ. ರಾಘವ ಬಿ.*

ಸೆಪ್ಟೆಂಬರ್ 21, 2026

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.