Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
  • *ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*
  • *ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*
  • *ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*
  • *ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
  • *ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*
  • *ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*

ಆಗಷ್ಟ್ 7, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಆ.7 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿ.ಕೆ. ಜಗದೀಶ್ ಅವರು ಅಧ್ಯಕ್ಷರಾಗಿ ಹಾಗೂ ರೋಷನ್ ಅನ್ವೇಕರ್ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಡಿಕೇರಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಬಿ.ಕೆ. ಜಗದೀಶ್ ಅವರು ಎರಡನೇ ಬಾರಿಗೆ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಬ್ಯಾಂಕ್‌ನ ನಿರ್ದೇಶಕರು, ಸದಸ್ಯರು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಅಭಿನಂದನೆ ಸಲ್ಲಿಸಿ, ಬ್ಯಾಂಕ್‌ನ ಮತ್ತಷ್ಟು ಅಭಿವೃದ್ಧಿಗೆ ಶುಭ ಹಾರೈಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಕೊಡವರ ಪವಿತ್ರ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಸ್ಕಾರವಾದ ‘ಗನ್-ತೋಕ್’ಗೆ ಭಾರತೀಯ ಸಂವಿಧಾನದ 25, 26…

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026

*ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*

ಅಕ್ಟೋಬರ್ 7, 2026

*ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*

ಅಕ್ಟೋಬರ್ 7, 2026

*ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*

ಅಕ್ಟೋಬರ್ 7, 2026

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.