Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*
  • *ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*
  • *ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*
  • *ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
  • *ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*
  • *ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*

ಆಗಷ್ಟ್ 8, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಆ.8 NEWS DESK : ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆದು, ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿನ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ತಮಿಳು ಪತ್ರಕರ್ತರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ.ಮುಬಾರಕ್, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಸಿ. ದಿನೇಶ್, ಎನ್‌ಎಸ್‌ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಡಾ. ಎಂ.ಎನ್.ವನಿತ್ ಕುಮಾರ್ ಹಾಗೂ ಬುದ್ಧ ನಾಡಭೂಣ ಪ್ರಶಸ್ತಿಗೆ ಭಾಜನರಾದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾಧಕರ ಸನ್ಮಾನವನ್ನು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ., ಸಂಘದ ಸಲಹೆಗಾರರಾದ ಟಿ.ಪಿ.ರಮೇಶ್, ಕೊಡಗು ಪತ್ರಿಕಾ ಭವನ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿಗಳಾದ ಎಂ.ಪಿ.ಕೇಶವ ಕಾಮತ್, ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ. ಮುರಳೀಧರ್ ಸೇರಿದಂತೆ ಸಂಘದ ಪದಾಧಿಕಾರಿಗಳು ನಡೆಸಿಕೊಟ್ಟರು. ಗುರುತಿನ ಚೀಟಿ ವಿತರಣೆ :2026-27ನೇ ಸಾಲಿಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಕೊಡಗು ಪತ್ತಕರ್ತರ ಸಂಘದ ಸದಸ್ಯರಿಗೆ ಗುರುತಿನ ಚೀಟಿಗಳನ್ನು ಇದೇ ಸಂದರ್ಭ ಸಾಂಕೇತಿಕವಾಗಿ ವಿತರಿಸಲಾಯಿತು. ಸಭಾಧ್ಯಕ್ಷತೆ ವಹಿಸಿದ್ದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಸಂಘದ “ಸ್ವಾಸ್ಥ್ಯ, ಸುಂದರ ಮತ್ತು ಸದೃಢ ಸಮಾಜ ನಿರ್ಮಾಣ” ಧ್ಯೇಯ ವಾಕ್ಯಕ್ಕೆ ಪೂರಕವಾಗಿ ಸಂಘ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುವ ಮೂಲಕ ಜನ ಮನವನ್ನು ತಲುಪಿರುವ ತೃಪ್ತಿ ಇರುವುದಾಗಿ ತಿಳಿಸಿದರು. ವೇದಿಕೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಕೋಶಾಧಿಕಾರಿ ಟಿ.ಕೆ.ಸಂತೋಷ್, ಸಂಘದ ಕ್ಷೇಮಾಭಿವೃದ್ಧಿ ನಿಧಿಯ ಅಧ್ಯಕ್ಷರಾದ ಜಿ.ವಿ.ರವಿ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್ ಉಪಸ್ಥಿತರಿದ್ದರು.ಪತ್ರಕರ್ತ ನವೀನ್ ಚಿಣ್ಣಪ್ಪ ಪ್ರಾರ್ಥಿಸಿ, ಉಪಾಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ ಸ್ವಾಗತಿಸಿದರು. ಅನಿಲ್, ವಿನೋದ್ ಮೂಡಗದ್ದೆ, ಸುನಿಲ್, ರವಿ ಕುಮಾರ್, ಪಿ.ಎಂ.ರವಿ ಸನ್ಮಾನಿತರನ್ನು ಪರಿಚಯಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026

*ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*

ಅಕ್ಟೋಬರ್ 7, 2026

*ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*

ಅಕ್ಟೋಬರ್ 7, 2026

*ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಕಡಿಯತ್ತೂರು ಗ್ರಾಮದ ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ…

*ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*

ಅಕ್ಟೋಬರ್ 7, 2026

*ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.