Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.10 ಮತ್ತು 11 ರಂದು ಆಲೆಮಾಡ ತೋಕ್ ನಮ್ಮೆ*
  • *ಜ್ಞಾನಗಂಗಾ ಶಾಲೆಯ INTERACT CLUB ಪದಾಧಿಕಾರಿಗಳ ಪದಗ್ರಹಣ*
  • *ಅರ್ಥವತ್ತಾಗಿ ನಡೆದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ‘ಕಕ್ಕಡ ನಮ್ಮೆ’*
  • *ಶ್ರೀ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಲ್.ಯೋಗೇಶ್ ಆಯ್ಕೆ*
  • *ರಾಜರ ಗದ್ದುಗೆ ಹಾಗೂ ಕೋಟೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಭೇಟಿ*
  • *ಸಮಥ೯ ಕನ್ನಡಿಗರು ಸಂಸ್ಥೆಯಿಂದ ಹಿಮವನ ಪ್ರತಿಭಾ ಸಂಗಮ – ಜಾನಕಿ ಗಾನನಮನ : ಸವ೯ಕಾಲಕ್ಕೂ ಸಲ್ಲುವ ಗಾಯಕಿ ಜಾನಕಿ ಕಲಾವಿದರ ಹಾಡುಗಳಲ್ಲಿ ಸದಾ ಜೀವಂತ : ಅನಿಲ್ ಹೆಚ್.ಟಿ.*
  • *ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸಿಎನ್‌ಸಿಯಿಂದ ಸತ್ಯಾಗ್ರಹ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*
  • *ನೋಟರಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ಕಚೇರಿ ಉದ್ಘಾಟನೆ*
  • *ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*
  • *ಮಾಲ್ದಾರೆಯಲ್ಲಿ ಚಿರತೆ ಸೆರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ್ಞಾನಗಂಗಾ ಶಾಲೆಯ INTERACT CLUB ಪದಾಧಿಕಾರಿಗಳ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ್ಞಾನಗಂಗಾ ಶಾಲೆಯ INTERACT CLUB ಪದಾಧಿಕಾರಿಗಳ ಪದಗ್ರಹಣ*

ಆಗಷ್ಟ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ. 10 : ಜ್ಞಾನಗಂಗಾ ವಸತಿ ಶಾಲೆಯ INTERACT CLUBನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಕಾನಿಷ್ಕ ಎ.ಸಿ., ಉಪಾಧ್ಯಕ್ಷರಾಗಿ ಮನನ್ ಎಂ., ಕಾರ್ಯದರ್ಶಿಯಾಗಿ ವಿಶ್ರುತ, ಸಹ ಕಾರ್ಯದರ್ಶಿಯಾಗಿ ಸುಚೇತ್, ಖಜಾಂಚಿಯಾಗಿ ಶಿಶಿರ್ ಭಟ್ ಹಾಗೂ ನಿರ್ದೇಶಕರು ಅಧಿಕಾರ ವಹಿಸಿಕೊಂಡರು. ಅಧಿಕಾರ ಬೋಧನೆ ಮಾಡಿ ಮಾತನಾಡಿದ ಮಿಸ್ಟಿ ಹಿಲ್ಸ್ನ ಮಾಜಿ ಅಧ್ಯಕ್ಷ ಜಗದೀಶ್ ಪ್ರಶಾಂತ್, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಬೆಳವಣಿಗೆ ಮಾಡುವುದೇ ರೋಟರಿ ಸಂಸ್ಥೆಯ ಉದ್ದೇಶ ಎಂದು ಹೇಳಿದರು. ಇಂಟರಾಕ್ಟ್ ಸಂಸ್ಥೆಯನ್ನು ಸೇರುವ ಮೂಲಕ ವಿದ್ಯಾರ್ಥಿಗಳು ಜವಾಬ್ದಾರಿ ಹೆಚ್ಚಿಸಿಕೊಳ್ಳುತ್ತಾರೆ. ದೂರದೃಷ್ಟಿತ್ವ ಹೆಚ್ಚಿಸಿಕೊಳ್ಳುತ್ತಾರೆ ಮತ್ತು ಸಾಮಾಜಿಕ ಕಳಕಳಿ ವೃದ್ಧಿಯಾಗುತ್ತದೆ ಎಂದು ಹೇಳಿದರು. INTERACT CLUB ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ, ಶಾಲೆಯ ಜೊತೆಗಾರನೊಬ್ಬ ದುಃಖದಿಂದ ಕುಳಿತಿರುವಾಗ ಅವನ ಬೆನ್ನುತಟ್ಟಿ ಮಾತನಾಡಿಸುವುದು ಕೂಡ ಒಂದು ಸೇವೆಯೇ ಎಂದು ಹೇಳಿದರು. ಸೇವೆಯೊಂದಿಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಶಾಲೆ ಕುಟುಂಬ ಮತ್ತು ದೇಶಕ್ಕೆ ಗೌರವ ತರುವ ರೀತಿ ಬಾಳಬೇಕೆಂದು ಹೇಳಿದರು. ಶಾಲಾ ಅಧ್ಯಕ್ಷ ಸುಧೀರ್ ಮಾತನಾಡಿ, ಸೇವಾ ಮನೋಭಾವ ಎಂಬುದು ಮಕ್ಕಳಲ್ಲಿ ಸಣ್ಣ ವಯಸ್ಸಿನಿಂದಲೇ ಬಂದರೆ ಮುಂದೆ ಅವರು ಉತ್ತಮ ನಾಯಕರಾಗಿ ಬೆಳಗುತ್ತಾರೆ ಎಂದು ಕಿವಿಮಾತು ಹೇಳಿದರು. ಪ್ರಾಂಶುಪಾಲೆ ಸತ್ಯ ಸುಲೋಚನ ಮಾತನಾಡಿ, ಅಂತರಾಷ್ಟ್ರೀಯ ಸಂಸ್ಥೆ ರೂಟರಿಯ ಉದ್ದೇಶ ಸ್ವಹಿತ ಮೀರಿದ ಸೇವೆ ಎಂದರು. ಸೇವಾ ಮನೋಭಾವ ಎಂಬುದು ವಿದ್ಯಾರ್ಥಿ ದೆಸೆಯಿಂದ ಕೊನೆತನಕವು ಇರಬೇಕು ಎಂದು ಆಶಿಸಿದರು. ಮಿಸ್ಟಿ ಹಿಲ್ಸ್ ಅಧ್ಯಕ್ಷ ರಾಜೇಶ್ ಇಂರ‍್ಯಾಕ್ಟ್ ಸದಸ್ಯರ ಎಲ್ಲಾ ಚಟುವಟಿಕೆಗಳಿಗೂ ಸಹಕಾರ ನೀಡುವ ಭರವಸೆ ನೀಡಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಡಾ. ಚೇತನ್ ಹಾಗೂ ಸಂಚಾಲಕಿ ವಿನಿತ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪುನರ್ವ ಪ್ರಾರ್ಥಿಸಿ, ದುವಿತ ಸ್ವಾಗತಿಸಿ, ಸಿರೇನಾ ದೇಶಮ್ಮ ವಂದಿಸಿದರು. ತಾನ್ಯಾ ಜೋಸೆಫ್ ನಿರೂಪಣೆ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅ.10 ಮತ್ತು 11 ರಂದು ಆಲೆಮಾಡ ತೋಕ್ ನಮ್ಮೆ*

ಆಗಷ್ಟ್ 10, 2026

*ಅರ್ಥವತ್ತಾಗಿ ನಡೆದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ‘ಕಕ್ಕಡ ನಮ್ಮೆ’*

ಆಗಷ್ಟ್ 9, 2026

*ಶ್ರೀ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಲ್.ಯೋಗೇಶ್ ಆಯ್ಕೆ*

ಆಗಷ್ಟ್ 9, 2026

*ಜ್ಞಾನಗಂಗಾ ಶಾಲೆಯ INTERACT CLUB ಪದಾಧಿಕಾರಿಗಳ ಪದಗ್ರಹಣ*

ಆಗಷ್ಟ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ. 10 : ಜ್ಞಾನಗಂಗಾ ವಸತಿ ಶಾಲೆಯ INTERACT CLUBನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ…

*ಅರ್ಥವತ್ತಾಗಿ ನಡೆದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ‘ಕಕ್ಕಡ ನಮ್ಮೆ’*

ಆಗಷ್ಟ್ 9, 2026

*ಶ್ರೀ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಲ್.ಯೋಗೇಶ್ ಆಯ್ಕೆ*

ಆಗಷ್ಟ್ 9, 2026

*ರಾಜರ ಗದ್ದುಗೆ ಹಾಗೂ ಕೋಟೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಭೇಟಿ*

ಆಗಷ್ಟ್ 9, 2026

*ಸಮಥ೯ ಕನ್ನಡಿಗರು ಸಂಸ್ಥೆಯಿಂದ ಹಿಮವನ ಪ್ರತಿಭಾ ಸಂಗಮ – ಜಾನಕಿ ಗಾನನಮನ : ಸವ೯ಕಾಲಕ್ಕೂ ಸಲ್ಲುವ ಗಾಯಕಿ ಜಾನಕಿ ಕಲಾವಿದರ ಹಾಡುಗಳಲ್ಲಿ ಸದಾ ಜೀವಂತ : ಅನಿಲ್ ಹೆಚ್.ಟಿ.*

ಆಗಷ್ಟ್ 9, 2026

*ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸಿಎನ್‌ಸಿಯಿಂದ ಸತ್ಯಾಗ್ರಹ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*

ಆಗಷ್ಟ್ 9, 2026

*ನೋಟರಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ಕಚೇರಿ ಉದ್ಘಾಟನೆ*

ಆಗಷ್ಟ್ 9, 2026

*ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*

ಆಗಷ್ಟ್ 8, 2026

*ಮಾಲ್ದಾರೆಯಲ್ಲಿ ಚಿರತೆ ಸೆರೆ*

ಆಗಷ್ಟ್ 8, 2026

*ಮಹಿಳೆ ಮೇಲೆ ಕಾಡಾನೆ ದಾಳಿ*

ಆಗಷ್ಟ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.