Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆ ಬಳಿ ಪ್ರವಾಸಿಗರ ಮಿನಿಬಸ್ ಪಲ್ಟಿ: 29 ಜನರಿಗೆ ಅದೃಷ್ಟವಶಾತ್ ತಪ್ಪಿದ ಅನಾಹುತ!*
  • *ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*
  • *ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*
  • *ಕಾರ್ಪೋರೇಟ್ ಸಂಸ್ಕೃತಿಗೆ ಉತ್ತೇಜನ : ಕಾರ್ಮಿಕ ಸಂಘಟನೆಗಳಿoದ ಪ್ರತಿಭಟನೆ*
  • *ಅ.10 ಮತ್ತು 11 ರಂದು ಆಲೆಮಾಡ ತೋಕ್ ನಮ್ಮೆ*
  • *ಜ್ಞಾನಗಂಗಾ ಶಾಲೆಯ INTERACT CLUB ಪದಾಧಿಕಾರಿಗಳ ಪದಗ್ರಹಣ*
  • *ಅರ್ಥವತ್ತಾಗಿ ನಡೆದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ‘ಕಕ್ಕಡ ನಮ್ಮೆ’*
  • *ಶ್ರೀ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಲ್.ಯೋಗೇಶ್ ಆಯ್ಕೆ*
  • *ರಾಜರ ಗದ್ದುಗೆ ಹಾಗೂ ಕೋಟೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಭೇಟಿ*
  • *ಸಮಥ೯ ಕನ್ನಡಿಗರು ಸಂಸ್ಥೆಯಿಂದ ಹಿಮವನ ಪ್ರತಿಭಾ ಸಂಗಮ – ಜಾನಕಿ ಗಾನನಮನ : ಸವ೯ಕಾಲಕ್ಕೂ ಸಲ್ಲುವ ಗಾಯಕಿ ಜಾನಕಿ ಕಲಾವಿದರ ಹಾಡುಗಳಲ್ಲಿ ಸದಾ ಜೀವಂತ : ಅನಿಲ್ ಹೆಚ್.ಟಿ.*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಪೋರೇಟ್ ಸಂಸ್ಕೃತಿಗೆ ಉತ್ತೇಜನ : ಕಾರ್ಮಿಕ ಸಂಘಟನೆಗಳಿoದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಪೋರೇಟ್ ಸಂಸ್ಕೃತಿಗೆ ಉತ್ತೇಜನ : ಕಾರ್ಮಿಕ ಸಂಘಟನೆಗಳಿoದ ಪ್ರತಿಭಟನೆ*

ಆಗಷ್ಟ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.10 : ಸರಕಾರಗಳು ಕಾರ್ಪೋರೇಟ್ ಸಂಸ್ಕೃತಿಯನ್ನು ಉತ್ತೇಜಿಸುವ ಮೂಲಕ ಜನ ಸಾಮಾನ್ಯರ ನೆಮ್ಮದಿಯ ಬದುಕಿನ ಮೇಲಿನ ಕಾಳಜಿಯನ್ನು ಕಳೆದುಕೊಳ್ಳುತ್ತಿವೆ ಎಂದು ಆರೋಪಿಸಿ ಕ್ವಿಟ್ ಇಂಡಿಯಾ ಚಳುವಳಿಯ ಸ್ಫೂರ್ತಿ ಮತ್ತು ನೆನಪಿನ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು.
ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ.ಸಾಬು ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಪಿ.ಆರ್.ಭರತ್ ಮಾತನಾಡಿ, ಬ್ರಿಟಿಷ್ ಸಾಮ್ರಾಜ್ಯದ ಪತನಕ್ಕೆ ಭದ್ರ ಬುನಾದಿ ಹಾಕಿ ಕೊಟ್ಟ “ಕ್ವಿಟ್ ಇಂಡಿಯಾ ಚಳವಳಿ” 1942 ರ ಆ.9 ರಂದು ಆರಂಭಗೊಳ್ಳುವ ಮೂಲಕ ಬ್ರಿಟಿಷ್ ವಸಾಹತು ಶಾಹಿ ಆಡಳಿತದ ಬುಡವನ್ನು ಅಲುಗಾಡಿಸಿತ್ತು. ಅದರ ಪ್ರೇರಣೆಯಡಿ ಪ್ರಸ್ತುತ ವ್ಯವಸ್ಥೆಯಡಿ ವಸಾಹತುಶಾಹಿ ಕಾರ್ಪೋರೇಟ್ ಆಳ್ವಿಕೆಯನ್ನು ವಿರೋಧಿಸಿ ಮತ್ತು ಇವುಗಳಿಗೆ ಬೆಂಬಲವಾಗಿ ನಿಂತ ಸರಕಾರದ ಧೋರಣೆಗಳನ್ನು ಖಂಡಿಸಿ ದೇಶವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟಗಳನ್ನು ರೂಪಿಸಿರುವುದಾಗಿ ತಿಳಿಸಿದರು. ಆಳುವ ಸರಕಾರಗಳು ಕಾರ್ಪೋರೇಟ್ ಸಂಸ್ಥೆಗಳ ಅನುಕೂಲತೆಗಾಗಿ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನ ಪಡಿಸಿಕೊಳ್ಳುವ ಕಾರ್ಯಕ್ಕೆ ಇಳಿದಿದೆ. ಇದನ್ನು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತದೆ ಎಂದರು. ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಿಷ್ಟ ವೇತನ ಆದೇಶವನ್ನು ಹೊರಡಿಸಿದ್ದರು. ಆದರೆ, ಈಗಿನ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಈ ಕನಿಷ್ಟ ವೇತನ ಆದೇಶವನ್ನು ರದ್ದುಗೊಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. ಯಾವುದೇ ಕಾರಣಕ್ಕೂ ಕನಿಷ್ಟ ವೇತನ ಆದೇಶ ರದ್ದುಗೊಳಿಸಬಾರದು, ಒಂದು ವೇಳೆ ರದ್ದುಗೊಳಿಸಿದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಕೇಂದ್ರ ಮತ್ತು ರಾಜ್ಯ ಸರಕಾರ ರೈತ, ಕಾರ್ಮಿಕ, ಪರಿಶಿಷ್ಟ, ಮಹಿಳಾ ಹಾಗೂ ಯುವಜನರ ವಿರುದ್ಧವಾದ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿವೆ ಎಂದು ಟೀಕಿಸಿದರು. ದಿನದಿಂದ ದಿನಕ್ಕೆ ನಿತ್ಯೋಪಯೋಗಿ ವಸ್ತುಗಳ ಬೆಲೆ ಗಗನಮುಖಿಯಾಗಿ ಸಾಗುತ್ತಿದೆ. ಇಂಧನ ಬೆಲೆ ಹೆಚ್ಚಳದೊಂದಿಗೆ ಪ್ರತಿಯೊಂದು ವಸ್ತುವಿನ ಬೆಲೆ ಹೆಚ್ಚಳವಾಗುತ್ತಿದ್ದು, ಇವುಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪಿ.ಆರ್.ಭರತ್ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೃಷಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷÀ ರಮೇಶ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಅಧ್ಯಕ್ಷೆ ಪ್ರೇಮ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಸಾವಿತ್ರಿ, ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ರಾಜೇಶ್ವರಿ, ಆಸ್ಪತ್ರೆ ನೌಕರರ ಸಂಘದ ಅಧ್ಯಕ್ಷೆ ಜಾನಕಿ, ರೈತ ಸಂಘದ ಪ್ರಮುಖರಾದ ಸುರೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆ ಬಳಿ ಪ್ರವಾಸಿಗರ ಮಿನಿಬಸ್ ಪಲ್ಟಿ: 29 ಜನರಿಗೆ ಅದೃಷ್ಟವಶಾತ್ ತಪ್ಪಿದ ಅನಾಹುತ!*

ಆಗಷ್ಟ್ 10, 2026

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.10 : ಮಡಿಕೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗಾಂಧಿ ಸ್ಮಾರಕದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ…

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026

*ಕಾರ್ಪೋರೇಟ್ ಸಂಸ್ಕೃತಿಗೆ ಉತ್ತೇಜನ : ಕಾರ್ಮಿಕ ಸಂಘಟನೆಗಳಿoದ ಪ್ರತಿಭಟನೆ*

ಆಗಷ್ಟ್ 10, 2026

*ಅ.10 ಮತ್ತು 11 ರಂದು ಆಲೆಮಾಡ ತೋಕ್ ನಮ್ಮೆ*

ಆಗಷ್ಟ್ 10, 2026

*ಜ್ಞಾನಗಂಗಾ ಶಾಲೆಯ INTERACT CLUB ಪದಾಧಿಕಾರಿಗಳ ಪದಗ್ರಹಣ*

ಆಗಷ್ಟ್ 10, 2026

*ಅರ್ಥವತ್ತಾಗಿ ನಡೆದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ‘ಕಕ್ಕಡ ನಮ್ಮೆ’*

ಆಗಷ್ಟ್ 9, 2026

*ಶ್ರೀ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಲ್.ಯೋಗೇಶ್ ಆಯ್ಕೆ*

ಆಗಷ್ಟ್ 9, 2026

*ರಾಜರ ಗದ್ದುಗೆ ಹಾಗೂ ಕೋಟೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಭೇಟಿ*

ಆಗಷ್ಟ್ 9, 2026

*ಸಮಥ೯ ಕನ್ನಡಿಗರು ಸಂಸ್ಥೆಯಿಂದ ಹಿಮವನ ಪ್ರತಿಭಾ ಸಂಗಮ – ಜಾನಕಿ ಗಾನನಮನ : ಸವ೯ಕಾಲಕ್ಕೂ ಸಲ್ಲುವ ಗಾಯಕಿ ಜಾನಕಿ ಕಲಾವಿದರ ಹಾಡುಗಳಲ್ಲಿ ಸದಾ ಜೀವಂತ : ಅನಿಲ್ ಹೆಚ್.ಟಿ.*

ಆಗಷ್ಟ್ 9, 2026

*ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸಿಎನ್‌ಸಿಯಿಂದ ಸತ್ಯಾಗ್ರಹ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*

ಆಗಷ್ಟ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.