Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರವಾಸಿಗರ ಮಿನಿ ಬಸ್ ಪಲ್ಟಿ : ಸೋಮವಾರಪೇಟೆ ಬಳಿ ಘಟನೆ*
  • *ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*
  • *ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*
  • *ಕಾರ್ಪೋರೇಟ್ ಸಂಸ್ಕೃತಿಗೆ ಉತ್ತೇಜನ : ಕಾರ್ಮಿಕ ಸಂಘಟನೆಗಳಿoದ ಪ್ರತಿಭಟನೆ*
  • *ಅ.10 ಮತ್ತು 11 ರಂದು ಆಲೆಮಾಡ ತೋಕ್ ನಮ್ಮೆ*
  • *ಜ್ಞಾನಗಂಗಾ ಶಾಲೆಯ INTERACT CLUB ಪದಾಧಿಕಾರಿಗಳ ಪದಗ್ರಹಣ*
  • *ಅರ್ಥವತ್ತಾಗಿ ನಡೆದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ‘ಕಕ್ಕಡ ನಮ್ಮೆ’*
  • *ಶ್ರೀ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಲ್.ಯೋಗೇಶ್ ಆಯ್ಕೆ*
  • *ರಾಜರ ಗದ್ದುಗೆ ಹಾಗೂ ಕೋಟೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಭೇಟಿ*
  • *ಸಮಥ೯ ಕನ್ನಡಿಗರು ಸಂಸ್ಥೆಯಿಂದ ಹಿಮವನ ಪ್ರತಿಭಾ ಸಂಗಮ – ಜಾನಕಿ ಗಾನನಮನ : ಸವ೯ಕಾಲಕ್ಕೂ ಸಲ್ಲುವ ಗಾಯಕಿ ಜಾನಕಿ ಕಲಾವಿದರ ಹಾಡುಗಳಲ್ಲಿ ಸದಾ ಜೀವಂತ : ಅನಿಲ್ ಹೆಚ್.ಟಿ.*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.10 : ಮಡಿಕೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗಾಂಧಿ ಸ್ಮಾರಕದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಸರ್ವೋದಯ ಸಮಿತಿಯ ಜಿಲ್ಲಾಧ್ಯಕ್ಷ ಅಂಬೆಕಲ್ ಕುಶಾಲಪ್ಪ ಅವರ ನೇತೃತ್ವದ ನಿಯೋಗ ಇಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಭೇಟಿ ಮಾಡಿ ಗಾಂಧಿ ಸ್ಮಾರಕಕ್ಕೆ ಸಂಬಂಧಿಸಿದಂತೆ ಮನವಿ ಪತ್ರ ಸಲ್ಲಿಸಿತು. ಜಿಲ್ಲಾ ಖಜಾನೆಯಲ್ಲಿರುವ ಗಾಂಧಿ ಚಿತಾಭಸ್ಮವನ್ನು ರಾಜ್‌ಘಾಟ್ ನಂತೆ ಸ್ಮಾರಕ ನಿರ್ಮಿಸಿ ಶಾಶ್ವತವಾಗಿಟ್ಟು ಗೌರವಿಸುವ ಉದ್ದೇಶದಿಂದ ಗಾಂಧಿ ಸ್ಮಾರಕ ನಿರ್ಮಾಣದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರಕಾರವಿದ್ದಾಗ ಅಂದು ವಿಧಾನಸಭಾ ಅಧ್ಯಕ್ಷರಾಗಿದ್ದ ಕೆ.ಜಿ.ಬೋಪಯ್ಯ ಅವರು ಸರ್ವೋದಯ ಸಮಿತಿಯ ಮನವಿಗೆ ಸ್ಪಂದಿಸಿ ರೂ.50 ಲಕ್ಷ ಮಂಜೂರು ಮಾಡಿದ್ದರು. ಈ ಅನುದಾನದ ಮೂಲಕ ನಿರ್ಮಿತಿ ಕೇಂದ್ರದವರು ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸಿದರು. ಆದರೆ ಪ್ರಸ್ತುತ ಮುಂದುವರೆದ ಕಾಮಗಾರಿಗೆ ಅನುದಾನದ ಕೊರತೆಯಾಗಿದೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ತಮ್ಮ ನಿಧಿಯಿಂದ ರೂ.25 ಲಕ್ಷವನ್ನು ಕೆ.ಆರ್.ಇ.ಡಿ.ಎಲ್ ಗೆ ನೀಡಿದ್ದಾರೆ. ಆದ್ದರಿಂದ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸಂಬಂಧಿಸಿದ ಇಲಾಖೆಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಬೇಕೆಂದು ನಿಯೋಗ ಮನವಿ ಮಾಡಿತು. ಸರ್ವೋದಯ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್, ಪದಾಧಿಕಾರಿಗಳಾದ ಟಿ.ಎಂ.ಮುದ್ದಯ್ಯ, ಕೆ.ಟಿ.ಬೇಬಿ ಮ್ಯಾಥ್ಯು, ಅಂಬೆಕಲ್ ನವೀನ್ ಹಾಗೂ ಪುದಿಯನೆರವನ ರೇವತಿ ರಮೇಶ್ ನಿಯೋಗದಲ್ಲಿದ್ದರು. ಈ ಸಂದರ್ಭ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್ ಅವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪ್ರವಾಸಿಗರ ಮಿನಿ ಬಸ್ ಪಲ್ಟಿ : ಸೋಮವಾರಪೇಟೆ ಬಳಿ ಘಟನೆ*

ಆಗಷ್ಟ್ 10, 2026

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026

*ಕಾರ್ಪೋರೇಟ್ ಸಂಸ್ಕೃತಿಗೆ ಉತ್ತೇಜನ : ಕಾರ್ಮಿಕ ಸಂಘಟನೆಗಳಿoದ ಪ್ರತಿಭಟನೆ*

ಆಗಷ್ಟ್ 10, 2026

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.10 : ಮಡಿಕೇರಿ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗಾಂಧಿ ಸ್ಮಾರಕದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿಸಿದ…

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026

*ಕಾರ್ಪೋರೇಟ್ ಸಂಸ್ಕೃತಿಗೆ ಉತ್ತೇಜನ : ಕಾರ್ಮಿಕ ಸಂಘಟನೆಗಳಿoದ ಪ್ರತಿಭಟನೆ*

ಆಗಷ್ಟ್ 10, 2026

*ಅ.10 ಮತ್ತು 11 ರಂದು ಆಲೆಮಾಡ ತೋಕ್ ನಮ್ಮೆ*

ಆಗಷ್ಟ್ 10, 2026

*ಜ್ಞಾನಗಂಗಾ ಶಾಲೆಯ INTERACT CLUB ಪದಾಧಿಕಾರಿಗಳ ಪದಗ್ರಹಣ*

ಆಗಷ್ಟ್ 10, 2026

*ಅರ್ಥವತ್ತಾಗಿ ನಡೆದ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನ ‘ಕಕ್ಕಡ ನಮ್ಮೆ’*

ಆಗಷ್ಟ್ 9, 2026

*ಶ್ರೀ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಲ್.ಯೋಗೇಶ್ ಆಯ್ಕೆ*

ಆಗಷ್ಟ್ 9, 2026

*ರಾಜರ ಗದ್ದುಗೆ ಹಾಗೂ ಕೋಟೆಗೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಭೇಟಿ*

ಆಗಷ್ಟ್ 9, 2026

*ಸಮಥ೯ ಕನ್ನಡಿಗರು ಸಂಸ್ಥೆಯಿಂದ ಹಿಮವನ ಪ್ರತಿಭಾ ಸಂಗಮ – ಜಾನಕಿ ಗಾನನಮನ : ಸವ೯ಕಾಲಕ್ಕೂ ಸಲ್ಲುವ ಗಾಯಕಿ ಜಾನಕಿ ಕಲಾವಿದರ ಹಾಡುಗಳಲ್ಲಿ ಸದಾ ಜೀವಂತ : ಅನಿಲ್ ಹೆಚ್.ಟಿ.*

ಆಗಷ್ಟ್ 9, 2026

*ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸಿಎನ್‌ಸಿಯಿಂದ ಸತ್ಯಾಗ್ರಹ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*

ಆಗಷ್ಟ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.