Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
  • *ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*
  • *ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
  • *ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*
  • *ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೆಟ್ಟಗೇರಿ ಉದಯ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೆಟ್ಟಗೇರಿ ಉದಯ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆ*

ಆಗಷ್ಟ್ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ನಾಪೋಕ್ಲು ಆ.12 NEWS DESK : ಕಾರುಗುಂದ ಗೌಡ ಸಮಾಜದ ಆವರಣದಲ್ಲಿ ಬೆಟ್ಟಗೇರಿ ಉದಯ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆ ನಡೆಯಿತು. ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿ ತಳೂರು ಕೇಶವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಲೆಯ ವಿದ್ಯಾರ್ಥಿಗಳ ಇತ್ತೀಚಿನ ಶೈಕ್ಷಣಿಕ ಪ್ರಗತಿ, ಶಿಕ್ಷಣದ ಗುಣಮಟ್ಟ ಹಾಗೂ ಶಾಲೆಯಲ್ಲಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಶಾಲೆಯ ಶೈಕ್ಷಣಿಕ ವಾತಾವರಣವನ್ನು ಮತ್ತಷ್ಟು ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ತಮ್ಮ ಸಲಹೆ-ಅಭಿಪ್ರಾಯಗಳನ್ನು ಹಂಚಿಕೊಂಡರು. ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲಾ ಹಳೆಯ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ನಿರ್ಧಾರ ಕೈಗೊಳ್ಳಲಾಯಿತು. ಇದರ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ವೇದಿಕೆಗೆ ‘ಉದಯ ಹಳೆ ವಿದ್ಯಾರ್ಥಿಗಳ ಚಾರಿಟೇಬಲ್ ಟ್ರಸ್ಟ್’ ಎಂದು ನಾಮಕರಣ ಮಾಡಲಾಯಿತು. ಟ್ರಸ್ಟ್ ಮೂಲಕ ಶಾಲೆಯ ಶ್ರೇಯೋಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಅಧ್ಯಕ್ಷ ತಳೂರು ಕೇಶವ ಕರೆ ನೀಡಿದರು. ಶಾಲೆಯ ಮುಂದಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶದಿಂದ 2026ನೇ ಸಾಲಿನ ನೂತನ ಮಂಡಳಿಯನ್ನು ಸರ್ವಾನುಮತದಿಂದ ರಚಿಸಲಾಯಿತು. ಅಧ್ಯಕ್ಷರಾಗಿ ಬೆಳ್ಯನ ಚಂದ್ರಪ್ರಕಾಶ್ (ರವಿ), ಕಾರ್ಯದರ್ಶಿಯಾಗಿ ಶರ್ಫುದ್ದೀನ್ ಎಂ.ಎಚ್., ಉಪಾಧ್ಯಕ್ಷರಾಗಿ ಅರೆಯಂಡ ಸುರೇಶ್, ಸಹಕಾರ್ಯದರ್ಶಿಯಾಗಿ ಕದ್ಯದ ಭವಾನಿ ಶಂಕರ್ ಹಾಗೂ ಖಜಾಂಚಿಯಾಗಿ ಮಂಜುನಾಥ್ ಬಿ.ಎನ್. ಆಯ್ಕೆಯಾದರು. ಸಲಹೆಗಾರರಾಗಿ ಹೊಸೂರು ಕೇಶವ ಗಿರೀಶ್, ಚೆರುಮಾಡಂಡ ಸತೀಶ್ ಸೋಮಣ್ಣ ಹಾಗೂ ತಳೂರು ದಿನೇಶ್ ಕರುಂಬಯ್ಯ ಆಯ್ಕೆಯಾದರು. ಮಂಡಳಿ ಸದಸ್ಯರಾಗಿ ವಿ.ಟಿ. ಗಿರೀಶ್, ಚಳಿಯುಂಡ ಯುತೀಶ್ ಸೋಮಯ್ಯ, ತೆನ್ನಿರ ರಮೇಶ್, ಚಂದ್ರ ಉಡೋತ್ತು, ಮಜೀದ್ ಎಂ.ಎ., ಕೊಡಗನ ತೀರ್ಥ ಪ್ರಸಾದ್, ವೇದಾವತಿ ಎಂ.ಆರ್., ಪ್ರವೀಣ್ ಎಡಿಕೇರಿ, ಜಯಪ್ರಸಾದ್ ರೈ, ಗೌರಮ್ಮ ಕೆ.ಎಂ., ಬೆಳ್ಯನ ಎನ್. ಪವಿತ್ರ ಕುಮಾರ್, ರಂಜನ್ ಎ.ಬಿ., ನೈಯ್ಯಣ್ಣಿರ ಹೇಮಾ ಕುಮಾರ್, ಪಾಣತ್ತಲೆ ಚಂದನ್ ಹಾಗೂ ಕೋಳುಮಾಡಂಡ ಕಿರಣ ಆಯ್ಕೆಯಾದರು. ಮುಂದಿನ ದಿನಗಳಲ್ಲಿ ಟ್ರಸ್ಟ್‌ಗೆ ಹೊಸ ಸದಸ್ಯರನ್ನು ಮುಕ್ತವಾಗಿ ಸೇರ್ಪಡೆಗೊಳಿಸಲು ಅವಕಾಶ ನೀಡಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು. ಪ್ರತಿ ಸದಸ್ಯರಿಗೆ ₹500 ಸದಸ್ಯತ್ವ ಶುಲ್ಕ ನಿಗದಿಪಡಿಸಲಾಯಿತು. ಸಭೆಯಲ್ಲಿ ಶಾಲೆಯ ಪೋಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ ಕೊಡಗು…

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026

*ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*

ಅಕ್ಟೋಬರ್ 7, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.