Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*
  • *ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*
  • *ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*
  • *ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*
  • *ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ*
  • *ಇಂಜಿಲಗೆರೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ*
  • *ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*

ಆಗಷ್ಟ್ 15, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಸೋಮವಾರಪೇಟೆ ಆ.15 NEWS DESK : 2047ರ ವಿಕಸಿತ ಭಾರತ ನಿರ್ಮಾಣಕ್ಕೆ  ಸರ್ವರು ಸಂಕಲ್ಪ ತೊಡಬೇಕೆಂದು ಪತ್ರಕರ್ತ ಎಸ್.ಮಹೇಶ್ ತಿಳಿಸಿದರು. ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಹಾಗೂ ಟ್ರೇಡ್ ಯೂನಿಯನ್ ವತಿಯಿಂದ ಪಟ್ಟಣದ ಜಿ.ಸಿ.ವೇದಿಕೆಯಲ್ಲಿ ಆಯೋಜಿಸಿದ್ದ  80ನೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ರಾಷ್ಟ್ರದ ಮಹಾನ್ ನಾಯಕರು,ಸ್ವಾತಂತ್ರ್ಯಕ್ಕಾಗಿ, ಹೋರಾಡಿ ಪ್ರಾಣತೆತ್ತ ಫಲವಾಗಿ ಇಂದು ನಾವು ಈ ದೇಶದಲ್ಲಿ ನೆಮ್ಮದಿಯಿಂದ ಜೀವಿಸಲು ಸಾಧ್ಯವಾಗಿದೆ ಎಂದರು.  ಅಂದು ಸ್ವಾತಂತ್ರಕ್ಕಾಗಿ ಪರಕೀಯರಾದ ಬ್ರಿಟೀಷರವಿರುದ್ದ ಹೋರಾಡಿದರೆ ಇಂದು ದೇಶದ ಆಂತರಿಕ ವಿಚಿದ್ರಕಾರಕ ಶಕ್ತಿಗಳವಿರುದ್ದ ಹೋರಾಟಮಾಡಬೇಕಾದ ಪರಿಸ್ಥಿತಿಬಂದಿರುವುದು ವಿಷಾದನೀಯವೆಂದರು. 2047ಕ್ಕೆ ಈ ದೇಶಕ್ಕೆ ಸ್ವಾತಂತ್ರ ಬಂದು ಶತಮಾನ ಪೂರೈಸುವ ಹಿನ್ನಲೆಯಲ್ಲಿ ಈ ದೇಶದ ಪಧಾನಿಗಳಾದ ನರೇಂದ್ರಮೋದಿಯವರು ಆರ್ಥಿಕಾಭಿವೃದ್ಧಿ,ಸ್ವಾವಂಬನೆ, ಅಂತರ್ಘತಾಭಿವೃದ್ದಿ , ಸುಸ್ಥಿರತೆ ಮುಂತಾದ ಅಧಿವೃದ್ಧಿಯ ವಿಕಸಿತ ಭಾರತ ನಿರ್ಮಾಣಕ್ಕೆ ಪಣತೊತ್ತಿದ್ದಾರೆ ಈ ದೇಶದ ಪ್ರಜೆಗಳಾದ ನಾವುಗಳು ಅವರೊಡನೆ ಕೈಜೋಡಿಸಬೇಕೆಂದರು. 1873 ರಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಬಳಿಯ ಹೆಮ್ಮನೆ ಗ್ರಾಮದ ಪುಟ್ಟಬಸಪ್ಪ ಅಲಿಯಾಸ್ ಕಲ್ಯಾಣ ಸ್ವಾಮಿ ಎಂಬುವರು ಬ್ರಿಟೀಷರವಿರುದ್ದ ಹೋರಾಡಿ ಜಯಗಳಿಸಿ ಮಂಗಳೂರಿನ ಬಾವುಟಗುಡ್ಡದಲ್ಲಿ ಈ ನಾಡಿನ ದ್ವಜ ಹಾರಿಸಿದ್ದರು ನಂತರ ಬ್ರಿಷರ ಹುನ್ನಾರದಿಂದ ನೇಣಿಗೇರಿದ ಇಂತಹ ಅಪ್ರತಿಮ ಹೋರಾಟಗಾರನನ್ನು ಇತಿಹಾಸ ಮರೆಯುವುದು ಇಂದಿನ ಆಡಳಿತ ಹಾಗೂ ಜನಪ್ರತಿನಿಧಿಗಳ ಕಾರ್ಯವೈಖರಿಗೆ ಸಾಕ್ಷಿಯಾಗಿದೆ ಎಂದು ವಿಷಾದಿಸಿದರು. ವೃತ್ತನಿರೀಕ್ಷಕ ಮುದ್ದು ಮಾದೇವ ಧ್ವಜಾರೋಹಣ ನೆರವೇರಿಸಿದರು. ಮಾಜಿ ಸೈನಿಕ ಚಂದ್ರಕುಮಾರ್, ವೈದ್ಯರಾದ ಜಯರಾಜ್ ಹಾಗೂ ಪೌರಕಾರ್ಮಿಕರಾದ ಶ್ರೀಮತಿ ಕಾಳಮ್ಮ ನವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಸಂಘದ ಅಧ್ಯಕ್ಷ ವಸಂತಾಚಾರ್ಯ ವಹಿಸಿದ್ದರು. ಕರ್ನಾಟಕ ರಕ್ಷಣಾವೆದಿಕೆ ನಗರಾಧ್ಯಕ್ಷ ಮಂಜುನಾಥ್,ನಿವೃತ್ತ ಶಿಕ್ಷಕ ರಾಜಪ್ಪ,ಪ್ರಮುಖರುಗಳಾದ ಭಾಸ್ಕರ್,ಕೃಷ್ಣಕುಮಾರ್,ಜಲೀಲ್ಸಾಬ್, ಯೂ ಟ್ಯೂಬರ್ ಗಳಾದ ಮದನ್,ವಿಕಿಲ್ ರೈ,ಜಗದೀಶ್,ಪ್ರಸನ್ನ,ಗಣೇಶ,ಸುನೀಲ್,ನಿತಿನ್,ವಿಶ್ವ,ರೋಹಿತ್ ಪೂಜಾರಿ ಹಾಗೂ ಮುಂತಾದವರುಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿ.ಕೆ.ಸೈನಿಕ ತರಬೇತಿ ಶಾಲೆಯ ವಿದ್ಯಾರ್ಥಿಗಳು ಧ್ವಜವಂದನೆ ಹಾಗೂ ಗೌರವ ರಕ್ಷೆ ಸಲ್ಲಿಸಿದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*

ಆಗಷ್ಟ್ 15, 2026

*ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*

ಆಗಷ್ಟ್ 15, 2026

*ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*

ಆಗಷ್ಟ್ 15, 2026

*ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*

ಆಗಷ್ಟ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಆ.15 NEWS DESK :  ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ…

*ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*

ಆಗಷ್ಟ್ 15, 2026

*ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*

ಆಗಷ್ಟ್ 15, 2026

*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಆಗಷ್ಟ್ 15, 2026

*ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ*

ಆಗಷ್ಟ್ 15, 2026

*ಇಂಜಿಲಗೆರೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ*

ಆಗಷ್ಟ್ 15, 2026

*ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ*

ಆಗಷ್ಟ್ 14, 2026

*ಆ.15 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ*

ಆಗಷ್ಟ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.