
ಚೆಟ್ಟಳ್ಳಿ ಆ.15 NEWS DESK : ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಅಂಗವಾಗಿ ಎಎಸ್‌ಐ ಪಟ್ರಪಂಡ ಮೊಣ್ಣಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ವಿಠಲ್ ಒಡೆಯರ್ ಹಾಗೂ ಬಾಳುಗೋಡ ಪಾಟಿಲ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.









