Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
  • *ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 
  • *ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*
  • *ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*
  • *ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*
  • *ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*
  •  *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
  • *ಗಾಳಿಬೀಡು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವಾಪ೯ಣೆ*
  • *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ  | ಮೊಬೈಲ್ ಗಿಂತ ಶಿಕ್ಷಣಕ್ಕೆ ಮಹತ್ನ ನೀಡಿ  ಭೋಜಮ್ಮ ಕಿವಿಮಾತು*
  • *ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ | ಹಿರಿಯರ ಮಾಗ೯ದಶ೯ನವಿದ್ದಾಗ ಜೀವನ ಪರಿಪೂಣ೯ – ಎಂ.ಪಿ. ಮುತ್ತಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 22, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ..21 – ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಆಯೋಜಿತವಾಗಿತ್ತು.

ಗ್ರಾಮದ ಹಿರಿಯರಾದ, ಶಾಲೆಯ  ಹಳೇ ವಿದ್ಯಾಥಿ೯ಗಳೂ ಆಗಿದ್ದ ಸುಮಿತ್ರಾ ಮತ್ತು ತಂಗಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಯ೯ಕ್ರಮದಲ್ಲಿ ಮಾತನಾಡಿದ ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕ ಪ್ರಸಾದ್ ಗೌಡ, ಮಕ್ಕಳು ಹಿರಿಯರನ್ನು ಮನೆಯಲ್ಲಿ ಮತ್ತು ಸಮಾಜದಲ್ಲಿ ಗೌರವ ಭಾವನೆಯಿಂದ ಕಾಣಬೇಕು. ಹಿರಿಯರಿಗೆ ಗೌರವ  ನೀಡುವ ಮೂಲಕ ಶ್ರೇಷ್ಟವಾದ ಮೌಲ್ಯವನ್ನು ಜೀವನದಲ್ಲಿ ವಿದ್ಯಾಥಿ೯ಗಳು ಅಳವಡಿಸಿಕೊಂಡಂತಾಗುತ್ತದೆ ಎಂದರು. ರೋಟರಿ ಮಿಸ್ಟಿ ಹಿಲ್ಸ್ ಜಿಲ್ಲೆಯಾದ್ಯಂತಲಿನ 26 ಶಾಲೆಗಳಲ್ಲಿ ವಿಶ್ವಹಿರಿಯ ನಾಗರಿಕರ ದಿನದ ಪ್ರಯುಕ್ತ 85 ಹಿರಿಯಜೀವಿಗಳನ್ನು ಗೌರವಿಸುವ ಕಾಯ೯ಕ್ಕೆ ಮುಂದಾಗಿದೆ ಎಂದೂ ಪ್ರಸಾದ್ ಗೌಡ ಮಾಹಿತಿ ನೀಡಿದರು.

ಶಾಲಾ ಮುಖ್ಯಶಿಕ್ಷಕಿ ಡೈಸಿ ಮಾತನಾಡಿ, ಹಿರಿಯರನ್ನು ಗೌರವಿಸುವುದು ವಿದ್ಯಾಥಿ೯ಗಳ ಜೀವನದಲ್ಲಿ ಆದ್ಯತೆಯಾಗಬೇಕೆಂದು ಕರೆ ನೀಡಿದರು.

ಶಾಲಾ ಶಿಕ್ಷಕಿ ಪಿ.ಕೆ. ಪವಿತ್ರ ವಂದಿಸಿದ ಕಾಯ೯ಕ್ರಮವನ್ನು ಮಿಸ್ಟಿ ಹಿಲ್ಸ್ ನಿದೇ೯ಶಕ ಮೋಹನ್ ಪ್ರಭು ನಿವ೯ಹಿಸಿದರು. ಶಿಕ್ಷಕಿಯರಾದ  ನಮಿತಾ ಮತ್ತು ಪವಿತ್ರ ಸನ್ಮಾನಿತ ಹಿರಿಯರನ್ನು ಪರಿಚಯಿಸಿದರು. ವಿದ್ಯಾಥಿ೯ಗಳಾದ  ರೇಷ್ಮ ಮತ್ತು ರಾಘವಿ ಹಿರಿಯರ ಮಹತ್ವವನ್ನು ಸಭೆಗೆ ಹೇಳಿದರು. ಶಿಕ್ಷಕಿ ಭಾರತಿ ನಿರೂಪಿಸಿದರು.   ಇನ್ನರ್ ವೀಲ್ ನಿದೇ೯ಶಕಿ ಶಮ್ಮಿ ಪ್ರಭು, ಶಾಲಾ ಶಿಕ್ಷಕಿಯರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 

ಆಗಷ್ಟ್ 22, 2026

*ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*

ಆಗಷ್ಟ್ 22, 2026

*ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*

ಆಗಷ್ಟ್ 22, 2026

*ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ, NEWS DESK ಆ.21-ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಿಗೆ ನೂತನವಾಗಿ ಜಾರಿಗೆ ಬಂದಿರುವ ವಿಕಸಿತ…

*ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*

ಆಗಷ್ಟ್ 22, 2026

*ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*

ಆಗಷ್ಟ್ 22, 2026

*ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*

ಆಗಷ್ಟ್ 22, 2026

*ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*

ಆಗಷ್ಟ್ 21, 2026

 *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 21, 2026

*ಗಾಳಿಬೀಡು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವಾಪ೯ಣೆ*

ಆಗಷ್ಟ್ 21, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ  | ಮೊಬೈಲ್ ಗಿಂತ ಶಿಕ್ಷಣಕ್ಕೆ ಮಹತ್ನ ನೀಡಿ  ಭೋಜಮ್ಮ ಕಿವಿಮಾತು*

ಆಗಷ್ಟ್ 21, 2026

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ | ಹಿರಿಯರ ಮಾಗ೯ದಶ೯ನವಿದ್ದಾಗ ಜೀವನ ಪರಿಪೂಣ೯ – ಎಂ.ಪಿ. ಮುತ್ತಪ್ಪ*

ಆಗಷ್ಟ್ 21, 2026

*ರೋಟರಿ ಮಡಿಕೇರಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ದೇಶ ಸೇವೆಯ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸಲು ನಿವೃತ್ತ ಕರ್ನಲ್ ಸಿ.ಎಂ.ತಿಮ್ಮಣ್ಣ ಕರೆ*

ಆಗಷ್ಟ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.