Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*
  • **ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**
  • *25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*
  • *ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
  • *ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 
  • *ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*
  • *ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*
  • *ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*
  • *ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*
  •  *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»**ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

**ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**

ಆಗಷ್ಟ್ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.22 : ಪ್ರತೀಶ್ ಪೂವಯ್ಯ ಕಾಸ್ಟಿಂಗ್ ಏಜೆನ್ಸಿ ಮತ್ತು ಪತ್ತಕ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’ ಆ.30ರಂದು ಕುಶಾಲನಗರದ ಆರ್ ಕ್ಯೂಬ್ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾರ್ಯಕ್ರಮದ ನಿರೂಪಕರಾದ ಮುಂಡಚಾಡಿರ ರಿನಿ ಭರತ್ ಅವರು ಕೊಡಗಿನಲ್ಲಿ ಇದೇ ಮೊದಲ ಬಾರಿಗೆ ವೃತ್ತಿಪರ ಮಟ್ಟದ ಫ್ಯಾಷನ್ ರನ್ ವೇ ಅನುಭವವನ್ನು ಸ್ಥಳೀಯ ಪ್ರತಿಭೆಗಳಿಗೆ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಮಾನ್ಯವಾಗಿ ಇಂತಹ ಅವಕಾಶಗಳು ಪ್ರಮುಖ ನಗರಗಳಲ್ಲಿ ವೃತ್ತಿಪರ ಮಾಡೆಲ್ ಗಳಿಗೆ ಮಾತ್ರ ಹೆಚ್ಚು ಲಭ್ಯವಾಗುತ್ತದೆ. ಇದೀಗ ಆ ಅನುಭವವನ್ನು ಕೊಡಗಿನ ಪ್ರತಿಭೆಗಳಿಗೂ ಪರಿಚಯಿಸಲಾಗುತ್ತಿದೆ ಎಂದರು. 16 ರಿ0ದ 50 ವರ್ಷದೊಳಗಿನ ಆಸಕ್ತರು ಮಿಸೆಸ್, ಮಿಸ್, ಮಿಸ್ಟರ್, ಟೀನ್ ಗರ್ಲ್, ಟೀನ್ ಬಾಯ್, ಪ್ರಿನ್ಸ್ ಮತ್ತು ಪ್ರಿನ್ಸೆಸ್ ವಿಭಾಗಗಳಲ್ಲಿ ಭಾಗವಹಿಸಬಹುದು. ಭಾಗವಹಿಸುವವರಿಗೆ ವೃತ್ತಿಪರ ಫೋಟೋಶೂಟ್, ಪ್ರೀಮಿಯಂ ಕಾಸ್ಟ್ಯೂಮ್‌ಗಳು, ವೃತ್ತಿಪರ ಮೇಕಪ್ ಮತ್ತು ಸ್ಟೆöÊಲಿಂಗ್, ರ‍್ಯಾಂಪ್ ವಾಕ್ ಹಾಗೂ ಗ್ರೂಮಿಂಗ್ ತರಬೇತಿ, ಪ್ರಮಾಣಪತ್ರ, ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ಉದ್ಯಮದ ಪ್ರಮುಖರೊಂದಿಗೆ ನೆಟ್ ವರ್ಕಿಂಗ್ ಸೇರಿದಂತೆ ವಿವಿಧ ಅವಕಾಶಗಳು ದೊರೆಯಲಿದೆ. ಆಯ್ಕೆಯಾದ ಪ್ರತಿಭೆಗಳಿಗೆ ಮುಂದಿನ ದಿನಗಳಲ್ಲಿ ಮಾಡೆಲಿಂಗ್, ಚಲನಚಿತ್ರ ಹಾಗೂ ಮ್ಯೂಸಿಕ್ ವೀಡಿಯೋಗಳಲ್ಲಿ ಅವಕಾಶಗಳ ಸಾಧ್ಯತೆಯೂ ಇರಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಸಂಯೋಜಕ ಬಾಳೆಯಡ ಪ್ರತೀಶ್ ಪೂವಯ್ಯ ಅವರು ಮಾತನಾಡಿ ಕಾರ್ಯಕ್ರಮದಲ್ಲಿ ಹಲವು ಗಣ್ಯರು, ಮನೋರಂಜನಾ ಮತ್ತು ಫ್ಯಾಷನ್ ಕ್ಷೇತ್ರದ ಪ್ರಮುಖರು ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಹಾಗೂ ಸಮಾಜ ಸೇವಕ ಶರಣ್ ಪೂಣಚ್ಚ, ನಟಿ, ಸಾಮಾಜಿಕ ಜಾಲತಾಣದ ಪ್ರಭಾವಿ ಹಾಗೂ ಸಮಾಜ ಸೇವಕಿ ಬೀನಾ ಜಗದೀಶ್, ಜೀ಼ ಕನ್ನಡದ ಅಣ್ಣಯ್ಯ ಧಾರಾವಾಹಿಯ ನಟ ವಿಕಾಸ್ ಉತ್ತಯ್ಯ, ಅಂತರರಾಷ್ಟ್ರೀಯ ಪೇಜಂಟ್ ಶೋ ಆಯೋಜಕಿ ಮತ್ತು ಕ್ವೀನ್ ಮೇಕರ್ ನಂದಿನಿ ನಾಗರಾಜ್ ಹಾಗೂ ಮಿಸಸ್ ಇಂಡಿಯಾ 2025 ಮತ್ತು ಕಾರ್ಯಕ್ರಮದ ಗ್ರೂಮರ್ ಅರ್ಪಿತಾ ಧರ್ಮಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಅರ್ಪಿತಾ ಧರ್ಮಪ್ಪ ಮಾತನಾಡಿ ಕೂರ್ಗ್ ಫ್ಯಾಷನ್ ರನ್ ವೇಯಲ್ಲಿ 30 ಸ್ಪರ್ಧಿಗಳು ಆಕರ್ಷಿಸಲಿದ್ದಾರೆ. ಕೂರ್ಗ್ ಫ್ಯಾಷನ್ ರನ್ ವೇ 2026* ಕೇವಲ ಸ್ಪರ್ಧೆಯಲ್ಲ, ಇದು ಪ್ರತಿಭೆಗಳಿಗೆ ತಮ್ಮನ್ನು ತಾವು ಪರಿಚಯಿಸಿಕೊಳ್ಳಲು, ಕಲಿಯಲು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಮತ್ತು ಭವಿಷ್ಯದ ಅವಕಾಶಗಳಿಗೆ ಹೆಜ್ಜೆ ಇಡಲು ಒಂದು ವೃತ್ತಿಪರ ವೇದಿಕೆಯಾಗಿದೆ ಎಂದರು.
ಗಿರೀಶ್ ಪೂಣಚ್ಚ ಅವರು ಮಾತನಾಡಿ ಆತ್ಮವಿಶ್ವಾಸದಿಂದ ರ‍್ಯಾಂಪ್‌ನಲ್ಲಿ ಹೆಜ್ಜೆ ಹಾಕಿ ತಾರೆಯಂತೆ ಮಿಂಚಿ ಕನಸನ್ನು ನನಸಾಗಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ. ಕಾರ್ಯಕ್ರಮವನ್ನು ವೀಕ್ಷಿಸಲು ನೋಂದಣಿಗಾಗಿ 9632606913 ನ್ನು ಸಂಪರ್ಕಿಸುವ0ತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಯೋಜಕ ಬಾಳೆಯಡ ಸೋಮಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*

ಆಗಷ್ಟ್ 22, 2026

*25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*

ಆಗಷ್ಟ್ 22, 2026

*ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 22, 2026

**ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.22 : ಪ್ರತೀಶ್ ಪೂವಯ್ಯ ಕಾಸ್ಟಿಂಗ್ ಏಜೆನ್ಸಿ ಮತ್ತು ಪತ್ತಕ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ಅದ್ದೂರಿ ಫ್ಯಾಷನ್…

*25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*

ಆಗಷ್ಟ್ 22, 2026

*ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 22, 2026

*ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 

ಆಗಷ್ಟ್ 22, 2026

*ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*

ಆಗಷ್ಟ್ 22, 2026

*ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*

ಆಗಷ್ಟ್ 22, 2026

*ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*

ಆಗಷ್ಟ್ 22, 2026

*ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*

ಆಗಷ್ಟ್ 21, 2026

 *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 21, 2026

*ಗಾಳಿಬೀಡು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವಾಪ೯ಣೆ*

ಆಗಷ್ಟ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.