Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಆ.22- ಹಿರಿಯರನ್ನು ಗುರುತಿಸಿ, ಗೌರವಿಸುವಂಥ ಕಾಯ೯ಕ್ರಮಗಳು ಸಮಾಜದ ಜನತೆಗೆ, ವಿದ್ಯಾಥಿ೯ಗಳಿಗೆ ಹಿರಿಯರ ಅಗತ್ಯವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು  ಬೆಟ್ಟಗೇರಿ ಸಕಾ೯ರಿ ಶಾಲೆಯ ನಿವೖತ್ತ ಮುಖ್ಯೋಪಾದ್ಯಾಯ  ಕೆ.ಎಸ್. ಪುಟ್ಟಯ್ಯ ಶ್ಲಾಘಿಸಿದರು.

ಬೆಟ್ಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಮಡಿಕೇರಿಯ  ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ  ಹಿರಿಯ ನಾಗರಿಕರ ದಿನಾಚರಣೆ  ಹಿನ್ನಲೆ ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಯ ಈ ಕಾರ್ಯಕ್ರಮವನ್ನು ಅದ್ಭುತ ಕಾರ್ಯಕ್ರಮ ಎಂದು ಬಣ್ಣಿಸಿದ ಪುಟ್ಟಯ್ಯ,  ಇಂತಹ ಕಾರ್ಯಕ್ರಮವು    ಖಂಡಿತವಾಗಿಯೂ ಹಿರಿಯರ ಗೌರವ ಸ್ಥಾನಮಾನ ಹೆಚ್ಚಾಗಿ ಅವರು ಅನುಭವಿಸುತ್ತಿರುವ ಕಷ್ಟ ಹಾಗೂ ತೊಂದರೆಗಳಿಗೆ   ಪರಿಹಾರ ಸಿಗುತ್ತದೆ ಇದರಿಂದಾಗಿ ಮಕ್ಕಳ ಮನೋಭಾವವು ನಿಚ್ಚಳವಾಗಿ ಬದಲಾಗಿ ಉತ್ತಮ ಸಮಾಜವನ್ನು ಸೃಷ್ಟಿಸಬಹುದು ಎಂದು ಅವರು  ಅಭಿಪ್ರಾಯಪಟ್ಟರು ಇಂದಿನ  ಸಮಾಜದಲ್ಲಿ  ಹೆಚ್ಚುತ್ತಿರುವ ವೃದ್ರಾಶ್ರಮಗಳ ಬಗ್ಗೆ  ಕೆ.ಎಸ್ ಪುಟಯ್ಯ  ,  ಬೇಸರ ವ್ಯಕ್ತಪಡಿಸಿದರು

ಶಾಲೆಯ ಹಳೆ ವಿದ್ಯಾರ್ಥಿ, ಖ್ಯಾತ ಕ್ರೀಡಾಪಟು ಹಾಗೂ ಕಾಫಿ ಬೆಳೆಗಾರ      ಬಿ ಎಂ ಜಗದೀಶ್ ರೈ ಸನ್ಮಾನ ಸ್ವೀಕರಿಸಿ ಮಾತನಾಡಿ,   ,ಸಮಾಜದಲ್ಲಿ ಹಿರಿಯರ ಅವಶ್ಯಕತೆ ಬಗ್ಗೆ ವಿವರಿಸಿದರು.

ಸನ್ಮಾನಿತರಾದ ಕಾಫಿ ಬೆಳೆಗಾರ   ಎಂ. ಜಿ ರಮೇಶ್  ಮಾತನಾಡಿ, ಪ್ರತಿಯೊಬ್ಬರೂ ಕೂಡ ವಯಸ್ಕರಾಗುತ್ತಾರೆ. ವಯಸ್ಕರ ಅನುಭವಗಳನ್ನು ಈಗಿನ ಪೀಳಿಗೆಗಳು ಪಡೆದುಕೊಂಡರೆ ಅವರ ಮುಂದಿನ ಜೀವನವೂ ಸುಗಮವಾಗುತ್ತದೆ ಎಂದು ಅಭಿಪ್ರಾಯಪಟ್ಟರು

ರೋಟರಿ ಮಿಸ್ಟಿ   ಹಿಲ್ಸ್   ಸದಸ್ಯ   ಹೇಮಾ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ,   ಹಿಂದಿನ ಕಾಲದಲ್ಲಿ ಹಿರಿಯರ ಜವಾಬ್ದಾರಿ ಕುಟುಂಬದಲ್ಲಿ ಅವರಿಗಿದ್ದ  ಸ್ಥಾನಮಾನ , ಪ್ರಸ್ತುತ ಸ್ಥಿತಿಯಲ್ಲಿ ವಯಸ್ಕರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು , ಇಂದಿನ ಮಕ್ಕಳ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು

ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಕಾಯ೯ದಶಿ೯    ಸತೀಶ್ ಸೋಮಣ್ಣ  ಮಾತನಾಡಿ,   ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತೀಯೋವ೯ರ ಕತ೯ವ್ಯವಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ   ಹಳೆಯ ವಿದ್ಯಾರ್ಥಿ  ಮಜೀದ್,  ತಳೂರು  ದಿನೇಶ್, ವಿ.ಟಿ ಗಿರೀಶ್, ಹೊಸೂರು ಗಿರೀಶ್, ಬೊಳ್ಳಿಯಂಡ  ಮಂಜು   ತೆನ್ನೀರ ರಮೇಶ್, ಶಿಕ್ಷಕಿಯರಾದ ಅನಿತಾ ಬಿಬಿ ಹಾಗೂ ಸವಿ  ರು ಹಿರಿಯರ ಅವಶ್ಯಕತೆ ಬಗ್ಗೆ ಮಾತನಾಡಿದರು  .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ    ಲವ   ವಹಿಸಿ,  ವಿದ್ಯಾರ್ಥಿ ಕಿಶನ್   ಪ್ರಾರ್ಥಿಸಿ ಶಿಕ್ಷಕಿ   ಅನಿತಾ ಬಿವಿ   ವಂದಿಸಿದರು.     ಹೇಮಕುಮಾರ್  ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.